Home Tags Probe

Tag: probe

ಭ್ರೂಣ ಹತ್ಯೆ ಪ್ರಕರಣ ಎಸ್ ಐಟಿ ತನಿಖೆಗೆ ವಹಿಸಿ-ವಿಪಕ್ಷ ನಾಯಕ ಆರ್. ಅಶೋಕ್ ಒತ್ತಾಯ.

0
ಬೆಳಗಾವಿ,ಡಿಸೆಂಬರ್,14,2023(www.justkannada.in): ರಾಜ್ಯದಲ್ಲಿ ನಡೆದಿದ್ದ ಹೆಣ್ಣುಭ್ರೂಣ ಹತ್ಯೆ ಪ್ರಕರಣವನ್ನ ಎಸ್ ಐಟಿ ತನಿಖೆಗೆ ವಹಿಸಬೇಕು ಎಂದು ವಿಪಕ್ಷ ನಾಯಕ ಆರ್.ಅಶೋಕ್ ಒತ್ತಾಯಿಸಿದರು. ವಿಧಾನಸಭೆಯಲ್ಲಿ ಈ ಕುರಿತು ಪ್ರಸ್ತಾಪಿಸಿದ ವಿಪಕ್ಷ ನಾಯಕ ಆರ್.ಅಶೋಕ್, ಪ್ರಕರಣವನ್ನ ಸರ್ಕಾರ ಗಂಭೀರವಾಗಿ...

ಪ್ರಧಾನಿ ಮೋದಿ ನಿವಾಸದ ಮೇಲೆ ಡ್ರೋಣ್ ಹಾರಾಟ: ತನಿಖೆಗೆ ಆದೇಶ.  

0
ನವದೆಹಲಿ,ಜುಲೈ,3,2023(www.justkannada.in): ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ನಿವಾಸದ ಮೇಲೆ ಡ್ರೋಣ್ ಹಾರಾಟ ನಡೆಸಿದ್ದು, ತನಿಖೆಗೆ ಆದೇಶಿಸಲಾಗಿದೆ. ಎಸ್​ಪಿಜಿ ಸಿಬ್ಬಂದಿಗೆ ಬೆಳಗಿನ ಜಾವ 5.30ರ ಸುಮಾರಿಗೆ ಡ್ರೋನ್ ಕಾಣಿಸಿದೆ. ಎಚ್ಚರಿಕೆಯ ನಂತರ, ದೆಹಲಿ ಪೊಲೀಸರು ಡ್ರೋನ್...

ಡಿ.ಕೆ  ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಕೇಸ್: ಸಿಬಿಐ ತನಿಖೆಗೆ ತಡೆಯಾಜ್ಞೆ...

0
ಬೆಂಗಳೂರು,ಏಪ್ರಿಲ್,6,2023(www.justkannada.in):  ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ  ಸಂಬಂಧಿಸಿದಂತೆ ಸಿಬಿಐ ತನಿಖೆಗೆ ಇದ್ದ ತಡೆಯಾಜ್ಞೆಯನ್ನು ಹೈಕೋರ್ಟ್ ಏಪ್ರಿಲ್‌ 13ರವರೆಗೆ ವಿಸ್ತರಿಸಿ ಆದೇಶಿಸಿದೆ. ಸಿಬಿಐ ತನಿಖೆಗೆ ಅನುಮತಿ ಹಾಗೂ ಸಿಬಿಐ...

ಬಂಡೀಪುರ ಭ್ರಷ್ಟಾಚಾರ ಆರೋಪ: ಅರಣ್ಯ ವಿಜಿಲೆನ್ಸ್‌ ನಿಂದ ತನಿಖೆಗೆ ಮಾಡಲು ಆದೇಶ.

0
ಬೆಂಗಳೂರು,ಮಾರ್ಚ್,3,2023(www.justkannada.in):  ಬಂಡೀಪುರ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯಲ್ಲಿ ನಿರ್ದೇಶಕರು ಹಾಗೂ ಕೆಲ ಸಿಬ್ಬಂದಿಯಿಂದ ನಡೆದಿದೆ ಎನ್ನಲಾದ ಸುಮಾರು 40 ಕೋಟಿ ರೂ.ಗಳ ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆ ಅರಣ್ಯ ವಿಜಿಲೆನ್ಸ್ ತಂಡದಿಂದ ತನಿಖೆ ನಡೆಸಲು ಅರಣ್ಯ...

ಚಿತ್ರದುರ್ಗದಲ್ಲಿ ಭ್ರಷ್ಟಾಚಾರ ತಾಂಡವಾಡುತ್ತಿದೆ: ಆಡಿಯೋ ಕುರಿತು ಲೋಕಾಯುಕ್ತ ತನಿಖೆಗೆ ರಘು ಆಚಾರ್ ಆಗ್ರಹ.

0
ಚಿತ್ರದುರ್ಗ,ಜನವರಿ,16,2023(www.justkannada.in):  ಬಿಜೆಪಿ ಶಾಸಕ ತಿಪ್ಪಾರೆಡ್ಡಿ ವಿರುದ್ದ ಗುತ್ತಿಗೆದಾರ ಸಂಘದ ಮಂಜುನಾಥ್ ಭ್ರಷ್ಟಾಚಾರ, ಕಮಿಷನ್  ಆರೋಪ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ವಿಧಾನಪರಿಷತ್ ಮಾಜಿ ಸದಸ್ಯ ರಘು ಆಚಾರ್, ಚಿತ್ರದುರ್ಗದಲ್ಲಿ ಭ್ರಷ್ಟಾಚಾರ ತಾಂಡವಾಡುತ್ತಿದೆ.  ಬಿಡುಗಡೆ...

ಸರ್ಕಾರದ ವಿರುದ್ಧ 40% ಕಮಿಷನ್ ಆರೋಪ ವಿಚಾರ: ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳಿಂದ ತನಿಖೆಗೆ ಡಿ.ಕೆ ಶಿವಕುಮಾರ್...

0
ನವದೆಹಲಿ,ಜೂನ್,28,2022(www.justkannada.in): ಸರ್ಕಾರದ ವಿರುದ್ಧ 40% ಕಮಿಷನ್ ಆರೋಪ ಮಾಡಿ ಪ್ರಧಾನಿ ನರೇಂದ್ರ ಮೋದಿಗೆ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಬರೆದಿದ್ದ ಪತ್ರ ವಿಚಾರಕ್ಕೆ ಸಂಬಂಧಿಸಿದಂತೆ ಇದೀಗ ಸ್ಪಂದಿಸಿರುವ ಪ್ರಧಾನಿ ಕಾರ್ಯಾಲಯ ದಾಖಲೆ, ಸಾಕ್ಷ್ಯ...

ರಾಹುಲ್ ಗಾಂಧಿ ವಿಚಾರಣೆ ವಿರೋಧಿಸಿ ‘ಕೈ’ ಪ್ರತಿಭಟನೆ: ದಿನೇಶ್ ಗುಂಡೂರಾವ್, ಡಿ.ಕೆ ಸುರೇಶ್ ಸೇರಿ...

0
ನವದೆಹಲಿ,ಜೂನ್,14,2022(www.justkannada.in): ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಅವ್ಯವಹಾರ ಹಾಗೂ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ  ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನ ಇಡಿ ವಿಚಾರಣೆ ನಡೆಸುತ್ತಿರುವುದನ್ನ ವಿರೋಧಿಸಿ ನವದೆಹಲಿಯಲ್ಲಿ 2ನೇ ದಿನವೂ ಕಾಂಗ್ರೆಸ್...

ಡಿಕೆಶಿ ವಿರುದ್ಧ ಗರಂ: ಹತ್ಯೆಗೆ ಸ್ಕೆಚ್ ಪ್ರಕರಣದ ಬಗ್ಗೆ ಉನ್ನತ ಮಟ್ಟದ ತನಿಖೆಗೆ ಆಗ್ರಹಿಸಿದ...

0
ಬೆಂಗಳೂರು,ಡಿಸೆಂಬರ್,1,2021(www.justkannada.in):  ತನ್ನ ಹತ್ಯೆಗೆ ಕಾಂಗ್ರೆಸ್ ಪರಾಜಿತ್ ಅಭ್ಯರ್ಥಿ ಗೋಪಾಲಕೃಷ್ಣ ಹಾಗೂ ಕುಳ್ಳ ದೇವರಾಜ್ ಸ್ಕೇಚ್ ಹಾಕಿದ್ದ ವಿಡಿಯೋ ಬಹಿರಂಗವಾದ ಹಿನ್ನೆಲೆ ಈ ಕುರಿತು ಉನ್ನತ ಮಟ್ಟದ ತನಿಖೆ ನಡೆಸುವಂತೆ ಶಾಸಕ ಎಸ್.ಆರ್ ವಿಶ್ವನಾಥ್...

ಗುತ್ತಿಗೆ ಕಾಮಗಾರಿಗಳಲ್ಲಿ ಭ್ರಷ್ಟಾಚಾರ: ವಿಧಾನ ಮಂಡಲದ ಸದನ ಸಮಿತಿ ತನಿಖೆಗೆ ಡಿಕೆ ಶಿವಕುಮಾರ್ ಆಗ್ರಹ

0
ಬೆಂಗಳೂರು,ನವೆಂಬರ್.27,2021(www,justkannada.in)  ಗುತ್ತಿಗೆ ಕಾಮಗಾರಿಗಳಲ್ಲಿ ಶೇ.40ರಷ್ಟು ಕಮೀಷನ್ ಭ್ರಷ್ಟಾಚಾರ ಕುರಿತು ತನಿಖೆಯನ್ನ ವಿಧಾನ ಮಂಡಲದ ಸದನ ಸಮಿತಿ ನಡೆಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಗ್ರಹಿಸಿದ್ಧಾರೆ. ಇಂದು ಮಾಧ್ಯಮಗಳ ಜತೆ ಈ ಕುರಿತು ಮಾತನಾಡಿದ ಡಿ.ಕೆ...

ಕೌಶಲ್ಯಾಭಿವೃದ್ಧಿ ತರಬೇತಿ ಕೇಂದ್ರ ಲ್ಯಾಬ್ ಉಪಕರಣ ಖರೀದಿಯಲ್ಲಿ ಅಕ್ರಮ; ಸಿಬಿಐ ತನಿಖೆಗೆ ಕಾಂಗ್ರೆಸ್ ಆಗ್ರಹ.

0
ಬೆಂಗಳೂರು,ಸೆಪ್ಟಂಬರ್,11,2021(www.justkannada.in): ಉನ್ನತ ಶಿಕ್ಷಣ ಸಚಿವಾಲಯ ವ್ಯಾಪ್ತಿಯಲ್ಲಿ ಬರುವ ಕೌಶಲ್ಯಾಭಿವೃದ್ಧಿ ಕೇಂದ್ರದ ಲ್ಯಾಬ್ ಉಪಕರಣ ಖರೀದಿಯಲ್ಲಿ ಇಲಾಖೆಯ ಅಧಿಕಾರಿಗಳು ಅಕ್ರಮ ಟೆಂಡರ್ ನಡೆಸಿದ್ದು, ಸುಮಾರು 34 ಕೋಟಿ ಕಿಕ್ ಬ್ಯಾಕ್ ಪಡೆಯಲಾಗಿದೆ. ಇದೆಲ್ಲವೂ ಉನ್ನತ...
- Advertisement -

HOT NEWS