Tag: Prime Minister
ಯೋಧರೊಂದಿಗೆ ದೀಪಾವಳಿ ಆಚರಣೆ ನನ್ನ ಸೌಭಾಗ್ಯ- ಪ್ರಧಾನಿ ನರೇಂದ್ರ ಮೋದಿ.
ನವದೆಹಲಿ,ಅಕ್ಟೋಬರ್,24,2022(www.justkannada.in): ಪ್ರಧಾನಿಯಾದ ಬಳಿಕ 2014 ರಿಂದಲೂ ಗಡಿಯಲ್ಲಿ ಭಾರತೀಯ ಯೋಧರ ಜೊತೆ ಪ್ರಧಾನಿ ಮೋದಿ ದೀಪಾವಳಿ ಹಬ್ಬವನ್ನ ಆಚರಿಸುತ್ತಿದ್ದು ಈ ಬಾರಿಯೂ ಇದೇ ಸಂಪ್ರದಾಯವನ್ನ ಮುಂದುವರೆಸಿದ್ದಾರೆ.
ಲಡಾಖ್ ನ ಕಾರ್ಗಿಲ್ ನಲ್ಲಿ ಪ್ರಧಾನಿ ನರೇಂದ್ರ...
ಬ್ರಿಟನ್ ನೂತನ ಪ್ರಧಾನಿಯಾಗಿ ಲಿಜ್ ಟ್ರಸ್ ಆಯ್ಕೆ: ರಿಶಿ ಸುನಕ್ ಗೆ ತಪ್ಪಿದ ಅವಕಾಶ.
ಲಂಡನ್,ಸೆಪ್ಟಂಬರ್,5,2022(www.justkannada.in): ಬ್ರಿಟನ್ ನೂತನ ಪ್ರಧಾನಿಯಾಗಿ ಲಿಜ್ ಟ್ರಸ್ ಆಯ್ಕೆಯಾಗಿದ್ದು ಪ್ರಧಾನಿ ಹುದ್ಧೆಗೆ ಪ್ರಬಲ ಸ್ಪರ್ಧಿಯಾಗಿದ್ದ ಭಾರತೀಯ ಮೂಲದ ರಿಶಿ ಸುನಕ್ ಅವರಿಗೆ ಅವಕಾಶ ಕೈತಪ್ಪಿದೆ.
ಬ್ರಿಟನ್ ನೂತನ ಪ್ರಧಾನಿಯಾಗಿ ಆಯ್ಕೆಯಾಗಿರುವ ಲಿಜ್ ಟ್ರಸ್ ನಾಳೆ ...
ಉಪರಾಷ್ಟ್ರಪತಿ ಚುನಾವಣೆ: ಪ್ರಧಾನಿ ಮೋದಿಯಿಂದ ಮತದಾನ.
ನವದೆಹಲಿ,ಆಗಸ್ಟ್,6,2022(www.justkannada.in): ಭಾರತದ ನೂತನ ಉಪ ರಾಷ್ಟ್ರಪತಿ ಆಯ್ಕೆಗೆ ಇಂದು ಚುನಾವಣೆ ನಡೆಯುತ್ತಿದ್ದು, ಸಂಸತ್ತಿನ ಉಭಯ ಸದನಗಳ ಸದಸ್ಯರು ಮತ ಚಲಾಯಿಸುತ್ತಿದ್ದಾರೆ.
ಎನ್ಡಿಎ ಅಭ್ಯರ್ಥಿಯಾಗಿ ಜಗದೀಪ್ ಧನಕರ್ , ವಿಪಕ್ಷಗಳ ಅಭ್ಯರ್ಥಿಯಾಗಿ ಮಾರ್ಗರೇಟ್ ಆಳ್ವಾ ಅವರು...
ಇಂದಿನಿಂದ ಸಂಸತ್ ಮುಂಗಾರು ಅಧಿವೇಶನ: ಅತ್ಯುತ್ತಮ ವಿಚಾರಗಳು ಚರ್ಚೆಯಾಗಬೇಕು- ಪ್ರಧಾನಿ ಮೋದಿ.
ನವದೆಹಲಿ,ಜುಲೈ,18,2022(www.justkannada.in): ಇಂದಿನಿಂದ ಸಂಸತ್ ನಲ್ಲಿ ಮುಂಗಾರು ಅಧಿವೇಶನ ಶುರುವಾಗಲಿದ್ದು, ಆಗಸ್ಟ್ 12ರವರೆಗೆ ನಡೆಯಲಿದೆ.
ಈ ಸಂಸತ್ ಅಧಿವೇಶನದಲ್ಲಿ ರಾಷ್ಟ್ರಪತಿ ಮತ್ತು ಉಪರಾಷ್ಟ್ರಪತಿಯವರ ಚುನಾವಣೆ ನಡೆಯಲಿದೆ. ಹಾಗಾಗಿ, ಈ ಮುಂಗಾರು ಅಧಿವೇಶನ ಹೆಚ್ಚಿನ ಮಹತ್ವ ಹೊಂದಿದೆ....
ಪ್ರಧಾನಿ ಮೋದಿ ಅವರ ಬೆಂಗಳೂರಿನ ಒಂದು ದಿನದ ಭೇಟಿಗೆ ಖರ್ಚಾಗಿರುವುದು ಬರೋಬ್ಬರಿ ರೂ.23 ಕೋಟಿ..!
ಬೆಂಗಳೂರು, ಜೂನ್ 22, 2022 (www.justkannada.in): ಯಾವುದಾದರೂ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳುವುದಕ್ಕೂ ಮುಂಚೆ ಪ್ರತಿ ಬಾರಿ ಹಣದ ಕೊರತೆಯ ಕುರಿತು ಕೊರಗುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಪ್ರಧಾನ ಮಂತ್ರಿ ನರೇಂದ್ರ...
ಬೆಂಗಳೂರು ಅಭಿವೃದ್ಧಿಗೆ ಡಬಲ್ ಇಂಜಿನ್ ಸರ್ಕಾರ ಬದ್ಧ- ಪ್ರಧಾನಿ ನರೇಂದ್ರ ಮೋದಿ ನುಡಿ.
ಬೆಂಗಳೂರು,ಜೂನ್,20,2022(www.justkannada.in): ಬೆಂಗಳೂರು ನಗರ ಅಭಿವೃದ್ಧಿಯೇ ಯುವಕರ ಕನಸಾಗಿದೆ. ಒಂದು ಭಾರತ ಶ್ರೇಷ್ಠ ಭಾರತ ಸಾಲಿಗೆ ಬೆಂಗಳೂರು ಮಾದರಿಯಾಗಿದೆ. ಬೆಂಗಳೂರು ಅಭಿವೃದ್ಧಿಗೆ ಡಬಲ್ ಇಂಜಿನ್ ಸರ್ಕಾರ ಬದ್ಧವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದರು.
ಕೊಮ್ಮಘಟದಲ್ಲಿ...
‘Answermadimodi’ ಹ್ಯಾಷ್ ಟ್ಯಾಗ್ ಬಳಸಿ ಪ್ರಧಾನಿ ಮೋದಿಗೆ ನಾಲ್ಕು ಪ್ರಶ್ನೆಗಳನ್ನ ಕೇಳಿದ ಮಾಜಿ ಸಿಎಂ...
ಬೆಂಗಳೂರು,ಜೂನ್,20,2022(www.justkannada.in): ವಿಶ್ವ ಯೋಗ ದಿನಾಚಾರಣೆ ಸೇರಿ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ರಾಜ್ಯ ರಾಜಧಾನಿ ಬೆಂಗಳೂರಿಗೆ ಬಂದಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಟ್ವೀಟ್ ಮೂಲಕ ವಿಪಕ್ಷ ನಾಯಕ ಸಿದ್ಧರಾಮಯ್ಯ ನಾಲ್ಕು ಪ್ರಶ್ನೆಗಳನ್ನ ಕೇಳಿದ್ದಾರೆ.
ಪ್ರಧಾನಿ...
ಮೇಕೆದಾಟು ಯೋಜನೆ: ಪ್ರಧಾನಿಗೆ ತಮಿಳುನಾಡು ಪತ್ರ ಇದೊಂದು ರಾಜಕೀಯ ಸ್ಟಂಟ್ – ಸಿಎಂ ಬಸವರಾಜ...
ಬೆಂಗಳೂರು, ಜೂನ್ 14,2022(www.justkannada.in): ಮೇಕೆದಾಟು ಯೋಜನೆಯ ಬಗ್ಗೆ ತಮಿಳುನಾಡು ಸರ್ಕಾರ ಪ್ರಧಾನಮಂತ್ರಿಗಳಿಗೆ ಪತ್ರ ಬರೆದಿರುವುದು ಒಂದು ರಾಜಕೀಯ ಸ್ಟಂಟ್ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ...
ಮೇಕೆದಾಟು ಯೋಜನೆಗೆ ವಿರೋಧಿಸಿ ಪ್ರಧಾನಿಗೆ ಪತ್ರ ಬರೆದ ತಮಿಳುನಾಡು ಸಿಎಂ.
ನವದೆಹಲಿ,ಜೂನ್,13,2022(www.justkannada.in): ಕರ್ನಾಟಕದ ಮೇಕೆದಾಟು ಡ್ಯಾಂ ನಿರ್ಮಾಣಕ್ಕೆ ತಮಿಳುನಾಡು ಪದೇ ಪದೇ ಅಡ್ಡಗಾಲು ಹಾಕುತ್ತಲೇ ಇದ್ದು ಇದೀಗ ಪ್ರಧಾನಿ ನರೇಂದ್ರ ಮೋದಿಗೆ ತಮಿಳುನಾಡು ಸಿಎಂ ಸ್ಟಾಲಿನ್ ಪತ್ರ ಬರೆದಿದ್ದಾರೆ.
ಹೌದು, ಮೇಕೆದಾಟು ಡ್ಯಾಂ ನಿರ್ಮಾಣ ವಿರೋಧಿಸಿ...
ಕಳೆದ 8 ವರ್ಷಗಳಲ್ಲಿ ಪ್ರಧಾನಿ ಮೋದಿ ಅವರಿಂಧ ಭ್ರಷ್ಟಾಚಾರ ಮುಕ್ತ ಆಡಳಿತ-ಕೇಂದ್ರ ಸಚಿವೆ ಶೋಭಾ...
ಬೆಂಗಳೂರು,ಜೂನ್,3,2022(www.justkannada.in): ಕಳೆದ 8 ವರ್ಷಗಳಿಂದ ಪ್ರಧಾನಿ ಮೋದಿ ನೇತೃತ್ವದ ಎನ್ ಡಿಎ ಸರಕಾರ ಭ್ರಷ್ಟಾಚಾರ ಮುಕ್ತ ಆಡಳಿತ ನೀಡುತ್ತಿದೆ. ಸಂಕಷ್ಟದ ನಡುವೆಯೂ ಸಮರ್ಥವಾಗಿ ಆಡಳಿತ ನಡೆಸಿದ್ದಾರೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ...