prison Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ಮೈಕ್ರೋ ಫೈನಾನ್ಸ್ ಕಿರುಕುಳ: 3 ವರ್ಷದ ಬದಲು 10 ವರ್ಷ ಜೈಲುಶಿಕ್ಷೆ- ಗೃಹ ಸಚಿವ ಪರಮೇಶ್ವರ್
ಬೆಂಗಳೂರು,ಫೆಬ್ರವರಿ,4,2025 (www.justkannada.in)  ಮೈಕ್ರೋ ಫೈನಾಸ್ಸ್‌ನವರ ಹಾವಳಿ ತಡೆಗೆ ರಾಜ್ಯ ಸರ್ಕಾರ ಸುಗ್ರೀವಾಜ್ಞೆಗೆ ಮುಂದಾಗಿದ್ದು,  ಇದಕ್ಕೆ ಸಂಬಂಧಿಸಿದ ಕರಡು ಪ್ರತಿಯನ್ನು ರಾಜ್ಯಪಾಲರಿಗೆ ರವಾನಿಸಲಾಗಿದೆ.

ಈ ಕುರಿತು ಮಾತನಾಡಿರುವ ಗೃಹಸಚಿವ ಡಾ.ಜಿ. ಪರಮೇಶ್ವರ್,  ರಾಜ್ಯದಲ್ಲಿ ಮೈಕ್ರೋಫೈನಾನ್ಸ್ ದೌರ್ಜನ್ಯಕ್ಕೆ ಸರಣಿ ಆತ್ಮಹತ್ಯೆ ಪ್ರಕರಣಗಳು ನಡೆಯುತ್ತಿವೆ. ಇದರ ಮಧ್ಯ ನೆನ್ನೆ ರಾಜ್ಯಪಾಲರಿಗೆ ಮೈಕ್ರೋ ಫೈನಾನ್ಸ್ ದೌರ್ಜನ್ಯ ತಡೆ ಕುರಿತು ಕರಡು ಪ್ರತಿಯನ್ನು ಕಳುಹಿಸಲಾಗಿದ್ದು, ಇಂದು ರಾಜ್ಯಪಾಲರು ಕರಡು ಪ್ರತಿಯನ್ನು ಪರಿಶೀಲಿಸಿ ಅಂಕಿತ ಹಾಕುವ ಸಾಧ್ಯತೆ ಇದೆ. ಮೈಕ್ರೋ ಫೈನಾನ್ಸ್ ಕಿರುಕುಳ ತಪ್ಪಿಸಲು ಸುಗ್ರೀವಾಜ್ಞೆಯಲ್ಲಿ ಈ ಹಿಂದೆ ಶಿಕ್ಷೆಯನ್ನು ಮೂರು ವರ್ಷ ಬದಲು 10 ವರ್ಷಕ್ಕೆ ಏರಿಕೆ  ಮಾಡಿದ್ದೇವೆ. ದಂಡದ ಮತವನ್ನು 5 ಲಕ್ಷ ರೂಪಾಯಿಗೆ ಹೆಚ್ಚಿಸಿದ್ದೇವೆ. ಬಿಲ್ ಅನ್ನು ರಾಜ್ಯಪಾಲರಿಗೆ ಕಳುಹಿಸಿದ್ದೇವೆ. ಇವತ್ತು ಪರಿಶೀಲಿಸಿ ರಾಜಪಾಲರು ಅಂಕಿತ ಹಾಕಬಹುದು ಎಂದರು.

ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಹಿಜಾಬ್ ಬಳಕೆಗೆ ಅವಕಾಶ ನೀಡುವ  ಕುರಿತು ಪ್ರತಿಕ್ರಿಯಿಸಿದ  ಗೃಹ ಸಚಿವ ಡಾ.ಜಿ.ಪರಮೇಶ್ವರ್, ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಹಿಜಾಬ್ ಗೆ ಅವಕಾಶ ನೀಡುವ  ವಿಚಾರಕ್ಕೆ ಸಂಬಂಧಿಸಿದಂತೆ ಸುಧೀರ್ಘವಾಗಿ ಚರ್ಚೆ ಮಾಡುತ್ತೇವೆ. ಇನ್ನು ಒಂದು ತಿಂಗಳು ಸಮಯವಿದೆ ನೋಡೋಣ ಚರ್ಚೆ ಮಾಡುತ್ತೇವೆ ಎಂದರು.

Key words: Microfinance, harassment, 10 years , prison, Minister, Parameshwar

The post ಮೈಕ್ರೋ ಫೈನಾನ್ಸ್ ಕಿರುಕುಳ: 3 ವರ್ಷದ ಬದಲು  10 ವರ್ಷ ಜೈಲುಶಿಕ್ಷೆ- ಗೃಹ ಸಚಿವ ಪರಮೇಶ್ವರ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಕೈದಿಯಾಗಿ ನಟಿಸಿದ್ದ ಅದೇ ಜೈಲಿಗೆ ನಟ ದರ್ಶನ್ ಈಗ ರಿಯಲ್ ಕೈದಿಯಾಗಿ ಎಂಟ್ರಿ: ವಿಐಪಿ ಸೆಲ್ ನಲ್ಲಿ ಸಿದ್ದತೆ
ಬೆಂಗಳೂರು,ಆಗಸ್ಟ್,28,2024 (www.justkannada.in): ಜೈಲನ್ನೇ ರೆಸಾರ್ಟ್ ಮಾಡಿಕೊಂಡು ಮೋಜು ಮಸ್ತಿ ಮಾಡಿದ್ದ ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲೆ ಇದೀಗ ನಟ ದರ್ಶನ್ ಅವರನ್ನ ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲಾಗುತ್ತಿದ್ದು ಉಳಿದ ಆರೋಪಿಗಳನ್ನ ಬೇರೆ ಬೇರೆ ಜೈಲಿಗೆ ಸ್ಥಳಾಂತರಿಸಲಾಗುತ್ತಿದೆ.

ಚೌಕಾ ಸಿನಿಮಾದಲ್ಲಿ ಬಳ್ಳಾರಿ ಜೈಲಿನಲ್ಲಿ ಕೈದಿಯಾಗಿ ನಟಿಸಿದ್ದ ದರ್ಶನ್ ಈಗ ನಿಜ ಕೈದಿಯಾಗಿ ಎಂಟ್ರಿ ಕೊಡಲಿದ್ದಾರೆ. ನಟ ದರ್ಶನ್ ಇಂದು ಬಳ್ಳಾರಿ ಜೈಲಿಗೆ ಶಿಫ್ಟ್  ಆಗುವುದು ಬಹುತೇಕ ಖಚಿತವಾಗಿದೆ. ಈಗಾಗಲೇ ಬಳ್ಳಾರಿ ಜೈಲಿನಲ್ಲಿರುವ ವಿಐಪಿ ಸೆಲ್ ಸಿದ್ದತೆ ಮಾಡಲಾಗಿದ್ದು, ವಿಡಿಯೋ ಕಾನ್ಫರೆನ್ಸ್ ಜೊತೆಗೆ ಸಿಸಿ ಕ್ಯಾಮರಾ ಕಣ್ಗಾವಲಿರುವ ಸೆಲ್ ಗೆ ನಟ ದರ್ಶನ್ ಸ್ಥಳಾಂತರವಾಗಲಿದ್ದಾರೆ. 1884 ರ ಬ್ರಿಟೀಷ್ ಕಾಲದಲ್ಲಿ ನಿರ್ಮಾಣವಾದ ಬಳ್ಳಾರಿ ಜೈಲಿನಲ್ಲಿ 9 ಬ್ಯಾರಕ್ ಗಳಿದ್ದು, 385 ಕೈದಿಗಳಿದ್ದಾರೆ.

ನಟ ದರ್ಶನ್ ಗೆ  ಜೈಲಿನಲ್ಲೇ ರಾಜಾತಿಥ್ಯ ಕೊಟ್ಟ ಫೋಟೊ ವೈರಲ್ ಆದ ಬೆನ್ನಲ್ಲೆ ಜೈಲಲ್ಲಿ ದುಡ್ಡಿದ್ದವರಿಗೊಂದು ನ್ಯಾಯ ಇಲ್ಲದವರಿಗೊಂದು ನ್ಯಾಯ ಎಂಬ ಟೀಕೆ ವ್ಯಕ್ತವಾಗಿತ್ತು. ಈ ಬಗ್ಗೆ ಮಾಧ್ಯಮಗಳಲ್ಲಿ ಸುದ್ದಿ ಬಿತ್ತರವಾಗುತ್ತಿದ್ದಂತೆ ಎಚ್ಚೆತ್ತ ಸರ್ಕಾರ 9 ಜನ ಜೈಲಾಧಿಕಾರಿಗಳನ್ನ ಸಸ್ಪಂಡ್ ಮಾಡಿತ್ತು.

ಬೇರೆ ಬೇರೆ ಜೈಲಿಗೆ ದರ್ಶನ್ ಗ್ಯಾಂಗ್  ಶಿಫ್ಟ್

ನಂತರ ಡಿ.ಗ್ಯಾಂಗ್ ಸ್ಥಳಾಂತರಕ್ಕೆ ಮುಂದಾಗಿದ್ದು  ಬಳ್ಳಾರಿ ಸೆಂಟ್ರಲ್ ಜೈಲಿಗೆ ನಟ ದರ್ಶನ್ ಶಿಫ್ಟ್ ಆಗುತ್ತಿದ್ದಾರೆ.  ಬೇರೆ ಬೇರೆ ಜೈಲಿಗೆ ದರ್ಶನ್ ಗ್ಯಾಂಗ್  ಸ್ಥಳಾಂತರವಾಗುತ್ತಿದ್ದಾರೆ  ಎ1 ಆರೋಪಿ ಪವಿತ್ರಗೌಡ ಪರಪ್ಪನ ಅಗ್ರಹಾರದಲ್ಲಿ ಉಳಿಯಲಿದ್ದಾರೆ.  ಮೈಸೂರು ಜೈಲಿಗೆ ಆರೋಪಿ ಪವನ್, ರಾಘವೇಂದ್ರ ಮತ್ತು ನಂದೀಶ್ ಶಿಫ್ಟ್ ಆದರೆ ಶಿವಮೊಗ್ಗ ಜೈಲಿಗೆ ಜಗದೀಶ್,ಲಕ್ಷ್ಮಣ್ ಸ್ಥಳಾಂತರವಾಗಲಿದ್ದಾರೆ, ಧನರಾಜ್ ಧಾರವಾಡ, ವಿನಯ್ ವಿಜಯಪುರ, ನಾಗರಾಜು ಕಲ್ಬುರ್ಗಿ ,ಪ್ರದೂಷ್ ಬೆಳಗಾವಿ ಜೈಲಿಗೆ ಶಿಫ್ಟ್ ಆಗಲಿದ್ದಾರೆ.

Key words: Actor Darshan, shift, ballari, jail, prison

The post ಕೈದಿಯಾಗಿ ನಟಿಸಿದ್ದ ಅದೇ  ಜೈಲಿಗೆ ನಟ ದರ್ಶನ್ ಈಗ ರಿಯಲ್ ಕೈದಿಯಾಗಿ ಎಂಟ್ರಿ: ವಿಐಪಿ ಸೆಲ್ ನಲ್ಲಿ ಸಿದ್ದತೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ ಕೇಸ್: ಮೂವರು ಅಪರಾಧಿಗಳಿಗೆ 20 ವರ್ಷ ಜೈಲು ಶಿಕ್ಷೆ…
ಮೈಸೂರು,ಮಾರ್ಚ್,16,2021(www.justkannada.in): ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು ನ್ಯಾಯಾಲಯ ಮೂವರು ಅಪರಾಧಿಗಳಿಗೆ 20 ವರ್ಷ ಜೈಲು ಶಿಕ್ಷೆ ವಿಧಿಸಿದೆ.

ನದೀಂ ಪಾಷಾ, ತನ್ವೀರ್ ಪಾಷಾ ಹಾಗೂ ಸದ್ದಾಂ ಹುಸೇನ್ ಶಿಕ್ಷೆಗೆ ಒಳಗಾದವರು. ಮೈಸೂರು ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾಗೂ ಒಂದನೇ ಶೀಘ್ರಗತಿ ನ್ಯಾಯಾಲಯದಿಂದ ತೀರ್ಪು ಪ್ರಕಟವಾಗಿದೆ. ಮೂವರು ಅಪರಾಧಿಗಳಿಗೆ 20 ವರ್ಷ ಜೈಲು ಹಾಗೂ ತಲಾ 50 ಸಾವಿರ ದಂಡ ವಿಧಿಸಿ ನ್ಯಾಯಾಧೀಶರಾದ ಬಿ.ಎಸ್.ಜಯಶ್ರೀ ಅವರು ಆದೇಶಿಸಿದ್ದಾರೆ.

14/01/2016ರಲ್ಲಿ ಸಾಮೂಹಿಕ ಅತ್ಯಾಚಾರ ಪ್ರಕರಣ ನಡೆದಿತ್ತು. ಬಾಲಕಿಯನ್ನ ಡಾಬಾಗೆ ಕರೆದಕೊಂಡು ಹೋಗಿ ಜ್ಯೂಸ್ ಕುಡಿಸಿ ಗೋಬಿ ತಿನ್ನಿಸಿ ಅಪರಾಧಿಗಳು ಅತ್ಯಾಚಾರ ಮಾಡಿದ್ದರು.  ಅತ್ಯಾಚಾರ ನಡೆಸಿದ ನಂತರ ಅಪ್ರಾಪ್ತೆಯ ಕುಟುಂಬವನ್ನೇ ಕೊಲೆ ಮಾಡುವುದಾಗಿ  ಅತ್ಯಾಚಾರಿಗಳು ಬೆದರಿಕೆ ಹಾಕಿದ್ದರು.

ಕೃಪೆ-internet

ಸಂತ್ರಸ್ಥೆ ಪರ ಸರ್ಕಾರಿ ಅಭಿಯೋಜಕರಾದ ಮಂಜುಳಾ ವಾದ ಮಂಡಿಸಿದರು. ಉದಯಗಿರಿ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಸಂತೋಷ್ ಸಾಕ್ಷ್ಯಾಧಾರಗಳನ್ನ ಸಂಗ್ರಹಿಸಿ ನ್ಯಾಯಾಲಯಕ್ಕೆ ಒದಗಿಸಿದ್ದರು. ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಹಾಗೂ ಕೊಲೆ ಬೆದರಿಕೆಯಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಕಾನೂನು ನೆರವಾಗಿ ಸಂತ್ರಸ್ತ ಬಾಲಕಿಗೆ 7 ಲಕ್ಷ ಪರಿಹಾರ ನೀಡುವಂತೆಯೂ ಕೋರ್ಟ್ ಆದೇಶ ಹೊರಡಿಸಿದೆ.

Key words: gang rape- case –impropriety-convicted – sentenced – 20 years – prison- mysore court

The post ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ ಕೇಸ್: ಮೂವರು ಅಪರಾಧಿಗಳಿಗೆ 20 ವರ್ಷ ಜೈಲು ಶಿಕ್ಷೆ… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಎಷ್ಟೇ ಖರ್ಚಾದರೂ ಸರಿ ಅವರನ್ನ ಜೈಲಿಗೆ ಕಳಿಸದೇ ಬಿಡಲ್ಲ- ಭಾವುಕರಾಗಿಯೇ ರಮೇಶ್ ಜಾರಕಿಹೊಳಿ ಹೇಳಿಕೆ…
ಬೆಂಗಳೂರು,ಮಾರ್ಚ್,9,2021(www.justkannada.in): ನನ್ನನ್ನ ರಾಜಕೀಯವಾಗಿ ಮುಗಿಸಲು ಷಡ್ಯಂತ್ರ ನಡೆದಿದೆ.  ಸಿಡಿ ಮಾಡಲು ನೂರಾರು ಕೋಟಿ ಖರ್ಚು ಮಾಡಿದ್ದಾರೆ. ನನಗೆ ರಾಜಕೀಯದ ಮೇಲೆ ಆಸಕ್ತಿ ಇಲ್ಲ. ರಾಜಕಾರಣಕ್ಕೆ ಬರ್ತೀನೋ ಇಲ್ವೋ ಗೊತ್ತಿಲ್ಲ. ಆದರೆ ನನ್ನ ವಿರುದ್ಧ ಷಡ್ಯಂತ್ರ ಮಾಡಿದವರನ್ನ ಜೈಲಿಗೆ ಕಳಿಸದೇ ಬಿಡಲ್ಲ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿದರು.

ಬೆಂಗಳೂರಿನಲ್ಲಿ ತುರ್ತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ರಮೇಶ್ ಜಾರಕಿಹೊಳಿ ಭಾವುಕರಾಗಿ,  ನಾನು ಬಹಳ ದುಃಖದಲ್ಲಿದ್ದೇನೆ. ನನ್ನ ಕುಟುಂಬದ ಮರ್ಯಾದೆ ಹೋಗಿದೆ. ಅದು ವಾಪಸ್ ಬರಬೇಕು. ಸಿಡಿ ಬಿಡುಗಡೆಯಾದ ಬಳಿಕ ಮೊದಲು ಹೆಚ್.ಡಿ ಕುಮಾರಸ್ವಾಮಿ ಮತ್ತು ಹೆಚ್.ಡಿ ರೇವಣ್ಣ ಕರೆ ಮಾಡಿ ಧೈರ್ಯ ಹೇಳಿದ್ರು. ಅವರಿಗೆ ಧನ್ಯವಾದ ಅರ್ಪಿಸುತ್ತೇನೆ ಎಂದರು.

ಸಿಡಿ ಮಾಡಲು ನೂರಾರು ಕೋಟಿ ಖರ್ಚು ಮಾಡಿದ್ದಾರೆ. ಯುವತಿಗೆ 50 ಲಕ್ಷ ಅಲ್ಲ 5 ಕೋಟಿ ನೀಡುರುವ ಮಾಹಿತಿ ಇದೆ. ವಿದೇಶದಲ್ಲಿ 2 ಅಪಾರ್ಟ್ ಮೆಂಟ್ ನೀಡುರುವ ಬಗ್ಗೆ ಮಾಹಿತಿ ಇದೆ. ಇದರ ಬಗ್ಗೆ ನಾನೇಕೆ ದೂರು ನೀಡಲಿ. ಆರೋಪವನ್ನ ನಾನು ಧೈರ್ಯವಾಗಿ ಎದರಿಸುತ್ತೇನೆ . ನನ್ನ ವಿರೋಧಿಗಳಿಗೆ ಇದು ದೊಡ್ಡ ಅಸ್ತ್ರವಾಗಿದೆ. ನನ್ನ ವಿರುದ್ಧ ಷಡ್ಯಂತ್ರ ಮಾಡಿದವರನ್ನ ಬಿಡಲ್ಲ. ಎಷ್ಟೇ ಖರ್ಚಾದರೂ ಸರಿ ಅವರನ್ನ ಜೈಲಿಗೆ ಕಳಿಸದೇ ಬಿಡಲ್ಲ ಎಂದು ಹೇಳಿದರು.

ಕೃಪೆ-internet

ಕಳೆದ ವರ್ಷ ಫೆಬ್ರವರಿಯಲ್ಲಿ ನಾನು ಸಚಿವನಾಗಿದ್ದೆ. ಆಗ ಒಬ್ಬ ಮಹಾನ್ ನಾಯಕ ನನಗೆ ಚಾಲೆಂಜ್ ಹಾಕಿದ್ದ. ಇಲಾಖೆಯನ್ನ ಕೇವಲ 3 ತಿಂಗಳು ನಡೆಸ್ತಾನೆಂದಿದ್ದ. ನಾನು ರಾಜ್ಯವೇ ಮೆಚ್ಚುವಂತೆ ಇಲಾಖೆ ನಡೆಸಿದ್ದೆ. ಹೀಗಾಗಿ ನನ್ನ ವಿರುದ್ದ ಆಮಹಾನ್ ನಾಯಕ ಷಡ್ಯಂತ್ರ ಮಾಡಿದ್ದಾರೆ ಎಂದು ರಮೇಶ್ ಜಾರಕಿಹೊಳಿ ತಿಳಿಸಿದರು.

Key words: former minister-Ramesh jarakiiholi -sent – prison- Conspiracy

The post ಎಷ್ಟೇ ಖರ್ಚಾದರೂ ಸರಿ ಅವರನ್ನ ಜೈಲಿಗೆ ಕಳಿಸದೇ ಬಿಡಲ್ಲ- ಭಾವುಕರಾಗಿಯೇ ರಮೇಶ್ ಜಾರಕಿಹೊಳಿ ಹೇಳಿಕೆ… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.