Prime Minister-Modi - yoga day Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ವಿಶ್ವಯೋಗ ದಿನಾಚರಣೆಗೆ ಪ್ರಧಾನಿ ಮೋದಿ ಆಗಮನ ಹಿನ್ನೆಲೆ: ಮೈಸೂರಿನಲ್ಲಿ ಭದ್ರತೆ ತಯಾರಿ ಚುರುಕು.
ಮೈಸೂರು,ಜೂನ್,18,2022(www.justkannada.in):  ಜೂನ್ 21 ರಂದು ವಿಶ್ವಯೋಗ ದಿನಾಚಾರಣೆಯಲ್ಲಿ ಪಾಲ್ಗೊಳ್ಳಲು ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸುವ ಹಿನ್ನೆಲೆಯಲ್ಲಿ ಭದ್ರತಾ ಕಾರ್ಯಾಚರಣೆ ಚುರುಕುಗೊಂಡಿದ್ದು ಪ್ರಧಾನಿ ಮೋದಿ ಸಂಚರಿಸುವ ಪ್ರಮುಖ ರಸ್ತೆಗಳಿಗೆ ಬ್ಯಾರಿಕೇಡ್ ನಿರ್ಮಾಣ ಮಾಡಲಾಗುತ್ತಿದೆ.

ಮರದ ಪೋಲ್ ಗಳ ಮೂಲಕ  ನಗರದ 100 ಅಡಿ ರಸ್ತೆ, ಏರ್ ಪೋರ್ಟ್ ರಸ್ತೆ, ಅರಮನೆ ಮುಂಭಾಗ, ಚಾಮುಂಡಿ ಬೆಟ್ಟದ ರಸ್ತೆಗಳಲ್ಲಿ ಸುಮಾರು 30 ಕಿ.ಮೀ ಬ್ಯಾರಿಕೇಡ್ ನಿರ್ಮಾಣ ಮಾಡಲಾಗುತ್ತಿದೆ. ಪ್ರಧಾನಿ ಮೋದಿ ಸಂಚರಿಸುವ ವೇಳೆ ಈ ರಸ್ತೆಗಳು ಸಂಪೂರ್ಣ ಬಂದ್ ಆಗಲಿವೆ.

ಇನ್ನು ರ್ಯಾಡಿಸನ್ ಬ್ಲೂ ಹೋಟೆಲ್‌ ನಲ್ಲಿ ಪ್ರಧಾನಿ ಮೋದಿ ವಾಸ್ತವ್ಯ ಹೂಡಲಿರುವ ಹಿನ್ನೆಲೆಯಲ್ಲಿ ಹೋಟೆಲ್‌ ಗೆ ಭದ್ರತಾ ಕಾರ್ಯಾಚರಣೆ ಚುರುಕುಗೊಂಡಿದ್ದು, ಹೋಟೆಲ್ ಮುಂಭಾಗಕ್ಕೆ ಡಾಗ್ ಹಾಗೂ ಬಾಂಬ್ ಸ್ಕ್ವಾಡ್ ದಳ ಬಂದಿಳಿದಿದ್ದು, ಇಡೀ ಕಟ್ಟಡದ ಹೊರ ಭಾಗದಲ್ಲಿ ಭದ್ರತಾ ತಪಾಸಣೆ ನಡೆಸಲಾಗುತ್ತಿದೆ.  6 ತಂಡಗಳ ಸುಮಾರು 50 ಸಿಬ್ಬಂದಿಗಳು ತಪಾಸಣೆ ಕಾರ್ಯದಲ್ಲಿ ತೊಡಗಿದ್ದು, ಕಟ್ಟಡದ ಸುತ್ತ, ರಸ್ತೆ ಬದಿಗಳು ಹಾಗೂ ಪುಟ್ ಪಾತ್ ನಲ್ಲಿ ತಪಾಸಣೆ ನಡೆಸಲಾಗುತ್ತಿದೆ.

Key words: Prime Minister –Modi- Yoga Day-Security -preparation-Mysore

The post ವಿಶ್ವಯೋಗ ದಿನಾಚರಣೆಗೆ ಪ್ರಧಾನಿ ಮೋದಿ ಆಗಮನ ಹಿನ್ನೆಲೆ: ಮೈಸೂರಿನಲ್ಲಿ ಭದ್ರತೆ ತಯಾರಿ ಚುರುಕು. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಪ್ರಧಾನಿ ಮೋದಿ ಯೋಗಾಭ್ಯಾಸಕ್ಕೆ ಸ್ಥಳ ನಿಗದಿ: ಈ ಬಾರಿ ಗಿನ್ನಿಸ್ ರೆಕಾರ್ಡ್ ಇರೋದಿಲ್ಲ- ಸಂಸದ ಪ್ರತಾಪ್ ಸಿಂಹ.
ಮೈಸೂರು,ಮೇ,31,2022(www.justkannada.in): ಜೂನ್ 21 ರಂದು 8ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಹಿನ್ನೆಲೆ, ಪ್ರಧಾನಿ ಮೋದಿ ಅವರ ಯೋಗಾಭ್ಯಾಸಕ್ಕೆ ಮೈಸೂರು ಅರಮನೆಯ ಸ್ಥಳ ನಿಗದಿ ಮಾಡಲಾಗಿದೆ. ಈ ಬಾರಿ ಗಿನ್ನಿಸ್ ರೆಕಾರ್ಡ್ ಇರೋದಿಲ್ಲ ಎಂದು ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಮಾಹಿತಿ ನೀಡಿದರು.

ಅರಮನೆ ಆಡಳಿತ ಮಂಡಳಿಯಲ್ಲಿ ಅಧಿಕಾರಿಗಳ ಜೊತೆ ಸಭೆ ನಡೆಸಿ ಸಂಸದ ಪ್ರತಾಪ್ ಸಿಂಹ ಚರ್ಚಿಸಿದರು. ಈ ಭಾರಿ ಯೋಗದಲ್ಲಿ ಪ್ರಧಾನಿ ಮೋದಿ ಭಾಗಿ ಹಿನ್ನಲೆ,  ಅರಮನೆ ಆವರಣದಲ್ಲಿ ಭದ್ರತೆ ಬಗ್ಗೆ ಚರ್ಚಿಸಿ, ಪ್ರಧಾನಿ ಮೋದಿ ಆಗಮಿಸುವ ರಸ್ತೆ ಸುಸ್ಥಿತಿ ಬಗ್ಗೆ ಸಂಸದ ಪ್ರತಾಪ್ ಸಿಂಹ ಮಾಹಿತಿ ಪಡೆದರು. ಸಭೆಯಲ್ಲಿ ಪಾಲಿಕೆ ಆಯುಕ್ತ ಲಕ್ಷ್ಮಿಕಾಂತ ರೆಡ್ಡಿ, ಮುಡಾ ಅಧ್ಯಕ್ಷ ರಾಜೀವ್ ಸೇರಿದಂತೆ ಪಾಲಿಕೆ ಹಾಗೂ ಮೂಡಾ ಅಧಿಕಾರಿಗಳು ಭಾಗಿಯಾಗಿದ್ದರು.

ಸಭೆ ಬಳಿಕ ಮಾತನಾಡಿದ ಸಂಸದ ಪ್ರತಾಪ್ ಸಿಂಹ,  ಇದು ಸಂಪೂರ್ಣ ಕೇಂದ್ರ ಸರ್ಕಾರದ ಕಾರ್ಯಕ್ರಮ. ಇದರಲ್ಲಿ ರಾಜ್ಯ ಸರ್ಕಾರದ್ದು ಪೋಷಕ ಪಾತ್ರ ಮಾತ್ರ. ಇಲ್ಲಿ ನಾವು ವಿಶ್ವ ಯೋಗ ದಿನ ಆಚರಣೆ ಮಾಡುತ್ತೇವೆ. ಅದಕ್ಕೆ ಬೇಕಾದ ಸಹಕಾರವನ್ನ ರಾಜ್ಯ ಸರ್ಕಾರ ಹಾಗೂ ಜಿಲ್ಲಾಡಳಿತ ಕೊಡುತ್ತದೆ. ಗಿನ್ನೀಸ್ ರೆಕಾರ್ಡ್ ಗಾಗಿ ಯೋಗ ಮಾಡುತ್ತಿಲ್ಲ. ಗಿನ್ನಿಸ್ ರೆಕಾರ್ಡ್ ಮುಂದಿ‌ನ ವರ್ಷವೂ ಮಾಡಬಹುದು. ಈ ಬಾರಿ ಅಚ್ಚುಕಟ್ಟಾಗಿ ಯೋಗ ನಡೆಸುತ್ತೇವೆ. ಪ್ರಧಾನಿ ನರೇಂದ್ರ ಮೋದಿ ಮೈಸೂರಿನಲ್ಲಿ ಯೋಗಾಭ್ಯಾಸ ನಡೆಸಿ ವಿಶ್ವಕ್ಕೆ ಸಂದೇಶ ಕೊಡಲಿದ್ದಾರೆ ಎಂದರು.

ಸಭೆಯಲ್ಲಿ ಅರಮನೆ ಹೊರತಾಗಿ ಇತರ ಸ್ಥಳಗಳಲ್ಲಿ ನಡೆಯುವ ಯೋಗದ ಬಗ್ಗೆ ಚರ್ಚೆ ನಡೆಯಿತು. ಅರಮನೆಯಲ್ಲಿ ಸಿದ್ಧತೆಗಳ ಬಗ್ಗೆ ಚರ್ಚೆ ಮಾಡಲಾಗಿದೆ. ಪ್ರಧಾನಿ ಆಗಮನದ ಸ್ಥಳಗಳಲ್ಲಿ ಸ್ವಚ್ಚತೆ  ಕ್ರಮಗಳನ್ನ ಕೈಗೊಳ್ಳಲಾಗುತ್ತಿದೆ. ಏರ್‌ಪೋರ್ಟ್ ನಿಂದ ‌ ರ್ಯಾಡಿಷನ್ ಬ್ಲೂ, ಲಲಿತ್‌ ಮಹಲ್ ಸೇರಿದಂತೆ ಸ್ಥಳಗಳ ಭದ್ರತೆ ಬಗ್ಗೆ ಚರ್ಚೆ ನಡೆಯಿತು. ಅಂತಿಮವಾಗಿ ಎಸ್‌ ಪಿಜಿ ನೀಡುವ ಮಾರ್ಗಸೂಚಿ ಅನ್ವಯ ತೀರ್ಮಾನಿಸಲಾಗುತ್ತೆ. ಮೋದಿ ಅವರು ಯೋಗಾ ಕಾರ್ಯಕ್ರಮ ಜೊತೆಗೆ ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆಗೆ ಭೇಟಿ ಕೊಡುತ್ತಾರೆ. ಸುತ್ತೂರು ಶ್ರೀಗಳು ಕೂಡ ಮಠಕ್ಕೆ ಭೇಟಿ ಕೊಡುವಂತೆ ಕೇಳಿದ್ದಾರೆ. ಅಂತಿಮವಾಗಿ ಪ್ರಧಾನಿಗಳ ಭದ್ರತೆ ನೋಡಿಕೊಂಡು ತೀರ್ಮಾನ ಮಾಡಲಾಗುತ್ತದೆ ಎಂದು ತಿಳಿಸಿದರು.

Key words: Prime Minister-Modi – yoga day-mysore-MP-Prathap simha

The post ಪ್ರಧಾನಿ ಮೋದಿ ಯೋಗಾಭ್ಯಾಸಕ್ಕೆ ಸ್ಥಳ ನಿಗದಿ: ಈ ಬಾರಿ ಗಿನ್ನಿಸ್ ರೆಕಾರ್ಡ್ ಇರೋದಿಲ್ಲ- ಸಂಸದ ಪ್ರತಾಪ್ ಸಿಂಹ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.