Priyank Kharghe | Just Kannada - Daily News Updates

ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ ರಾಜ್‌ ಇಲಾಖೆಯಲ್ಲಿ ಕೌನ್ಸಿಲಿಂಗ್‌ ಮೂಲಕ 1300 ನೌಕರರ ವರ್ಗಾವಣೆ: ಸಚಿವ ಪ್ರಿಯಾಂಕ್‌ ಖರ್ಗೆ
ಬೆಂಗಳೂರು,ಜುಲೈ,31,2025 (www.justkannada.in)   ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯು 2024 – 25ನೇ ಸಾಲಿನ ಆಯವ್ಯಯ ಘೋಷಣೆಯಂತೆ ರಾಜ್ಯದಲ್ಲಿ ಮೊದಲ ಬಾರಿಗೆ ರಾಜ್ಯದ 31 ಜಿಲ್ಲೆಗಳಲ್ಲಿ ಗ್ರಾಮ ಪಂಚಾಯತಿಗಳ ಕಾರ್ಯದರ್ಶಿ ಗ್ರೇಡ್ – 1 ಮತ್ತು ಗ್ರೇಡ್ -2 ಹಾಗೂ ದ್ವಿತೀಯ ದರ್ಜೆ ಲೆಕ್ಕ ಸಹಾಯಕರ ವರ್ಗಾವಣೆ ಪ್ರಕ್ರಿಯೆಯನ್ನು ಆನ್‌ ಲೈನ್‌ ಕೌನ್ಸಿಲಿಂಗ್‌ ಮೂಲಕ ಕೈಗೊಂಡು ಯಶಸ್ವಿಯಾಗಿ ಪೂರ್ಣಗೊಳಿಸಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ.

ವರ್ಗಾವಣೆ ಪ್ರಕ್ರಿಯೆಯಲ್ಲಿ 31 ಜಿಲ್ಲೆಗಳಲ್ಲಿ ಒಟ್ಟು 2697 ನೌಕರರಿಂದ ವರ್ಗಾವಣೆಗಾಗಿ ಅರ್ಜಿಗಳು ಸ್ವೀಕೃತವಾಗಿದ್ದವು. ಇವುಗಳಲ್ಲಿ ನೌಕರರು ಸಲ್ಲಿಸಿದ ಅರ್ಜಿಗಳನ್ನು ಪರಿಶೀಲಿಸಿ ಅರ್ಹತೆ ಹೊಂದಿದ 1300 ನೌಕರರಿಗೆ ಆನ್ ಲೈನ್ ಮೂಲಕ ಕೌನ್ಸೆಲಿಂಗ್‌ ನಡೆಸಿದ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಡಿಜಿಟಲ್‌ ಸಹಿ ಮಾಡಿದ ವರ್ಗಾವಣೆ ಆದೇಶಗಳನ್ನು ಹೊರಡಿಸಿ ಸ್ಥಳದಲ್ಲೇ ನೌಕರರಿಗೆ ನೀಡಿರುತ್ತಾರೆ ಎಂದೂ ಸಚಿವರು ಮಾಹಿತಿ ನೀಡಿದ್ದಾರೆ.

ಮೊದಲ ಸುತ್ತು ಹಾಗೂ ದ್ವಿತೀಯ ಸುತ್ತಿನಲ್ಲಿ ವಿಶೇಷ ಪ್ರಕರಣಗಳಾದ ಗಂಭೀರ ಅನಾರೋಗ್ಯ, (Serious Ailments), ವಿಶೇಷ ಚೇತನರು ಹಾಗೂ ಪತಿ-ಪತ್ನಿ ಪ್ರಕರಣಗಳ ವರ್ಗಾವಣೆ ಕೌನ್ಸೆಲಿಂಗ್‌ನ್ನು ಜುಲೈ 25ರಂದು ನಡೆಸಿ 161 ನೌಕರರಿಗೆ ಹಾಗೂ ಎರಡನೆಯ ಹಂತದಲ್ಲಿ ಸಾಮಾನ್ಯ ಕೋರಿಕೆ ಪ್ರಕರಣಗಳ 619 ನೌಕರರಿಗೆ ಜುಲೈ 28ರಂದು ಹಾಗೂ ಕೊನೆಯ ಹಂತದಲ್ಲಿ ಕಡ್ಡಾಯ ವರ್ಗಾವಣೆ ಕೌನ್ಸೆಲಿಂಗ್‌ನ್ನು ಜುಲೈ 29 ಮತ್ತು 30ರಂದು ಕೈಗೊಂಡು 520 ನೌಕರರಿಗೆ ಡಿಜಿಟಲ್‌ ಸಹಿ ಮಾಡಿದ ವರ್ಗಾವಣೆ ಆದೇಶಗಳನ್ನು ನೀಡಲಾಯಿತು ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದ್ದಾರೆ.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯು ಮೊದಲ ಬಾರಿಗೆ ವರ್ಗಾವಣೆ ಪ್ರಕ್ರಿಯೆಯನ್ನು ಆನ್‌ ಲೈನ್‌ ಕೌನ್ಸಿಲಿಂಗ್‌ ಮೂಲಕ ಯಶಸ್ವಿಯಾಗಿ ನಡೆಸಿ ಆಡಳಿತದಲ್ಲಿ ಪಾರದರ್ಶಕತೆ ಕಾಪಾಡಿಕೊಳ್ಳುವ ಜೊತೆಗೆ ದಕ್ಷತೆ ಹೆಚ್ಚಿಸುವ ನಿಟ್ಟಿನಲ್ಲಿ ಹೆಜ್ಜೆ ಇರಿಸಿದೆ ಎಂದು ಗ್ರಾಮೀಣಾಭಿವೃದ್ಧಿ ಮತು ಪಂಚಾಯತ್‌ ರಾಜ್‌ ಸಚಿವರು ತಿಳಿಸಿದ್ದಾರೆ.

ಅಂತರಜಿಲ್ಲೆ ವರ್ಗಾವಣೆಗೆ ಅರ್ಹರಿದ್ದ 7 ನೌಕರರ ಪೈಕಿ ಐವರು ನೌಕರರಿಗೆ ವರ್ಗಾವಣೆ ಆದೇಶ ನೀಡುವ ಮೂಲಕ ಪಂಚಾಯತ್‌ ರಾಜ್‌ ಇಲಾಖೆಯ ಆಯುಕ್ತೆ ಡಾ.ಅರುಂಧತಿ ಚಂದ್ರಶೇಖರ್ ಜುಲೈ 22ರಂದು ಆನ್‌ ಲೈನ್‌ ಕೌನ್ಸಿಲಿಂಗ್‌ ವರ್ಗಾವಣೆ ಪ್ರಕ್ರಿಯೆಗೆ ಚಾಲನೆ ನೀಡಿದ್ದರು.

key words: Transfer , Minister, Priyank Kharge

ಕಾಂಗ್ರೆಸ್ ತೊರೆಯಲು ನಿರ್ಧರಿಸಿದ ಸಿಎಂ ಇಬ್ರಾಹಿಂಗೆ ಟಾಂಗ್ ನೀಡಿದ ಪ್ರಿಯಾಂಕ್ ಖರ್ಗೆ.
ಬೆಂಗಳೂರು,ಜನವರಿ,27,2022(www.justkannada.in):  ಪರಿಷತ್ ವಿಪಕ್ಷ ಸ್ಥಾನ ಕೈತಪ್ಪಿದ ಬೆನ್ನಲ್ಲೆ ಕಾಂಗ್ರೆಸ್ ಗೆ ಗುಡ್ ಬೈ ಹೇಳಲು ಮುಂದಾಗಿರುವ ಪರಿಷತ್ ಸದಸ್ಯ ಸಿಎಂ ಇಬ್ರಾಹಿಂಗೆ ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಟಾಂಗ್ ನೀಡಿದ್ದಾರೆ.

ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಪ್ರಿಯಾಂಕ್ ಖರ್ಗೆ, ಪಕ್ಷ ಬಿಡುವವರಿಗೆ ಬೂಸ್ಟರ್ ಡೋಸ್ ಬೇಕಾಗಿದೆ. ಬಿಜೆಪಿ ಎಂಬ ವೈರಸ್ ಗೆ  ಕಾಂಗ್ರೆಸ್ ಲಸಿಕೆ ಬೇಕು. ಕಾಂಗ್ರೆಸ್ ಲಸಿಕೆ ದೇಶದ ಸಮಸ್ಯೆಗೆ  ಪರಿಹಾರ. ಬಡತನಕ್ಕೂ  ಕಾಂಗ್ರೆಸ್ ವ್ಯಾಕ್ಸಿನ್ ಬೇಕು. ರೈತರಿಗೂ ಕಾಂಗ್ರೆಸ್ ವ್ಯಾಕ್ಸಿನ್ ಬೇಕು. ಪಕ್ಷ ಬಿಟ್ಟು ಯಾರಾದ್ರೂ ಹೋಗಲಿ ಪಕ್ಷ ಏನು ಕುಸಿದು ಹೋಗುತ್ತಾ..? ಎಂದು ನುಡಿದರು.

ಕಾಂಗ್ರೆಸ್ ಗೂ ನನಗೂ ಮುಗಿದ ಅಧ್ಯಾಯ. ಶೀಘ್ರದಲ್ಲೇ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಸಿಎಂ ಇಬ್ರಾಹಿಂ ಹೇಳಿದ್ದು ಅಲ್ಲದೇ ಹೆಚ್.ಡಿ ದೇವೇಗೌಡರು ಹಾಗೂ ಹೆಚ್.ಡಿ ಕುಮಾರಸ್ವಾಮಿ ತಮಗೆ ಕರೆ ಮಾಡಿರುವುದಾಗಿ ತಿಳಿಸಿದ್ದಾರೆ. ಹೀಗಾಗಿ ಕಾಂಗ್ರೆಸ್ ತೊರೆಯುವ ಸಿಎಂ ಇಬ್ರಾಹಿಂ ಜೆಡಿಎಸ್ ಸೇರುತ್ತಾರಾ ಕಾದು ನೋಡಬೇಕಿದೆ.

Key words: Priyank Kharghe – CM Ibrahim – Congress

ಪ್ರಧಾನಿಯವರು ಕೃಷಿ ಕ್ಷೇತ್ರವನ್ನು ಖಾಸಗೀಕರಣಮಾಡಲಿದ್ದಾರೆ : ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಟೀಕೆ
ಬೆಂಗಳೂರು,ಸೆಪ್ಟೆಂಬರ್,28,2020(www.justkannada.in) : ಕೃಷಿ ಕ್ಷೇತ್ರವನ್ನು ಖಾಸಗೀಕರಣ ಮಾಡುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ನಿರ್ಧರಿಸಿದ್ದಾರೆ ಎಂದು ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಟೀಕಿಸಿದ್ದಾರೆ.

ಬಿಜೆಪಿ ಅವರ ಮಾತು ಕೇಳಿ ರಾಜ್ಯದ ಜನರು 25 ಸಂಸದರ ಆಯ್ಕೆ ಮಾಡಿದ್ದಾರೆ. ಆದರೆ, ಇಂದು ಬಿಜೆಪಿ ಏನು ಮಾಡುತ್ತಿದೆ. ಎಪಿಎಂಸಿ ಬಂದ್ ಮಾಡಲು ನಿರ್ಧರಿಸಿದೆ. ಇದರಿಂದ ರೈತರಿಗೆ ಒಳ್ಳೆಯದಾಗುವುದೇ ಎಂದು ಪ್ರಶ್ನಿಸಿದ್ದಾರೆ.

ಕೃಷಿ ಕ್ಷೇತ್ರವನ್ನು ಖಾಸಗೀಕರಣ ಮಾಡುವ ಮೂಲಕ ಖಾಸಗಿಯವರಿಗೆ ಲಾಭವನ್ನು ಒದಗಿಸುವ ಕಾರ್ಯವನ್ನು ಬಿಜೆಪಿಯವರು ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

key words : Prime-Minister-privatize-agriculture-criticism-former-minister -Priyank Kharghe