Tag: privatization
ಎಲ್ ಐಸಿ ಖಾಸಗೀಕರಣಕ್ಕೆ ಮುಂದಾಗಿರುವ ಕೇಂದ್ರದ ನಡೆಗೆ ಮೈಸೂರಿನಲ್ಲಿ ಖಂಡನೆ.
ಮೈಸೂರು,ಜನವರಿ,20,2022(www.justkannada.in): IPO ಮೂಲಕ ಎಲ್ ಐಸಿ ಖಾಸಗೀಕರಣಗೊಳಿಸಲು ಮುಂದಾಗಿರುವ ಕೇಂದ್ರ ಸರ್ಕಾರ ನಡೆಯನ್ನ ಮೈಸೂರಿನಲ್ಲಿ ಎಲ್ ಐಸಿ ಸಿಬ್ಬಂದಿಗಳು ಖಂಡಿಸಿದರು.
ಖಾಸಗಿ ರಂಗದಲ್ಲಿದ್ದ ಜೀವ ವಿಮಾ ವಹಿವಾಟನ್ನು 1956 ರ ಜನವರಿ 19 ರಂದು...
ಮೈ ಶುಗರ್ ಕಾರ್ಖಾನೆ ಖಾಸಗೀಕರಣ ವಿಚಾರ ಕೈಬಿಟ್ಟ ಸರ್ಕಾರ: ಮುಂದಿನ ವರ್ಷದಿಂದ ಪುನಾರಂಭಿಸುವ ಬಗ್ಗೆ...
ಬೆಂಗಳೂರು, ಅಕ್ಟೋಬರ್,18,2021(www.justkannada.in): ಮಂಡ್ಯ ಮೈ ಶುಗರ್ ಕಾರ್ಖಾನೆ ಖಾಸಗೀಕರಣ ವಿಚಾರವನ್ನು ಸರ್ಕಾರ ಕೈಬಿಟ್ಟಿದ್ದು, ಇದೀಗ ಮುಂದಿನ ವರ್ಷದಿಂದ ಕಾರ್ಖಾನೆ ಪುನಾರಂಭಿಸುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.
ಮೈ ಶುಗರ್ ಕಾರ್ಖಾನೆಯನ್ನು ಸರ್ಕಾರಿ ಸ್ವಾಮ್ಯದಲ್ಲೇ ನಡೆಸಲು...
ಖಾಸಗೀಕರಣ ವಿರೋಧಿಸುವ ನಿಟ್ಟಿನಲ್ಲಿ ನಮ್ಮ ಹೋರಾಟ: ಭಾರತ್ ಬಂದ್ ಗೆ ಎಲ್ಲರೂ ಬೆಂಬಲಿಸುವಂತೆ ಕೋಡಿಹಳ್ಳಿ...
ಬೆಂಗಳೂರು,ಸೆಪ್ಟಂಬರ್,25,2021(www.justkannada.in): ಕೇಂಧ್ರ ಸರ್ಕಾರ ಎಲ್ಲವನ್ನೂ ಖಾಸಗೀಕರಣ ಮಾಡುತ್ತಿದೆ. ಹೀಗಾಗಿ ಖಾಸಗೀಕರಣ ವಿರೋಧಿಸುವ ನಿಟ್ಟಿನಲ್ಲಿ ನಮ್ಮ ಹೋರಾಟ ಮುಂದುವರೆಯಲಿದೆ ಎಂದು ರೈತಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ತಿಳಿಸಿದ್ದಾರೆ.
ಸೆಪ್ಟಂಬರ್ 27ರ ಭಾರತ್ ಬಂದ್ ಬಗ್ಗೆ ಮಾತನಾಡಿದ ರೈತಮುಖಂಡ...
ವಿದ್ಯುತ್ ನಿಗಮಗಳ ಖಾಸಗೀಕರಣ ವಿಚಾರ ಮತ್ತು ಅದ್ಧೂರಿ ಗಣೇಶೋತ್ಸವ ಆಚರಣೆ ಬಗ್ಗೆ ಇಂಧನ ಸಚಿವ...
ಮೈಸೂರು,ಆಗಸ್ಟ್,25,2021(www.justkannada.in): ವಿದ್ಯುತ್ ನಿಗಮಗಳ ಖಾಸಗೀಕರಣ ವಿಚಾರ ಸರ್ಕಾರದ ಮುಂದೆ ಇಲ್ಲ ಎಂದು ಇಂಧನ ಸಚಿವ ಸುನೀಲ್ ಕುಮಾರ್ ತಿಳಿಸಿದ್ದಾರೆ.
ಮೈಸೂರಿನ ಸರ್ಕಾರಿ ಅತಿಥಿಗೃಹದಲ್ಲಿ ಇಂಧನ ಸಚಿವ ಸುನೀಲ್ ಕುಮಾರ್ ನೇತೃತ್ವದಲ್ಲಿ ಚೆಸ್ಕಾಂ ಪ್ರಗತಿ ಪರಿಶೀಲನಾ...
“ಕೆ ಎಸ್ ಆರ್ ಟಿ ಸಿ ಅನ್ನು ಖಾಸಗೀಕರಣ ಮಾಡುವ ಹುನ್ನಾರ ಬಿಜೆಪಿ ಅವರಿಗಿದೆ”...
ಮೈಸೂರು,ಏಪ್ರಿಲ್,09,2021(www.justkannada.in) : ಕೆ ಎಸ್ ಆರ್ ಟಿಸಿ ನೌಕರರ ಸಮಸ್ಯೆಯನ್ನು ಬಗೆಹರಿಸಲು ಸರ್ಕಾರ ಕಂಪ್ಲೀಟ್ ಫೇಲ್ಯೂರ್ ಆಗಿದೆ. ಕೆ ಎಸ್ ಆರ್ ಟಿ ಸಿ ಅನ್ನು ಖಾಸಗೀಕರಣ ಮಾಡುವ ಹುನ್ನಾರ ಬಿಜೆಪಿ ಅವರಿಗಿದೆ...
ಮಾರ್ಚ್ 26 ರಂದು ಭಾರತ್ ಬಂದ್ ಗೆ ಕರೆ…
ಮೈಸೂರು,ಮಾರ್ಚ್,24,2021(www.justkannada.in): ಬೆಲೆ ಏರಿಕೆ, ಕೃಷಿ ಕಾಯ್ದೆ ಮತ್ತು ಖಾಸಗೀಕರಣವನ್ನು ವಿರೋಧಿಸಿ ಕೇಂದ್ರ ಕಾರ್ಮಿಕ ಸಂಘಟನೆಗಳು ಮತ್ತು ಸಂಯುಕ್ತ ಕಿಸಾನ್ ಮೋರ್ಚಾದಿಂದ ಮಾರ್ಚ್ 26 ರಂದು ಭಾರತ್ ಬಂದ್ ಗೆ ಕರೆ ನೀಡಲಾಗಿದೆ.
ನಗರದ ಪತ್ರಕರ್ತರ...
ರೈಲ್ವೆ ಖಾಸಗೀಕರಣ ವಿರೋಧಿಸಿ ಕಾಂಗ್ರೆಸ್ ನಿಂದ ಪೋಸ್ಟ್ ಕಾರ್ಡ್ ಚಳುವಳಿ: ಕೇಂದ್ರದ ವಿರುದ್ದ ಘೋಷಣೆ...
ಮೈಸೂರು,ಜು,25,2020(www.justkannada.in): ಕೇಂದ್ರ ಬಿಜೆಪಿ ಸರ್ಕಾರದ ರೈಲ್ವೆ ಖಾಸಗೀಕರಣ ವಿರೋಧಿಸಿ ಮೈಸೂರು ನಗರ ಪಾಲಿಕೆ ಮುಂಭಾಗದಲ್ಲಿ ಮೈಸೂರು ನಗರ ಕಾಂಗ್ರೆಸ್ ಪ್ರಚಾರ ಸಮಿತಿ ವತಿಯಿಂದ ಅಂಚೆ ಚಳುವಳಿ ನಡೆಸಲಾಯಿತು.
ರೈಲ್ವೆ ಖಾಸಗೀಕರಣ ವಿರೋಧಿಸಿ ಪ್ರಧಾನಿ ನರೇಂದ್ರ...
ರೈಲ್ವೆ ಖಾಸಗೀಕರಣ ನಿರ್ಧಾರ ಹಿಂಪಡೆಯುವಂತೆ ಕೇಂದ್ರಕ್ಕೆ ಆಗ್ರಹ: ಮೈಸೂರಿನಲ್ಲಿ ಪ್ರತಿಭಟನೆ…
ಮೈಸೂರು,ಜು,17,2020(www.justkannada.in): ರೈಲ್ವೆ ಖಾಸಗೀಕರಣ ವಿರೋಧಿಸಿ ಕೇಂದ್ರ ಸರ್ಕಾರದ ವಿರುದ್ದ ಮೈಸೂರಿನಲ್ಲಿ ಸಿಐಟಿಯು ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ನಗರದ ರೈಲ್ವೆ ನಿಲ್ದಾಣದ ಮುಂಭಾಗ ಸಿಐಟಿಯು ಕಾರ್ಯಕರ್ತರು ಪ್ರತಿಭಟನೆ ನಡೆಸಿ ಕೇಂದ್ರ ಸರ್ಕಾರದ ವಿರುದ್ದ ಧಿಕ್ಕಾರ ಕೂಗಿ...
ಮಂಡ್ಯದ ಮೈಶುಗರ್ ಕಾರ್ಖಾನೆ ಖಾಸಗೀಕರಣ ಕುರಿತು ಯುದುವೀರ್ ಒಡೆಯರ್ ಹೇಳಿದ್ದೇನು ಗೊತ್ತ..?
ಮೈಸೂರು, ಜೂ.16 , 2020 : (www.justkannada.in news) ಮಂಡ್ಯದ ಮೈಶುಗರ್ ಕಾರ್ಖಾನೆ ಖಾಸಗೀಕರಣ ಕುರಿತು ಮೈಸೂರು ರಾಜವಂಶದ ಉತ್ತರಾಧಿಕಾರಿ ಯುದುವೀರ್ ಒಡೆಯರ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಸಕ್ಕರೆ ಕಾರ್ಖಾನೆಯ ಖಾಸಗೀಕರಣಕ್ಕೆ ಸಂಬಂಧಿಸಿದಂತೆ ಪರ-ವಿರುದ್ಧ ಚರ್ಚೆ...
ಮೈಶುಗರ್ ಕಾರ್ಖಾನೆ ಖಾಸಗೀಕರಣ ವಿಚಾರದಲ್ಲಿ ಕೆಲವರಿಂದ ರಾಜಕೀಯ: ಸಂಸದೆ ಸುಮಲತಾ ಅಂಬರೀಶ್ ಅಸಮಾಧಾನ…
ಮೈಸೂರು,ಜೂ,8,2020(www.justkannada.in): ಮೈಶುಗರ್ ಕಾರ್ಖಾನೆಯನ್ನ ಖಾಸಗೀಕರಣ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಕೆಲವರು ಇದರಲ್ಲಿ ರಾಜಕೀಯ ಮಾಡುತ್ತಿದ್ದಾರೆ. ಇದನ್ನ ನಾನು ಖಂಡಿಸುತ್ತೇನೆ ಎಂದು ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಹೇಳಿದರು.
ಮೈಸೂರಿನಲ್ಲಿ ಇಂದು ಮಾಧ್ಯಮದವರ ಜತೆ ಮಾತನಾಡಿದ...