Tag: Prohibit
“4ನೇ ದಿನವೂ ಮುಂದುವರೆದ ಸಾರಿಗೆ ನೌಕರರ ಮುಷ್ಕರ : ಸರ್ಕಾರದಿಂದ ಮುಷ್ಕರ ನಿಷೇಧಿಸಿ ಆದೇಶ”
ಬೆಂಗಳೂರು,ಏಪ್ರಿಲ್,10,2021(www.justkannada.in) : ಸಾರಿಗೆ ನೌಕರರ ಮುಷ್ಕರವು ನಾಲ್ಕನೇ ದಿನವೂ ಮುಂದುವರಿದಿದೆ. ಸರ್ಕಾರವು ನೌಕರರ ಮೇಲೆ ಕಾನೂನು ಅಸ್ತ್ರ ಪ್ರಯೋಗಿಸಿದ್ದು, ಕೈಗಾರಿಕಾ ವಿವಾದ ಕಾಯ್ದೆ 1947ರ ಕಲಂ10(3)ರ ಅಡಿ ಮಷ್ಕರ ನಿಷೇಧಿಸಿ ಸರ್ಕಾರ ಆದೇಶ...
ಹೊಸವರ್ಷಾಚರಣೆಗೆ ಜನಜಂಗುಳಿ ಸೇರುವುದು ನಿಷೇಧಿಸುತ್ತೇವೆ : ಸಚಿವ ಕೆ.ಸುಧಾಕರ್
ಬೆಂಗಳೂರು,ಡಿಸೆಂಬರ್,03,2020(www.justkannada.in) : ಡಿ.31 ಮತ್ತು ಜ.1ರಂದು ಜನಜಂಗುಳಿ ಸೇರುವುದು ನಿಷೇಧಿಸುತ್ತೇವೆ. ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ ಅದಕ್ಕೆ ಬೇಕಾದ ನಿಯಂತ್ರಣಕ್ಕೆ ಆರೋಗ್ಯಾಧಿಕಾರಿಗಳ ಜೊತೆ ಮಾತನಾಡಿ ಕ್ರಮ ಕೈಗೊಳ್ಳುತ್ತೇವೆ ಎಂದು ಆರೋಗ್ಯ ಸಚಿವ ಕೆ.ಸುಧಾಕರ್ ಹೇಳಿದ್ದಾರೆ.
ಹೊಸವರ್ಷ...
ಗೋಮಾಂಸ ರಪ್ತು ನಿಷೇಧಿಸುವಂತೆ ಕೇಂದ್ರಕ್ಕೆ ಮನವಿ : ಡಾ.ಸುಧಾಕರ್ ಹೇಳಿಕೆ
ಬೆಂಗಳೂರು, ಆಗಸ್ಟ್, 30, 2020(www.justkannada.in) : ಗೋವುಗಳು ರೈತನ ಬೆನ್ನೆಲುಬು. ಗೋವುಗಳನ್ನು ಹತ್ಯೆ ಮಾಡುವುದು ಸರಿಯಲ್ಲ. ದೇಶದಲ್ಲಿ ಗೋಮಾಂಸ ನಿಷೇಧಿಸುವಂತೆ ಕೇಂದ್ರಕ್ಕೆ ಮನವಿ ಮಾಡಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು.
ಡ್ರಗ್ಸ್...
ಜಿಲ್ಲೆಯಲ್ಲಿ ಮದುವೆ, ಸಮಾರಂಭ ನಿಷೇಧಿಸಿ: ಮೈಸೂರು ಜಿಲ್ಲಾಧಿಕಾರಿಗೆ ಪತ್ರ ಬರೆದು ಕುರುಬೂರು ಶಾಂತಕುಮಾರ್ ಒತ್ತಾಯ….
ಮೈಸೂರು,ಜು,8,2020(www.justkannada.in): ಮೈಸೂರು ಜಿಲ್ಲೆಯಲ್ಲಿ ದಿನೇ ದಿನೇ ಕೊರೋನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ ಜಿಲ್ಲೆಯಲ್ಲಿ ಮದುವೆ ಸಮಾರಂಭ ನಿಷೇಧ ಮಾಡುವಂತೆ ಒತ್ತಾಯಿಸಿ ಮೈಸೂರು ಜಿಲ್ಲಾಧಿಕಾರಿಗೆ ರೈತ ಮುಖಂಡ ಕುರುಬೂರು ಶಾಂತಕುಮಾರ್ ಒತ್ತಾಯಿಸಿದ್ದಾರೆ.
ಈ ಕುರಿತು ಪತ್ರ...