20.8 C
Bengaluru
Monday, December 5, 2022
Home Tags Problem

Tag: problem

ಮೈಸೂರು-ಬೆಂಗಳೂರು ಎಕ್ಸ್ ಪ್ರೆಸ್ ವೇಯಿಂದ ಚನ್ನಪಟ್ಟಣದ ಗೊಂಬೆಗಳ ತಯಾರಕರಿಗೆ ಸಂಕಷ್ಟ.

0
ಚನ್ನಪಟ್ಟಣ, ಸೆಪ್ಟೆಂಬರ್ 28, 2022 (www.justkannada.in): ಹತ್ತು ದಿನಗಳ ಐತಿಹಾಸಿಕ ಮೈಸೂರು ದಸರಾ ವಿಶ್ವವಿಖ್ಯಾತ ಚನ್ನಪಟ್ಟಣದ ಗೊಂಬೆಗಳಿಗೂ ಒಂದು ವೇದಿಕೆಯನ್ನು (ಗೊಂಬೆಗಳ ಹಬ್ಬ) ಒದಗಿಸಿದೆ. ಚನ್ನಪಟ್ಟಣದ ಗೊಂಬೆಗಳು ರಾಜ್ಯ, ಮತ್ತು ರಾಷ್ಟ್ರವಷ್ಟೇ ಅಲ್ಲದೆ...

ಬೆಂಗಳೂರು-ಮೈಸೂರು ಹೆದ್ದಾರಿ ಸಮಸ್ಯೆ ಬಗೆಹರಿಸುವ ಬಗ್ಗೆ ಕೇಂದ್ರದಿಂದ ಭರವಸೆ- ಸಿಎಂ ಬೊಮ್ಮಾಯಿ.

0
ಬೆಂಗಳೂರು,ಸೆಪ್ಟಂಬರ್,9,2022(www.justkannada.in): ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿನ ಸಮಸ್ಯೆ ಬಗೆಹರಿಸುವ ಬಗ್ಗೆ ಕೇಂದ್ರ ಸರ್ಕಾರ ಭರವಸೆ ನೀಡಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು. ಮಾಧ್ಯಮಗಳ ಜತೆ ಮಾತನಾಡಿದ ಸಿಎಂ ಬೊಮ್ಮಾಯಿ, ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ ಹಾನಿ ಸಂಬಂಧ...

ಸಮಸ್ಯೆ ಹೇಳಲು ಬಂದ ಮಹಿಳೆಗೆ ನಿಂದನೆ ಆರೋಪ: ಶಾಸಕ ಅರವಿಂದ ಲಿಂಬಾವಳಿ ಸ್ಪಷ್ಟನೆ.

0
ಬೆಂಗಳೂರು,ಸೆಪ್ಟಂಬರ್,3,2022(www.justkannada.in):  ಸಮಸ್ಯೆ ಹೇಳಿಕೊಳ್ಳಲು ಬಂದ ಮಹಿಳೆಗೆ ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ಅವರು ನಿಂದನೆ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.  ಬೆಂಗಳೂರಿನ ವರ್ತೂರು ಕೆರೆ ವೀಕ್ಷಣೆಗೆ ತೆರಳಿದ್ದ ಶಾಸಕ ಅರವಿಂದ ಲಿಂಬಾವಳಿಗೆ ಮಹಿಳೆಯೊಬ್ಬರು...

ನಾವು ಮಾಡುವ ತಪ್ಪಿಗೆ ಕಿಡ್ನಿಗೇಕೆ ಶಿಕ್ಷೆ…

0
ಮೈಸೂರು, ಮಾರ್ಚ್ 09, 2022 (www.justkannada.in): ಮನುಷ್ಯರಿಗೆ ಮಿದುಳು, ಹೃದಯದಂತೆ ಕಿಡ್ನಿಯೂ ಅತಿ ಅಗತ್ಯವಾದ ಅಂಗ. ಕಿಡ್ನಿಯ ಕಾರ್ಯ ಚಟುವಟಿಕೆಯಲ್ಲಿ ಸ್ವಲ್ಪವೂ ವ್ಯತ್ಯಾಸವಾದರೆ ತುಂಬಾ ದಿನ ಕಿಡ್ನಿ ಸಮಸ್ಯೆಯಿಂದ ಬಳಲಬಹುದು. ಹಾಗೆಯೇ ಸಾವು...

ಶಾಲಾ ಮಂಡಳಿಗಳೇ ಹಿಜಾಬ್ ಸಮಸ್ಯೆ ಬಗೆಹರಿಸಬೇಕು-ಸಿಎಂ ಬಸವರಾಜ ಬೊಮ್ಮಾಯಿ.

0
ಬೆಂಗಳೂರು,ಫೆಬ್ರವರಿ,19,2022(www.justkannada.in):   ರಾಜ್ಯದಲ್ಲಿ ಉಂಟಾಗಿರುವ ಹಿಜಾಬ್ ವಿವಾದ ಸಂಬಂಧ ಹೈಕೋರ್ಟ್ ನಲ್ಲಿ ದಿನನಿತ್ಯ ವಿಚಾರಣೆ ನಡೆಯುತ್ತಿದ್ದು ಶೀಘ್ರದಲ್ಲೇ ಅಂತಿಮ ತೀರ್ಪು ಹೊರಬರಲಿದೆ. ಈ ಮಧ್ಯೆ ಶಾಲಾ ಮಂಡಳಿಗಳೇ ಹಿಜಾಬ್ ಸಮಸ್ಯೆ ಬಗೆಹರಿಸಬೇಕು ಎಂದು ಸಿಎಂ...

ಮಾತು ಕೊಟ್ಟಂತೆ ಬೆಳಗಾವಿಯಲ್ಲಿ ಅಧಿವೇಶನ ನಡೆಸಿದ್ದೇವೆ : ರೈತರಿಗೆ ಶೀಘ್ರದಲ್ಲೇ ಪರಿಹಾರ- ಸಿಎಂ ಬಸವರಾಜ...

0
ಬೆಳಗಾವಿ,ಡಿಸೆಂಬರ್,24,2021(www.justkannada.in): ಮಾತು ಕೊಟ್ಟಂತೆ ಬೆಳಗಾವಿಯಲ್ಲಿ ಅಧಿವೇಶನ ನಡೆಸಿದ್ದೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು. ಬೆಳಗಾವಿಯ ಚಳಿಗಾಲದ ಅಧಿವೇಶನ ಅಂತ್ಯವಾದ ಬಳಿಕ ಸುವರ್ಣಸೌಧದಲ್ಲಿ ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಬೆಳಗಾವಿಯಲ್ಲಿ ಅಧಿವೇಶನ...

ಬೆಂಗಳೂರಿನ ಮಳೆಹಾನಿ ಪ್ರದೇಶಗಳಿಗೆ ಭೇಟಿ: ಸಂತ್ರಸ್ತರ ಸಮಸ್ಯೆ ಆಲಿಸಿದ ಸಿಎಂ ಬೊಮ್ಮಾಯಿ.

0
ಬೆಂಗಳೂರು,ನವೆಂಬರ್,23,2021(www.justkannada.in):  ಇಂದು  ಸಿಎಂ ಬಸವರಾಜ ಬೊಮ್ಮಾಯಿ ಅವರು ಬೆಂಗಳೂರಿನ ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಸಂತ್ರಸ್ತರ ಸಮಸ್ಯೆ ಆಲಿಸಿದರು. ಯಲಹಂಕ ಕೇಂದ್ರೀಯ ವಿಹಾರ ಅಪಾರ್ಟ್ ಮೆಂಟ್ ಭಾರಿ ಮಳೆಯಿಂದಾಗಿ ಕಳೆದ ಐದಾರು ದಿನಗಳಿಂದ ಜಲಾವೃತವಾಗಿ...

ಮೈಶುಗರ್ ಸಕ್ಕರೆ ಕಾರ್ಖಾನೆ ಸಮಸ್ಯೆ ಬಗೆ ಹರಿಸೋಣ: ಚರ್ಚೆಗೆ ಬನ್ನಿ- ರೈತರಿಗೆ ಸಿಎಂ ಬೊಮ್ಮಾಯಿ...

0
ಮಂಡ್ಯ,ಅಕ್ಟೋಬರ್,15,2021(www.justkannada.in): ಅಕ್ಟೋಬರ್ 18 ರಂದು ಮೈಶುಗರ್ ಸಕ್ಕರೆ ಕಾರ್ಖಾನೆ ಸಮಸ್ಯೆ ಬಗ್ಗೆ ಚರ್ಚಿಸೋಣ. ಚರ್ಚೆಗೆ ಬನ್ನಿ ಎಂದು ರೈತರಿಗೆ ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು. ಮೈಸೂರು ದಸರಾ ಜಂಬೂ ಸವಾರಿ ಮೆರವಣಿಗೆಗೆ ಚಾಲನೆ ನೀಡಲು...

ಗಾಂಧಿನಗರದ ವಾಹನ ನಿಲುಗಡೆ ಸಮಸ್ಯೆಗೆ ಶೀಘ್ರ ಪರಿಹಾರ.

0
ಬೆಂಗಳೂರು, ಆಗಸ್ಟ್ 6, 2021(www.justkannada.in): ಅತೀ ಅಪೇಕ್ಷಿತ, ಬೆಂಗಳೂರಿನ ಹೃದಯಭಾಗ ಮೆಜೆಸ್ಟಿಕ್‌ನಲ್ಲಿ ಮಲ್ಟಿಲೆವೆಲ್ ಕಾರ್ ಪಾರ್ಕಿಂಗ್ (ಬಹುಮಹಡಿ ವಾಹನ ನಿಲ್ದಾಣ) ಕಾಮಗಾರಿಗಳು ಅತೀ ಶೀಘ್ರದಲ್ಲಿಯೇ ಪೂರ್ಣಗೊಳ್ಳಲಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ರೂ.೭೯.೮೧...

ಡೆಲ್ಟಾ ಪ್ಲಸ್ ವೈರಸ್: ರಾಜ್ಯದ ಸೋಂಕಿತರಿಗೆ ಗಂಭೀರ ಸಮಸ್ಯೆ ಇಲ್ಲ-ಆರೋಗ್ಯ ಸಚಿವ ಸುಧಾಕರ್.

0
ಬೆಂಗಳೂರು,ಜೂನ್,25,2021(www.justkannada.in): ರಾಜ್ಯದಲ್ಲಿ ಡೆಲ್ಟಾ ಪ್ಲಸ್ ವೈರಸ್ ಭೀತಿ ಎದುರಾಗಿದ್ದು ಆದರೆ ಸೋಂಕಿತರಿಗೆ ಗಂಭೀರ ಸಮಸ್ಯೆ ಇಲ್ಲ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ. ಈ ಸಂಬಂಧ ಮಾಧ್ಯಮಗಳ ಜತೆ ಮಾತನಾಡಿದ...
- Advertisement -

HOT NEWS

3,059 Followers
Follow