Promote Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ಜೂನ್ 21ರಂದು 148 ದೈಹಿಕ ಶಿಕ್ಷಕರಿಗೆ ಮುಂಬಡ್ತಿ – ಶಿಕ್ಷಣ ಸಚಿವ ಸುರೇಶ್ ಕುಮಾರ್
ಬೆಂಗಳೂರು,ಜೂನ್,18,2021(www.justkannada.in):  ಸರ್ಕಾರಿ ಪ್ರೌಢ ಶಾಲೆಗಳ ದೈಹಿಕ ಶಿಕ್ಷಣ ಶಿಕ್ಷಕರ ಬಹುಕಾಲದ ಬೇಡಿಕೆಯಾಗಿದ್ದ ದೈಹಿಕ ಶಿಕ್ಷಣ ಪರಿವೀಕ್ಷಕರ ಹುದ್ದೆಗೆ ಬಡ್ತಿಗೆ ಸಂಬಂಧಿಸಿದಂತೆ ಆದೇಶ ಹೊರಡಿಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.

ಸರ್ಕಾರಿ ಪ್ರೌಢ ಶಾಲಾ ದೈಹಿಕ ಶಿಕ್ಷಣ ಶಿಕ್ಷಕ ಗ್ರೇಡ್-1 ಹುದ್ದೆಯಿಂದ ಗ್ರೂಪ್-ಬಿ ವೃಂದದ ದೈಹಿಕ ಶಿಕ್ಷಣ ಪರಿವೀಕ್ಷಕರ 148 ಹುದ್ದೆಗಳಿಗೆ ಮುಂಬಡ್ತಿಯನ್ನು ನೀಡಿ ಆದೇಶ ಹೊರಡಿಸುವ ಮೂಲಕ ಕರ್ನಾಟಕ ರಾಜ್ಯ ಸರ್ಕಾರಿ ಪ್ರೌಢ ಶಾಲಾ ದೈಹಿಕ ಶಿಕ್ಷಕರ ಸಂಘದ ಬಹುದಿನಗಳ ಬೇಡಿಕೆಯನ್ನು ಈಡೇರಿಸಿದಂತಾಗಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

2016ರಲ್ಲಿ ದೈಹಿಕ ಶಿಕ್ಷಣ ಶಿಕ್ಷಕರ ಪದೋನ್ನತಿ ಪ್ರಕ್ರಿಯೆ ನಡೆದಿದ್ದು, ಐದು ವರ್ಷಗಳ ಕಾಲ ಪ್ರೌಢ ಶಾಲಾ ದೈಹಿಕ ಶಿಕ್ಷಕರಿಗೆ ಯಾವುದೇ ಪದೋನ್ನತಿ ನೀಡಿರಲಿಲ್ಲ. ನೆನೆಗುದಿಗೆ ಬಿದ್ದಿದ್ದ ಬಡ್ತಿ ಪ್ರಕ್ರಿಯೆಗೆ ಚಾಲನೆ ನೀಡಿದ್ದು ಆಡಳಿತಾತ್ಮಕ ಸಮಸ್ಯೆ ಬಗೆಹರಿಸಲಾಗಿದೆ ಎಂದು ಸುರೇಶ್ ಕುಮಾರ್ ತಿಳಿಸಿದ್ದಾರೆ.

ದೈಹಿಕ ಶಿಕ್ಷಣ ಪರಿವೀಕ್ಷಕರ ಹುದ್ದೆಗೆ ಜೂನ್ 21ರಂದು ಕೌನ್ಸೆಲಿಂಗ್ ಮೂಲಕ ಸ್ಥಳ ನಿಯುಕ್ತಿ  ಮಾಡಲಾಗುತ್ತಿದ್ದು, ಕೋವಿಡ್ ನಿಯಮಗಳನ್ನು ಪಾಲಿಸಿ ದೈಹಿಕ ಶಿಕ್ಷಕರು ಕೌನ್ಸೆಲಿಂಗ್ ನಲ್ಲಿ ಭಾಗವಹಿಸಿ ತಮ್ಮ ಇಚ್ಛಾನುಸಾರ ಸ್ಥಳಗಳನ್ನು ಆಯ್ಕೆ ಮಾಡಿಕೊಳ್ಳಬಹುದಾಗಿದೆ ಎಂದು  ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.

ದೈಹಿಕ ಶಿಕ್ಷಣ ಪರಿವೀಕ್ಷಕರ ಹುದ್ದೆಗೆ ಬಡ್ತಿ ನೀಡಬೇಕೆಂಬುದು ಕರ್ನಾಟಕ ರಾಜ್ಯ ಸರ್ಕಾರಿ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಪ್ರಧಾನ ಬೇಡಿಕೆಯಾಗಿತ್ತು. ಈಗ ಆ ಪ್ರಕ್ರಿಯೆ ಮುಗಿದಿದ್ದು, ಮುಂಬಡ್ತಿ ಹೊಂದಲಿರುವ ದೈಹಿಕ ಶಿಕ್ಷಣ ಪರಿವೀಕ್ಷಕರು ಇಲಾಖೆಯಲ್ಲಿ ಜವಾಬ್ದಾರಿಯುತವಾಗಿ ಕರ್ತವ್ಯ ನಿರ್ವಹಿಸಿ ಗುಣಮಟ್ಟದ ಶಿಕ್ಷಣದಲ್ಲಿ ತೊಡಗಿಸಿಕೊಂಡು ವಿದ್ಯಾರ್ಥಿಗಳ ಹಿತಾಸಕ್ತಿ ಕಾಪಾಡಬೇಕೆಂದು ಸುರೇಶ್ ಕುಮಾರ್ ಹೇಳಿದ್ದಾರೆ.

Key words: 148- physical -teachers- June 21- Promote-  Education Minister -Suresh Kumar

The post ಜೂನ್ 21ರಂದು 148 ದೈಹಿಕ ಶಿಕ್ಷಕರಿಗೆ ಮುಂಬಡ್ತಿ – ಶಿಕ್ಷಣ ಸಚಿವ ಸುರೇಶ್ ಕುಮಾರ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಕರಾವಳಿ ಜಾನಪದ ಕ್ರೀಡೆ ಕಂಬಳ ಉತ್ತೇಜಿಸಿ ಪ್ರೋತ್ಸಾಹಿಸಲು ಒಂದು ಕೋಟಿ ರೂ ಸಹಾಯಧನ ಬಿಡುಗಡೆ
ಬೆಂಗಳೂರು,ಮಾರ್ಚ್,18,2021(www.justkannada.in): ಕರಾವಳಿಯ ಜಾನಪದ ಕ್ರೀಡೆಯಾದ ಕಂಬಳವನ್ನು ಪ್ರೋತ್ಸಾಹಿಸಲು ಸಹಾಯಧನ ನೀಡಲು ತೀರ್ಮಾನಿಸಿ, ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಪ್ರವಾಸೋದ್ಯಮ ಕ್ಷೇತ್ರದ ಅಭಿವೃದ್ಧಿಗಾಗಿ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

ಕರಾವಳಿಯ ಜಾನಪದ ಕ್ರೀಡೆಯಾದ ಪ್ರತಿ ಕಂಬಳಕ್ಕೆ ರೂ.5.00ಲಕ್ಷಗಳನ್ನು ಸಹಾಯಧನ ನೀಡಲು ಸರ್ಕಾರ ಆದೇಶ ಹೊರಡಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 10 ಕಂಬಳಗಳನ್ನು ನಡೆಸಲು ರೂ.5.00 ಲಕ್ಷಗಳಂತೆ ರೂ.50.00 ಲಕ್ಷ ಮತ್ತು ಉಡುಪಿ ಜಿಲ್ಲೆಯಲ್ಲಿ 10 ಕಂಬಳಗಳನ್ನು ನಡೆಸಲು ರೂ.5.00 ಲಕ್ಷಗಳಂತೆ ರೂ.10.00 ಲಕ್ಷಗಳನ್ನು ಬಿಡುಗಡೆ ಮಾಡಲಾಗಿದೆ. ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದಿಂದ ಕಂಬಳಗಳಿಗೆ ಸಹಾಯಧನ ನೀಡಲಾಗುತ್ತಿದೆ.

ಪ್ರವಾಸೋದ್ಯಮ, ಪರಿಸರ ಹಾಗೂ ಜೀವಿಶಾಸ್ತ್ರ ಸಚಿವರಾದ ಸಿ.ಪಿ. ಯೋಗೇಶ್ವರ ಅವರು ಕೆಲವು ದಿನಗಳ ಹಿಂದೆ ಪ್ರವಾಸೋದ್ಯಮ ಇಲಾಖೆಯ ಪ್ರಗತಿ ಪರಿಶೀಲನೆಗಾಗಿ ದಕ್ಷಿಣ ಕನ್ನಡ ಜಿಲ್ಲೆಗೆ ಎರಡು ದಿನಗಳ ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ಕಂಬಳ ವೀಕ್ಷಿಸಿ ಸ್ಥಳದಲ್ಲಿಯೇ ಪ್ರತಿ ಕಂಬಳಕ್ಕೆ ರೂ.5.00ಲಕ್ಷಗಳ ಸಹಾಯಧನ ಘೋಷಣೆ ಮಾಡಿದ್ದರು. ಈ ಘೋಷಣೆಯ ಹಿನ್ನಲೆಯಲ್ಲಿ, ರಾಜ್ಯ ಸರ್ಕಾರ ಸಹಾಯಧನ ಬಿಡುಗಡೆ ಆದೇಶವನ್ನು ಹೊರಡಿಸಿದೆ.

Key words: 1 crore -released – promote – Coastal Folk- Sports-kambala

The post ಕರಾವಳಿ ಜಾನಪದ ಕ್ರೀಡೆ ಕಂಬಳ ಉತ್ತೇಜಿಸಿ ಪ್ರೋತ್ಸಾಹಿಸಲು ಒಂದು ಕೋಟಿ ರೂ ಸಹಾಯಧನ ಬಿಡುಗಡೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಅನಿವಾಸಿ ಕನ್ನಡಿಗರು ಕರ್ನಾಟಕದ ಪ್ರವಾಸೋದ್ಯಮವನ್ನು ಜಾಗತಿಕ ಮಟ್ಟದಲ್ಲಿ ವೈಭವೀಕರಿಸಿ : ಡಾ.ಕೆ. ಸುಧಾಕರ್
ಬೆಂಗಳೂರು,ಸೆಪ್ಟೆಂಬರ್,07,2020(www.justkannada.in) : ಕರ್ನಾಟಕದಲ್ಲಿ ಪ್ರವಾಸೋದ್ಯಮಕ್ಕೆ ವಿಫುಲ ಅವಕಾಶವಿದ್ದು, ಅನಿವಾಸಿ‌ ಕನ್ನಡಿಗರು ಜಾಗತಿಕ ಮಟ್ಟದಲ್ಲಿ ಇದನ್ನು ಪರಿಚಯಿಸಬೇಕು‌ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಕರೆ ನೀಡಿದರು.

ವರ್ಚುವಲ್ ಕಾರ್ಯಕ್ರಮದಲ್ಲಿ ಭಾನುವಾರ ರಾತ್ರಿ ಅಕ್ಕಾ ಸಮಾವೇಶದ ಸಮಾರೋಪ‌ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು.

ಕರ್ನಾಟಕದಲ್ಲಿ ವೈವಿದ್ಯಮಯ ನೈಸರ್ಗಿಕ ಸಂಪನ್ಮೂಲ ಹೇರಳವಾಗಿದೆ. ಅಲ್ಲದೆ, ನಮ್ಮ ರಾಜ್ಯ ಪ್ರವಾಸೋದ್ಯಮಕ್ಕೆ ಸೂಕ್ತವಾದ ಸ್ಥಳವಾಗಿದೆ. ಕರ್ನಾಟಕದಿಂದ ಅಮೆರಿಕಾಗೆ ತೆರಳುವ ಕನ್ನಡಿಗರು ಇಲ್ಲಿರುವ ಸಂಪನ್ಮೂಲಗಳ ಬಗ್ಗೆ ಅಲ್ಲಿನ ಜನರಿಗೆ ಪ್ರಚೂರ ಪಡೆಸಿ, ರಾಜ್ಯದ ಪ್ರವಾಸೋದ್ಯನ್ನು ವಿಶ್ವ ಮಟ್ಟಕ್ಕೆ ತೆಗೆದುಕೊಂಡು ಹೋಗಬೇಕು ಎಂದು ಮನವಿ ಮಾಡಿದರು.

ವಿಶ್ವದಲ್ಲೇ ಅಮೆರಿಕಾ ಕೊರೋನದಿಂದ ಹೆಚ್ಚು ಸಂಕಷ್ಟಕ್ಕೆ ಒಳಗಾದ ದೇಶವಾಗಿದೆ. ಕರ್ನಾಟಕದಲ್ಲಿ ಕೊರೋನ ನಿಯಂತ್ರಣವನ್ನು ಕಟ್ಟುನಿಟ್ಟಿನಿಂದ ಮಾಡಿದ್ದೇವೆ. ವಿಶ್ವದಲ್ಲೇ ಕರ್ನಾಟಕ‌ದ ಸಾವಿನ‌ ಪ್ರಮಾಣ ಶೇ.1.6 ಇದೆ. ಕೊರೋನ ಸಂಕಷ್ಟದಲ್ಲೂ ಆರ್ಥಿಕತೆಯನ್ನು ಸಬಲವಾಗಿ ತೆಗೆದುಕೊಂಡು ಹೋಗುತ್ತಿದ್ದೇವೆ. ಚೀನಾ ದೇಶಕ್ಕೆ‌ ಸೆಡ್ಡು ಹೊಡೆಯಲು ಕರ್ನಾಟಕದಲ್ಲಿ ಆಟಿಕೆಗಳ ಉತ್ಪಾದನಾ ಘಟಕ ತೆರೆಯಿತಿತ್ತು. ಇದಕ್ಕೆ ಮೋದಿ ಅವರು ಚಾಲನೆ ಕೊಟ್ಟಿದ್ದಾರೆ. ಚನ್ನಪಟ್ಟಣ ಹಾಗೂ ಈ ಆಟಿಕೆ ಘಟಕಗಳ ಮೂಲಕ ನಮ್ಮ‌ ಆಟಿಕೆ ಉತ್ಪಾದನೆಯಲ್ಲಿ ನಮ್ಮ ದೇಶ ಸ್ವಾವಲಂಬನೆ ಹೊಂದಲಿದೆ ಎಂದರು.

ಕನ್ನಡ ಭಾಷೆಗೆ 5 ಸಾವಿರ ವರ್ಷಗಳ ಇತಿಹಾಸವಿದೆ. ಇಲ್ಲಿನ ಸಾಂಸ್ಕೃತಿ ವೈಭವ ಅತ್ಯನ್ನತವಾದದ್ದು. ಕನ್ನಡಿಗರು‌ ಸಹೃದಯಿಗಳು. ನಮ್ಮಲ್ಲಿನ‌ ಯುವಕರು ಹೆಚ್ಚಿನ ವಿದ್ಯಾಭ್ಯಾಸಕ್ಕೆ ಅಮೆರಿಕಾಗೆ ತೆರಳಿ ಅಲ್ಲಿನ ಜನರಿಗೆ ಸ್ವಂತ ಶಕ್ತಿಯಿಂದ ವಿವಿಧ ವೃತ್ತಿಯಲ್ಲಿ ತೊಡಗಿ ಕನ್ನಡ ನಾಡಿಗೆ ಕೀರ್ತಿ ತರುತ್ತಿದ್ದಾರೆ.‌ ಕರ್ನಾಟಕಕ್ಕೆ ಮರಳಿ ಕೆಲವರು ಶಿಕ್ಷಣ, ಆರೋಗ್ಯ, ಸಾಂಸ್ಕೃತಿಕ ಕ್ಷೇತ್ರವನ್ನು ಬೆಳೆಸುವ ಕೆಲಸ ಮಾಡುತ್ತಿದ್ದಾರೆ. ಕನ್ನಡದ ಮೇಲಿನ ನಿಮ್ಮ ಅಭಿಮಾನಕ್ಕೆ ಧನ್ಯವಾದಗಳನ್ನು ತಿಳಿಸಿದರು.

key words : Non-resident-Kannadigars-Karnataka-Globally-Promote-Tourism-dr.k.sudhakar

The post ಅನಿವಾಸಿ ಕನ್ನಡಿಗರು ಕರ್ನಾಟಕದ ಪ್ರವಾಸೋದ್ಯಮವನ್ನು ಜಾಗತಿಕ ಮಟ್ಟದಲ್ಲಿ ವೈಭವೀಕರಿಸಿ : ಡಾ.ಕೆ. ಸುಧಾಕರ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.