Tag: Prime Minister
ಪದೇ ಪದೇ ರಾಜ್ಯಕ್ಕೆ ಪ್ರಧಾನಿ ಮೋದಿ ಭೇಟಿ ಬಗ್ಗೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ...
ರಾಮನಗರ,ಮಾರ್ಚ್,25,2023(www.justkannada.in): ರಾಜ್ಯ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಪದೇ ಪದೇ ಭೇಟಿ ನೀಡುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಟೀಕಿಸಿದ್ದಾರೆ.
ಈ ಕುರಿತು ಇಂದು ಮಾಧ್ಯಮಗಳ...
ಸತ್ಯಸಾಯಿ ಆಶ್ರಮದಲ್ಲಿ ಮೆಡಿಕಲ್ ಕಾಲೇಜು ಉದ್ಘಾಟನೆ: ಇಂತಹ ಪುಣ್ಯಭೂಮಿಗೆ ಬಂದಿದ್ದು ನನ್ನ ಪುಣ್ಯ ಎಂದ...
ಚಿಕ್ಕಬಳ್ಳಾಪುರ,ಮಾರ್ಚ್,25,2023(www.justkannada.in): ಚಿಕ್ಕಬಳ್ಳಾಪುರದ ಮುದ್ದೇನಹಳ್ಳಿ ಬಳಿ ಇರುವ ಸತ್ಯಸಾಯಿ ಆಶ್ರಮದಲ್ಲಿ ಮಧೂಸೂದನ್ ವೈದ್ಯಕೀಯ ಶಿಕ್ಷಣ ಸಂಸ್ಥೆಯನ್ನ ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದರು.
ಮೆಡಿಕಲ್ ಕಾಲೇಜು ಉದ್ಘಾಟನೆ ಬಳಿಕ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಸತ್ಯಸಾಯಿ ಆಶ್ರಮದ...
ಹೈವೇ ಯೋಜನೆ ಸಂಪೂರ್ಣ ಶ್ರೇಯಸ್ಸು ಪ್ರಧಾನಿ ಮೋದಿಗೆ ಸಲ್ಲಬೇಕು- ಹೆಚ್.ಸಿ ಮಹದೇವಪ್ಪಗೆ ಚರ್ಚೆಗೆ ಆಹ್ವಾನಿಸಿದ...
ಮೈಸೂರು,ಮಾರ್ಚ್,10,2023(www.justkannada.in): ಮೈ-ಬೆಂ ಹೈವೇ ಕಾಮಗಾರಿ ಸಂಪೂರ್ಣ ಯಶಸ್ಸು ಪ್ರಧಾನಿ ಮೋದಿಗೆ ಸಲ್ಲಬೇಕು. ಮೋದಿಯನ್ನು ಪ್ರಧಾನಿ ಮಾಡಲು ಶ್ರಮಿಸಿದ ಬಿಜೆಪಿ ಕಾರ್ಯಕರ್ತರಿಗೆ ಇದರ ಶ್ರೇಯಸ್ಸು ಸಲ್ಲಬೇಕು. ಮೈಸೂರು ಬೆಂಗಳೂರು ಹೈವೇ ವಿಚಾರವಾಗಿ ಮಾಜಿ ಸಚಿವ...
ಪ್ರಧಾನಿ ಮೋದಿ ಜನಮನ್ನಣೆ ಗಳಿಸಿದ ನಾಯಕ: ಅವರಿಗೆ ಬೈದರೆ ಆಕಾಶಕ್ಕೆ ಉಗುಳಿದ ಹಾಗೆ- ಸಿಎಂ...
ಬೆಂಗಳೂರು,ಜನವರಿ,23,2023(www.justkannada.in): ಪ್ರಧಾನಿ ನರೇಂದ್ರ ಮೋದಿ ಅವರನ್ನ ಹಿಟ್ಲರ್ ಗೆ ಹೋಲಿಸಿದ ಮಾಜಿ ಸಿಎಂ ಸಿದ್ಧರಾಮಯ್ಯ ವಿರುದ್ಧ ಸಿಎಂ ಬಸವರಾಜ ಬೊಮ್ಮಾಯಿ ವಾಗ್ದಾಳಿ ನಡೆಸಿದರು.
ಈ ಕುರಿತು ಇಂದು ಮಾತನಾಡಿದ ಸಿಎಂ ಬೊಮ್ಮಾಯಿ, ಸಿದ್ಧರಾಮಯ್ಯ...
ಜ.19 ರಂದು ಯಾದಗಿರಿಗೆ ಪ್ರಧಾನಿ ಮೋದಿ: ಶಾಲಾ-ಕಾಲೇಜುಗಳಿಗೆ ರಜೆ.
ಯಾದಗಿರಿ,ಜನವರಿ,17,2023(www.justkannada.in): ಜನವರಿ 19ಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಯಾದಗಿರಿ ಜಿಲ್ಲೆಗೆ ಪ್ರವಾಸ ಕೈಗೊಂಡಿದ್ದಾರೆ.
ಜನವರಿ 19ರಂದು ಪ್ರಧಾನಿ ಮೋದಿ ಹುಣಸಗಿ ತಾಲೂಕಿನ ಕೊಡೆಕಲ್ನಲ್ಲಿ ನಡೆಯುವ ಸಮಾವೇಶದಲ್ಲಿ ಪ್ರಧಾನಿ ಮೋದಿ ಭಾಗಿಯಾಗಲಿದ್ದು, ಈ ಹಿನ್ನೆಲೆಯಲ್ಲಿ...
ದೇಶದ ಜನತೆ ತಮ್ಮನ್ನು ಆರಾಧಿಸಬೇಕೆಂದು ಪ್ರಧಾನಿ ಮೋದಿ ಅವರ ಬಯಕೆ- ರಾಹುಲ್ ಗಾಂಧಿ ಟೀಕೆ.
ನವದೆಹಲಿ,ಜನವರಿ,9,2023(www.justkannada.in): ದೇಶದ ಜನತೆ ತಮ್ಮನ್ನು ಆರಾಧಿಸಬೇಕೆಂದು ಪ್ರಧಾನಿ ನರೇಂದ್ರ ಮೋದಿ ಅವರು ಬಯಸುತ್ತಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟೀಕಿಸಿದರು.
ಆರ್‌ಎಸ್‌ಎಸ್ ಮತ್ತು ಬಿಜೆಪಿಯನ್ನು ವಿರುದ್ಧ ಕಿಡಿಕಾರಿದ ರಾಹುಲ್ ಗಾಂಧಿ, ಜನರ ಸಂಪತ್ತನ್ನು...
ಪ್ರಧಾನಿ ಮೋದಿ-ಅಮಿತ್ ಶಾ ಬೆಂಕಿ-ಬಿರುಗಾಳಿಯಂತೆ: ಅವರನ್ನ ತಡೆಯಲು ಡಿಕೆಶಿಗೆ ಸಾಧ್ಯವೆ..? ಸಚಿವ ಆರ್.ಅಶೋಕ್.
ಬೆಂಗಳೂರು,ಡಿಸೆಂಬರ್,31,2022(www.justkannada.in): ಪ್ರಧಾನಿ ಮೋದಿ-ಅಮಿತ್ ಶಾ ಬೆಂಕಿ-ಬಿರುಗಾಳಿಯಂತೆ. ಅವರನ್ನ ತಡೆಯಲು ಡಿಕೆ ಶಿವಕುಮಾರ್ ಗೆ ಸಾಧ್ಯವೆ..? ಎಂದು ಕಂದಾಯ ಸಚಿವ ಆರ್.ಅಶೋಕ್ ಟಾಂಗ್ ನೀಡಿದರು.
ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯುತ್ತಿರುವ ಬೂತ್ ವಿಜಯ ಸಂಕಲ್ಪ ಸಮಾವೇಶದಲ್ಲಿ...
ಕೊರೋನಾ ಭೀತಿ ಹಿನ್ನೆಲೆ: ಇಂದು ಪ್ರಧಾನಿ ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ.
ನವದೆಹಲಿ,ಡಿಸೆಂಬರ್,22,2022(www.justkannada.in): ಚೀನಾ ಸೇರಿ ಹಲವು ದೇಶಗಳಲ್ಲಿ ಮಹಾಮಾರಿ ಕೊರೋನಾ ಉಲ್ಪಣವಾಗುತ್ತಿದ್ದು ಭಾರತಕ್ಕೂ ಆತಂಕ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಮುಂಜಾಗ್ರತಾ ಕ್ರಮ ಕೈಗೊಳ್ಳಲು ಮುಂದಾಗಿದೆ.
ಇಂದು ಮಧ್ಯಾಹ್ನ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ...
ಎಲ್ಲರೂ ತಮ್ಮ ಮತದಾನದ ಹಕ್ಕು ಚಲಾಯಿಸಬೇಕು- ವೋಟಿಂಗ್ ಬಳಿಕ ಪ್ರಧಾನಿ ಮೋದಿ ಮನವಿ.
ಅಹಮದಾಬಾದ್,ಡಿಸೆಂಬರ್,5,2022(www.justkannada.in): ಗುಜರಾತ್ ವಿಧಾನಸಭಾ ಚುನಾವಣೆಯ 2ನೇ ಹಂತದ ಮತದಾನ ಈಗಾಗಲೇ ಪ್ರಾರಂಭವಾಗಿದ್ದು, ಜನರು ಹಾಗೂ ರಾಜಕೀಯ ನಾಯಕರು ಗಣ್ಯರು ತಮ್ಮ ಮತದಾನದ ಹಕ್ಕು ಚಲಾಯಿಸುತ್ತಿದ್ದಾರೆ.
ಅಹಮದಾಬಾದ್ ನ ಸಬರಿಮತಿ ಕ್ಷೇತ್ರದ ರಾಣಿಪ್ ಮತಗಟ್ಟೆಗೆ ತೆರಳಿ...
ಪ್ರಧಾನಿ ಮೋದಿ ಅಧುನಿಕ ವಿಕಾಸ ಪುರುಷ: ಬಲಿಷ್ಠ ಭಾರತ ನಿರ್ಮಾಣಕ್ಕೆ ಅವರ ಕೊಡುಗೆ ಅಪಾರ-...
ಬೆಂಗಳೂರು,ನವೆಂಬರ್,11,2022(www.justkannada.in): ಪ್ರಧಾನಿ ಮೋದಿ ಅಧುನಿಕ ವಿಕಾಸ ಪುರುಷ: ಬಲಿಷ್ಠ ಭಾರತ ನಿರ್ಮಾಣಕ್ಕೆ ಅವರ ಕೊಡುಗೆ ಅಪಾರ ಎಂದು ಸಿಎಂ ಬಸವರಾಜ ಬೊಮ್ಮಾಯಿ ಕೊಂಡಾಡಿದರು.
ನಾಡಪ್ರಭು ಕೆಂಪೇಗೌಡರ ಪ್ರತಿಮೆಯನ್ನ ಅನಾವರಣಗೊಳಿಸಿದ ಬಳಿಕ ಪ್ರಧಾನಿ ಮೋದಿಗೆ ಬೆಳ್ಳಿ...