26.7 C
Bengaluru
Sunday, October 2, 2022
Home Tags Prof.G.Hemanth Kumar

Tag: Prof.G.Hemanth Kumar

ಡಾ.ಅಂಬೇಡ್ಕರ್ ಕೇಂದ್ರಕ್ಕೆ 6.9 ಕೋಟಿ ಅನುದಾನ ನೀಡಲು ಕೇಂದ್ರ ರಾಜ್ಯ ಸಚಿವರಿಗೆ ಕುಲಪತಿ ಪ್ರೊ.ಜಿ.ಹೇಮಂತ್...

0
ಮೈಸೂರು,ಸೆಪ್ಟಂಬರ್,24,2022(www.justkannada.in):  ಡಾ. ಬಿ.ಆರ್. ಅಂಬೇಡ್ಕರ್ ಕೇಂದ್ರಕ್ಕೆ  6.9  ಕೋಟಿ ರೂ. ಅನುದಾನವನ್ನು ಮಂಜೂರು ಮಾಡಿಕೊಡಬೇಕೆಂದು ಮೈಸೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್ ಅವರು ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ರಾಜ್ಯ ಸಚಿವ ರಾಮದಾಸ್...

ಹೊಸ ಔಷಧ ಅನ್ವೇಷಣೆಗೆ ವೈಜ್ಞಾನಿಕ ಪ್ರಯೋಗ ಅಗತ್ಯ- ಪ್ರೊ.ಜಿ.ಹೇಮಂತ್ ಕುಮಾರ್.

0
ಮೈಸೂರು,ಸೆಪ್ಟಂಬರ್,8,2022(www.justkannada.in):  ಹೊಸ ಔಷಧಗಳು ಮತ್ತು ಚಿಕಿತ್ಸೆಗಳ ಅನ್ವೇಷಣೆಗೆ ಎಚ್ಚರಿಕೆಯ ವೈಜ್ಞಾನಿಕ ಪ್ರಯೋಗ, ಅಭಿವೃದ್ಧಿ ಮತ್ತು ಮೌಲ್ಯಮಾಪನದ ಅಗತ್ಯವಿದೆ ಎಂದು ಮೈಸೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್ ತಿಳಿಸಿದ್ದಾರೆ. ಮಾನಸಗಂಗೋತ್ರಿ ವಿಜ್ಞಾನ ಭವನದಲ್ಲಿ ಜೆನೆಟಿಕ್ಸ್ ಮತ್ತು...

ಶಿಕ್ಷಕರು ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಯೋಚಿಸಿ ಮಾರ್ಗದರ್ಶನ ಜೊತೆಗೆ ಶಿಕ್ಷಣ ನೀಡಬೇಕು-ಪ್ರೊ.ಜಿ.ಹೇಮಂತ್ ಕುಮಾರ್.

0
ಮೈಸೂರು,ಸೆಪ್ಟಂಬರ್,5,2022(www.justkannada.in):  ಎಲ್ಲಾ ಶಿಕ್ಷಕರು ತಮ್ಮ ವಿದ್ಯಾರ್ಥಿಗಳಿಗೆ ವಿದ್ಯಾರ್ಜನೆಯನ್ನು ನೀಡುವಾಗ ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಯೋಚಿಸಿ ಮಾರ್ಗದರ್ಶನವನ್ನು ನೀಡುವುದರ ಜೊತೆಗೆ ಶಿಕ್ಷಣವನ್ನು ನೀಡಬೇಕಾಗುತ್ತದೆ  ಎಂದು ಮೈಸೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್ ಹೇಳಿದರು. ವಿಜ್ಞಾನ ಭವನದಲ್ಲಿ...

ಬುದ್ಧನನ್ನು ಅರ್ಥ ಮಾಡಿಕೊಳ್ಳಲು ಪಾಲಿ ಭಾಷೆ ಅಗತ್ಯ: ಪ್ರೊ.ಜಿ.ಹೇಮಂತ್ ಕುಮಾರ್

0
ಮೈಸೂರು,ಆಗಸ್ಟ್,19,2022(www.justkannada.in):  ಬುದ್ಧನನ್ನು ಅರ್ಥಮಾಡಿಕೊಳ್ಳಲು ಧಮ್ಮವನ್ನು ಅರಿತುಕೊಳ್ಳಲು ಪಾಲಿ ಅತ್ಯಂತ ಅಗತ್ಯ ಎಂದು ಮೈಸೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಜಿ.ಹೇಮಂತ್ ಕುಮಾರ್ ತಿಳಿಸಿದ್ದಾರೆ. ಪಾಲಿ ಇನ್ಸಿಟಿಟ್ಯೂಟ್ ಕಲಬುರಗಿ ಹಾಗೂ ಜೈನಶಾಸ್ತ್ರ ಮತ್ತು ಪ್ರಾಕೃತ ಅಧ್ಯಯನ ವಿಭಾಗದ...

ಉನ್ನತ ಶಿಕ್ಷಣ ಪಡೆಯುವವರ ಸಂಖ್ಯೆ ಮತ್ತಷ್ಟು ಹೆಚ್ಚಾಗಬೇಕು-ಮೈಸೂರು ವಿವಿ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್.

0
ಮೈಸೂರು,ಜುಲೈ,26,2022(www.justkannada.in):  ದೇಶದಲ್ಲಿ ಉನ್ನತ ಶಿಕ್ಷಣ ಸಂಸ್ಥೆಗಳು ಸಂಖ್ಯೆಯಲ್ಲಿ ವೇಗವಾಗಿ ಬೆಳೆಯುತ್ತಿವೆ. ಆದರೆ, ಉನ್ನತ ಶಿಕ್ಷಣ ಎಲ್ಲರಿಗೂ ಸಿಗುತ್ತಿಲ್ಲ ಎಂದು ಮೈಸೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್ ಅಭಿಪ್ರಾಯಪಟ್ಟರು. ಮಾನಸ ಗಂಗೋತ್ರಿಯ ಇಎಂಆರ್‌ಸಿ ಸಭಾಂಗಣದಲ್ಲಿ ಮೈಸೂರು...

ಕನ್ನಡ ಗೊತ್ತಿಲ್ಲದವರಿಗೆ ಹಂಪ ನಾಗರಾಜಯ್ಯ ಅವರ ಕೃತಿಯಿಂದ ಉಪಯುಕ್ತ ಮಾಹಿತಿ-ಪ್ರೊ.ಜಿ. ಹೇಮಂತ್ ಕುಮಾರ್.

0
ಮೈಸೂರು,ಜುಲೈ,23,2022(www.justkannada.in):  ಇಂದು ಬಿಡುಗಡೆಯಾದ ನಾಡೋಜ ಹಂಪ ನಾಗರಾಜಯ್ಯ ಅವರ ಕೃತಿಗಳು ಕನ್ನಡ ಗೊತ್ತಿಲ್ಲದ ಅನ್ಯದೇಶದ ಆಸಕ್ತರಿಗೆ ಅತ್ಯಂತ ಉಪಯುಕ್ತ ಮಾಹಿತಿಯನ್ನು ಒದಗಿಸುವ ಆಕರಗಳಾಗಿವೆ ಎಂದು ಮೈಸೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಜಿ.ಹೇಮಂತ್ ಕುಮಾರ್...

ರೈತರ ಬೆಳೆಗೆ ಉತ್ತಮ ದರ ನಿಗದಿಯಾಗಬೇಕು-ಮೈಸೂರು ವಿವಿ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್.

0
ಮೈಸೂರು,ಜೂನ್,17,2022(www.justkannada.in):  ರೈತರ ಬೆಳೆಗಳಿಗೆ ಪ್ರೋತ್ಸಾಹ  ನೀಡುವ ಜೊತೆಗೆ ಉತ್ತಮ ದರದೊಂದಿಗೆ ಬೆಳೆ ಖರೀದಿ ಮಾಡಿದರೆ ನೇಗಿಲಯೋಗಿ ಬದುಕು ಹಸನಾಗುತ್ತದೆ ಎಂದು ಮೈಸೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್ ತಿಳಿಸಿದ್ದಾರೆ. ಮೈಸೂರು ವಿಶ್ವ ವಿದ್ಯಾನಿಲಯದ ಅಭಿವೃದ್ಧಿ...

ಭಾರತ ಯೋಗದ ತೊಟ್ಟಿಲು: ಮೈಸೂರು ವಿವಿ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್.

0
ಮೈಸೂರು,ಜೂನ್,14,2022(www.justkannada.in): ನಮ್ಮ ದೇಶವು ಯೋಗ ಮತ್ತು ಅದರ ತೊಟ್ಟಿಲು ಎಂದು ಹೇಳಿಕೊಳ್ಳಲು ನನಗೆ ತುಂಬಾ ಹೆಮ್ಮೆ ಇದೆ ಎಂದು ಮೈಸೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್ ತಿಳಿಸಿದ್ದಾರೆ. ಎಜುಕೇಶನಲ್ ಮಲ್ಟಿ ಮೀಡಿಯಾ ರಿಸರ್ಚ್ ಸೆಂಟರ್...

ಪ್ಲಾಸ್ಟಿಕ್‌ ಮುಕ್ತ ಅಭಿಯಾನಕ್ಕೆ ಯುವಜನರು ಕೈ ಜೋಡಿಸಬೇಕು-ಮೈಸೂರು ವಿವಿ ಕುಲಪತಿ ಪ್ರೊ.ಜಿ. ಹೇಮಂತ್ ಕುಮಾರ್.

0
ಮೈಸೂರು,ಜೂನ್,8,2022(www.justkannada.in): ಪ್ಲಾಸ್ಟಿಕ್‌ ಮುಕ್ತ ಅಭಿಯಾನಕ್ಕೆ ಯುವಜನರು ಕೈ ಜೋಡಿಸಬೇಕು. ಯುವಶಕ್ತಿ ಮನಸ್ಸು ಮಾಡಿದರೆ ಈ ಕೆಲಸ ಸುಲಭ ಸಾಧ್ಯ ಎಂದು ಮೈಸೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಜಿ. ಹೇಮಂತಕುಮಾರ್‌ ತಿಳಿಸಿದರು. ಮಾನಸಗಂಗೋತ್ರಿಯಲ್ಲಿ ಮೈಸೂರು ವಿವಿ...

ವಿವಿಯಿಂದ 180 ಎಂಜಿನಿಯರ್‌ ಗಳು ಹೊರಹೊಮ್ಮಲಿದ್ದಾರೆ- ಪ್ರೊ.ಜಿ. ಹೇಮಂತ್ ಕುಮಾರ್.

0
ಮೈಸೂರು,ಜೂನ್,1,2022(www.justkannada.in):  ಮೈಸೂರು ವಿಶ್ವವಿದ್ಯಾನಿಲಯ ತಾಂತ್ರಿಕ ಶಾಲೆ ಆರಂಭವಾಗಿ ಆರು ತಿಂಗಳ ಮೊದಲ ಸೆಮಿಸ್ಟರ್ ಪೂರ್ಣಗೊಂಡಿದೆ. ಹೀಗಾಗಿ ಇನ್ನು ಮೂರುವರೆ ವರ್ಷದಲ್ಲಿ ವಿವಿಯಿಂದ 180 ಎಂಜಿನಿಯರ್‌ ಗಳು ಹೊರಹೊಮ್ಮಲಿದ್ದಾರೆ ಎಂದು ಮೈಸೂರು ವಿಶ್ವವಿದ್ಯಾನಿಲಯದ‌ ಪ್ರೊ.ಜಿ....
- Advertisement -

HOT NEWS

3,059 Followers
Follow