Tag: Problems
ವಿವಿಧ ಸಮಸ್ಯೆಗಳ ಪರಿಹಾರಕ್ಕೆ ಆಗ್ರಹಿಸಿ ಬಿಬಿಎಂಪಿ ವ್ಯಾಪ್ತಿಯ ಆಶಾ ಕಾರ್ಯಕರ್ತೆಯರಿಂದ ಪ್ರತಿಭಟನೆ.
ಬೆಂಗಳೂರು,ನವೆಂಬರ್,15,2021(www.justkannada.in): ವಿವಿಧ ಸಮಸ್ಯೆಗಳ ಪರಿಹಾರಕ್ಕೆ ಆಗ್ರಹಿಸಿ ಬಿಬಿಎಂಪಿ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿದರು.
"ಆಲ್ ಇಂಡಿಯಾ ಯುನೈಟೆಡ್ ಟ್ರೇಡ್ ಯೂನಿಯನ್ ಸೆಂಟರ್ (ಎಐಯುಟಿಯುಸಿ) ಕೇಂದ್ರ ಕಾರ್ಮಿಕ ಸಂಘಟನೆಗೆ ಸೇರಿದ ಕರ್ನಾಟಕ ರಾಜ್ಯ...
ಸಮಾಜದ ಎಲ್ಲಾ ಸಮಸ್ಯೆಗಳನ್ನ ಶಿಕ್ಷಣದ ಮೂಲಕ ಮಾತ್ರ ಬಗೆಹರಿಸಲು ಸಾಧ್ಯ- ಸಚಿವ ಅಶ್ವಥ್ ನಾರಾಯಣ್.
ಮೈಸೂರು,ಸೆಪ್ಟಂಬರ್,7,2021(www.justkannada.in): ಸಮಾಜದ ಎಲ್ಲಾ ಸಮಸ್ಯೆಗಳನ್ನ ಶಿಕ್ಷಣದ ಮೂಲಕ ಬಗೆಹರಿಸಲು ಮಾತ್ರ ಸಾಧ್ಯ ಎಂದು ಉನ್ನತ ಶಿಕ್ಷಣ ಸಚಿವ ಸಿ.ಎನ್ ಅಶ್ವಥ್ ನಾರಾಯಣ್ ನುಡಿದರು.
ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನ ಕಾರ್ಯಾಗಾರದಲ್ಲಿ ಪಾಲ್ಗೊಂಡು ಮಾತನಾಡಿದ ಉನ್ನತ...
“ಬಿಜೆಪಿ ಸರ್ಕಾರ ಎಲ್ಲಾ ಸಮಸ್ಯೆಗಳಿಗೂ ಕೊರೋನಾ ಗುರಿಯನ್ನಾಗಿಸುತ್ತಿದೆ” : ರಾಜ್ಯಸಭೆ ಸದಸ್ಯ ಜಿ.ಸಿ.ಚಂದ್ರಶೇಖರ್ ಟೀಕೆ
ಬೆಂಗಳೂರು,ಮಾರ್ಚ್,25,2021(www.justkannada.in) : ಅನಿಷ್ಟಕ್ಕೆಲ್ಲಾ ಶನೇಶ್ವರನೇ ಕಾರಣ ಎಂಬ ಮಾತಿನಂತೆ ಈಗ ಎದುರಾಗುತ್ತಿರುವ ಎಲ್ಲಾ ಸಮಸ್ಯೆಗಳಿಗೂ ಬಿಜೆಪಿ ಸರ್ಕಾರ ಕೊರೋನಾವನ್ನು ಗುರಿಯನ್ನಾಗಿ ಮಾಡುತ್ತಿದೆ ಎಂದು ರಾಜ್ಯಸಭೆ ಸದಸ್ಯ ಜಿ.ಸಿ.ಚಂದ್ರಶೇಖರ್ ಕಿಡಿಕಾರಿದ್ದಾರೆ.ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದಲ್ಲಿ...
ಹಿಂಸೆ ಯಾವುದಕ್ಕೂ ಪರಿಹಾರವಲ್ಲ: ಸಮಸ್ಯೆಗಳ ಪರಿಹಾರಕ್ಕೆ ಅಧಿಕಾರಿಗಳನ್ನು ಸಂಪರ್ಕಿಸಿ- ಕಾರ್ಮಿಕರಿಗೆ ಸಚಿವ ಜಗದೀಶ್ ಶೆಟ್ಟರ್...
ಬೆಂಗಳೂರು ಮಾರ್ಚ್ 10,2021(www.justkannada.in): ಹಿಂಸಾಚಾರದಂತಹ ಅನವಶ್ಯಕ ಘಟನೆಗಳಿಂದ ಸಾವಿರಾರು ಉದ್ಯೋಗಿಗಳ ಜೀವನ ಬೀದಿಪಾಲಾಗುವ ಸಮಸ್ಯೆ ಎದುರಾಗುತ್ತದೆ. ಇನ್ನು ಮುಂದೆ ಯಾವುದೇ ರೀತಿಯ ಸಮಸ್ಯೆಗಳು ಉದ್ಭವಿಸಿದಲ್ಲಿ ಜಿಲ್ಲಾಡಳಿತ ಹಾಗೂ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದು...
ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ: ಗ್ರಾಮದ ಬಹುತೇಕ ಸಮಸ್ಯೆಗಳಿಗೆ ಪರಿಹಾರ ಒದಗಿಸಿದ ಮೈಸೂರು ಡಿಸಿ...
ಮೈಸೂರು, ಫೆಬ್ರವರಿ, 21,2021(www.justkannada.in): ರಾಜ್ಯ ಸರ್ಕಾರ ಜಾರಿಗೆ ತಂದಿರುವ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮದ ಅಂಗವಾಗಿ ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕು ಬಿಳಿಕೆರೆ ಹೋಬಳಿಯ ತರಿಕಲ್ಲು ಗ್ರಾಮದಲ್ಲಿ ವಾಸ್ತವ್ಯ ಹೂಡಿ ಕುಂದು...
ಶಿಕ್ಷಕರ ಸಮಸ್ಯೆಗಳನ್ನು ಬಗೆಹರಿಸಲು ಸರ್ಕಾರ ಬದ್ಧ : ಸಚಿವ ಆರ್.ಅಶೋಕ್
ಬೆಂಗಳೂರು,ಡಿಸೆಂಬರ್,16,2020(www.justkannada.in) : ಶಿಕ್ಷಕರ ಸಮಸ್ಯೆಗಳನ್ನು ಬಗೆಹರಿಸಲು ಸರ್ಕಾರ ಬದ್ಧವಾಗಿದೆ. ಈ ಕುರಿತು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಜೊತೆಯೂ ಚರ್ಚೆ ನಡೆಸುತ್ತೇವೆ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದ್ದಾರೆ.ಫ್ರೀಡಂಪಾರ್ಕ್ ನಲ್ಲಿ...
ಟೆಕ್ನಾಲಜಿಯಿಂದಲೇ ಸರ್ವ ಸಮಸ್ಯೆಗಳಿಗೂ ಪರಿಹಾರ –ಡಿಸಿಎಂ ಅಶ್ವಥ್ ನಾರಾಯಣ್…
ಬೆಂಗಳೂರು,ಅಕ್ಟೋಬರ್,20,2020(www.justkannada.in): ಕೋವಿಡ್ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ಅನುಕೂಲವಾಗುವಂತೆ ತಂತ್ರಜ್ಞಾನ ಬಳಸಿಕೊಳ್ಳಬೇಕು. ಬಹುತೇಕ ಎಲ್ಲ ಸಮಸ್ಯೆಗಳಿಗೂ ಟೆಕ್ನಾಲಜಿಯೇ ಪರಿಹಾರ ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ್ ಪ್ರತಿಪಾದಿಸಿದರು.
ಬಳ್ಳಾರಿಯ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯ ಮಂಗಳವಾರ...
ದೇಶದ ಎಲ್ಲಾ ಸಮಸ್ಯೆಗಳಿಗೆ ಸಂವಿಧಾನದಲ್ಲಿ ಪರಿಹಾರವಿದೆ : ಮೈಸೂರು ವಿವಿ ಕುಲಪತಿ ಪ್ರೊ.ಜಿಹೇಮಂತ್ ಕುಮಾರ್
ಮೈಸೂರು,ಸೆಪ್ಟೆಂಬರ್,15,2020(www.justkannada.in) : ಪ್ರಸ್ತುತ ದೇಶವು ಎದುರಿಸುತ್ತಿರುವ ಎಲ್ಲಾ ಸಮಸ್ಯೆಗಳಿಗೆ ಶ್ರೇಷ್ಠ, ಆದರ್ಶ ಭಾರತೀಯ ಸಂವಿಧಾನದಲ್ಲಿ ಪರಿಹಾರವಿದೆ. ಈ ಕಾರಣದಿಂದ ಸಂವಿಧಾನ ಓದು ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಮೈಸುರು ವಿಶ್ವವಿದ್ಯಾನಿಲಯ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್...
ನಾಳೆ ಮೈಸೂರು ವಿವಿಯಲ್ಲಿ ‘ಅರಣ್ಯ ಆಧಾರಿತ ಆದಿವಾಸಿಗಳ ಸ್ಥಿತಿಗತಿ, ಎದುರಿಸುತ್ತಿರುವ ಸಮಸ್ಯೆಗಳು’ ಕುರಿತು ಸಂವಾದ...
ಮೈಸೂರು,ಸೆಪ್ಟಂಬರ್,8,2020(www.justkannada.in): ಮೈಸೂರು ವಿಶ್ವ ವಿದ್ಯಾನಿಲಯ, ಉನ್ನತಭಾರತ ಅಭಿಯಾನ ಯುಬಿಎ ವಿಭಾಗ, ಸಮಾಜಕಾರ್ಯ ಅಧ್ಯಯನ ವಿಭಾಗ, ಮೈಸೂರಿನ ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆ, ನವದೆಹಲಿಯ ಆದಿವಾಸಿ ಸಮನ್ವಯ ಮಂಚ್ ಮತ್ತು ರಾಜ್ಯ ಮೂಲ...
ಮನೆ ಬಾಗಿಲಿಗೆ ಸರ್ಕಾರ: ತಮ್ಮ ಕ್ಷೇತ್ರದ ಜನರ ಸಮಸ್ಯೆ ಆಲಿಸಲಿರುವ ಸಚಿವ ನಾರಾಯಣಗೌಡ…
ಮಂಡ್ಯ,ಆಗಸ್ಟ್,28,2020(www.justkannada.in): ಪುರಾಡಳಿತ, ತೋಟಗಾರಿಕೆ ಹಾಗು ರೇಷ್ಮೆ ಇಲಾಖೆ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಡಾ| ನಾರಾಯಣ ಗೌಡ ಅವರು ಇದೇ ಶನಿವಾರದಿಂದ ತಮ್ಮ ಕ್ಷೇತ್ರ ಕೆ.ಆರ್. ಪೇಟೆಯ ಜನರ ಮನೆ ಬಾಗಿಲಿಗೆ...