Prosperity Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ದೇಶದ ಭವಿಷ್ಯಕ್ಕೆ, ಸಮೃದ್ಧಿಗೆ ಪ್ರಧಾನಿ ಮೋದಿ ಅವಶ್ಯಕ: ಕೇಂದ್ರ ಸಾಧನೆ ಕೊಂಡಾಡಿದ ಸಿಎಂ ಬೊಮ್ಮಾಯಿ.
ಉಡುಪಿ,ಜೂನ್,1,2022(www.justkannada.in): ದೇಶದ ಭವಿಷ್ಯ ಮತ್ತು ಸಮೃದ‍್ಧಿಗೆ ಪ್ರಧಾನಿ ನರೇಂದ್ರ ಮೋದಿ ಅವಶ್ಯಕ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.

ನರೇಂದ್ರ ಮೋದಿ ಪ್ರಧಾನಿಯಾಗಿ 8 ವರ್ಷ ಪೂರೈಕೆ ಹಿನ್ನೆಲೆ ಕೇಂದ್ರ ಸರ್ಕಾರದ ಸಾಧನೆಗಳನ್ನ ಕೊಂಡಾಡಿದ ಸಿಎಂ ಬಸವರಾಜ ಬೊಮ್ಮಾಯಿ, ದೇಶದಲ್ಲಿ ವಿದ್ಯುಚ್ಛಕ್ತಿ ,ಉಜ್ವಲ ಯೋಜನೆ ಯಶಸ್ವಿಯಾಗಿದೆ.  ಕೃಷಿ ಉತ್ಪಾದನೆ, ಸೇವಾವಲಯದಲ್ಲಿ ಅಭಿವೃದ‍್ಧಿಯಾಗಿದೆ. ಪ್ರಧಾನಿ ಮೋದಿ ಆರ್ಥಿಕ ಅಭಿವೃದ್ದಿಗೆ ಕ್ರಮ ಕೈಗೊಂಡಿದ್ದಾರೆ. ಮೇಕ್ ಇನ್ ಇಂಡಿಯಾಗೆ ಒತ್ತು ಕೊಡಲಾಗಿದ್ದು, ದೇಶದಲ್ಲಿ ಹೊಸ ಶಿಕ್ಷಣ ನೀತಿ ಜಾರಿಯಾಗಿದೆ. ಭಾರತಕ್ಕೆ ಹೊಸ ಮನ್ವಂತರ ಸೃಷ್ಠಿಯಾಗಿದೆ ಎಂದು ನುಡಿದರು.

ದೇಶದ ಅಭಿವೃದ್ಧಿ, ನವಭಾರತ ನಿರ್ಮಾಣ ಯಶಸ್ವಿಯಾಗುತ್ತಿದೆ. ದೇಶದಲ್ಲಿ ಆಹಾರ ಭದ್ರತೆ ಒದಗಿಸಲಾಗಿದೆ. ಗರೀಬ್ ಕಲ್ಯಾಣ್ ಯೋಜನೆ ಜಾರಿ ಮಾಡಲಾಗಿದೆ. ರಾಜ್ಯದ 25 ಲಕ್ಷ ಮನೆಗಳಗೆ ನೀರು ಒದಗಿಸಿದ್ದೇವೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದರು.

Key words: Prime Minister-Modi -essential – country- future –prosperity-CM Bommai.

The post ದೇಶದ ಭವಿಷ್ಯಕ್ಕೆ, ಸಮೃದ್ಧಿಗೆ ಪ್ರಧಾನಿ ಮೋದಿ ಅವಶ್ಯಕ: ಕೇಂದ್ರ ಸಾಧನೆ ಕೊಂಡಾಡಿದ ಸಿಎಂ ಬೊಮ್ಮಾಯಿ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಜಿಲ್ಲಾ ಪತ್ರಕರ್ತರ ಅಭ್ಯುದಯ ಸಂಘಕ್ಕೆ ೧೦ ಲಕ್ಷ ರೂ. ಎಫ್ ಡಿ : ಮುಡಾ ಅಧ್ಯಕ್ಷ ಎಚ್.ವಿ.ರಾಜೀವ್ ಭರವಸೆ
ಮೈಸೂರು,ಡಿಸೆಂಬರ್,20,2020(www.justkannada.in)  : ಜಿಲ್ಲಾ ಪತ್ರಕರ್ತರ ಅಭ್ಯುದಯ ಸಂಘಕ್ಕೆ ೧೦ ಲಕ್ಷ ರೂ. ಎಫ್ ಡಿ ನೀಡಲಾಗುವುದು ಎಂದು  ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಹಾಗೂ ಮುಡಾ ಅಧ್ಯಕ್ಷ ಎಚ್.ವಿ.ರಾಜೀವ್ ಭರವಸೆ ನೀಡಿದರು.ಜಿಲ್ಲಾ ಪತ್ರಕರ್ತರ ಅಭ್ಯುದಯ ಸಹಕಾರ ಸಂಘದ ವಾರ್ಷಿಕ ಸಭೆ ಮತ್ತು ನೂತನ ವರ್ಷದ ಕ್ಯಾಲೆಂಡರ್ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಣ್ಣ ಸಂಸ್ಥೆಗಳಿಗೆ ಸಹಕಾರಿ ಯೂನಿಯನ್‌ಗಳು ಸಾಲ ಕೊಡುವುದು ಸಹಕಾರಿ ನಿಯಮಕ್ಕೆ ವಿರುದ್ಧವಾಗಿದೆ. ಆದರೂ ನಿಯಮವನ್ನು ಉಲ್ಲಂಘಿಸಿ ಜಿಲ್ಲಾ ಪತ್ರಕರ್ತರ ಅಭ್ಯುದಯ ಸಂಘಕ್ಕೆ ೧೦ ಲಕ್ಷ ರೂ. ಎಫ್ ಡಿ ನೀಡಲು ತೀರ್ಮಾನಿಸಲಾಗಿದೆ ಎಂದರು.

ಪತ್ರಕರ್ತರು ತಮ್ಮ ಒಳಗೆ ನೋವಿಟ್ಟುಕೊಂಡು ಸದಾಕಾಲ ಸಮಾಜವನ್ನು ತಿದ್ದುವ ಕೆಲಸ ಮಾಡತ್ತಿದ್ದಾರೆ. ಪತ್ರಕರ್ತರ ಬದುಕು ಕಠಿಣವಾಗಿದೆ. ತಮ್ಮ ಮಕ್ಕಳ ವಿದ್ಯಾಭ್ಯಾಸಕ್ಕೆ ಹಣ ಹೊಂದಿಸಲು ಪರದಾಡುವ ಸನ್ನಿವೇಶಗಳು ಕಂಡಿದ್ದೇನೆ. ಆದರೂ ಅವರೆಂದಿಗೂ ಸ್ವಾಭಿಮಾನವನ್ನು ಬಿಟ್ಟು ಕೊಡುವುದಿಲ್ಲ. ಸಮಾಜ ಪತ್ರಕರ್ತರ ವಲಯವನ್ನು ಸದಾಕಾಲ ನೆನೆಯಬೇಕು ಎಂದು ಹೇಳಿದರು.

ಶಾಲೆ ಮತ್ತು ಸಹಕಾರ ಸಂಘಗಳು ವಿಕಾಸವಾದರೆ ಗ್ರಾಮಗಳ ಅಭಿವೃದ್ಧಿಯಾಗಲಿದೆ.  ಹಾಗಾಗಿ ಸಣ್ಣ ಸಣ್ಣ ಸಹಕಾರಿ ಕ್ಷೇತ್ರಗಳು ಬೆಳವಣಿಗೆಗೆ ಒತ್ತು ನೀಡಬೇಕು. ಪತ್ರಕರ್ತರ ಕಷ್ಟಗಳಿಗೆ ಆರೋಗ್ಯ, ತುರ್ತು ಕಾರ್ಯಕ್ರಮಗಳಿಗೆ ಸಹಕಾರ ನೀಡುವ ಉದ್ದೇಶದಿಂದ ಕಾರ್ಯನಿರ್ವಹಿಸುತ್ತಿರುವ ಅಭ್ಯುದಯ ಸಂಘಕ್ಕೆ ಅಭಿನಂದನೆ ಸಲ್ಲಿಸಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಪತ್ರಕರ್ತ ಎಂ.ಎಸ್.ಕಾಶಿನಾಥ್ ಅವರಿಗೆ ಅಭ್ಯುದಯ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಜಿಲ್ಲಾ ಪತ್ರಕರ್ತರ ಸಂಘದ ಅಭ್ಯುದಯ ಸಹಕಾರ ಸಂಘದ ಅಧ್ಯಕ್ಷ ಕೆ.ದೀಪಕ್, ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಎಸ್.ಟಿ.ರವಿಕುಮರ್, ಪ್ರಧಾನ ಕಾರ್ಯದರ್ಶಿ ಎಂ.ಸುಬ್ರಹ್ಮಣ್ಯ, ಪತ್ರಕರ್ತ ರಾಘವೇಂದ್ರ, ಅನ್ವೇಷಣಾ ಸೇವಾ ಟ್ರಸ್ಟ್ ಸಂಸ್ಥಾಪಕ ಅಮರನಾಥ್ ರಾಜೇ ಅರಸ್, ಅರ್ಥ ಶಾಸ್ತ್ರ ಬಿಲ್ಡರ್ಸ್‌ ಅಂಡ್ ಡೆವಲಪರ್ಸ್‌ನ ಕೆ.ಮಂಜುನಾಥ್, ಪತ್ರಕರ್ತ ಸಿ.ಎ.ಶ್ರೀಧರ್ ರಾಜೇ ಅರಸ್,  ನಂದೀಶ್ ರಾಜೇ ಅರಸ್ ಇತರರು ಇದ್ದರು.

key words : Prosperity-District-Journalists-association-will-10

Lakhs Rs. FD-MUDA-President-H.V.Rajeev-assures

The post ಜಿಲ್ಲಾ ಪತ್ರಕರ್ತರ ಅಭ್ಯುದಯ ಸಂಘಕ್ಕೆ ೧೦ ಲಕ್ಷ ರೂ. ಎಫ್ ಡಿ : ಮುಡಾ ಅಧ್ಯಕ್ಷ ಎಚ್.ವಿ.ರಾಜೀವ್ ಭರವಸೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಕೊರೊನಾ ಸಂಕಷ್ಟ ಕಳೆಯಲಿ, ಸಮೃದ್ಧಿ ನೆಲೆಸಲಿ : ಅರಮನೆಯಲ್ಲಿ ಯದುವೀರ್ ವಿಶೇಷ ಪೂಜೆ
ಮೈಸೂರು,ಅಕ್ಟೋಬರ್,25,2020(www.justkannada.in) : ಜನರಿಗೆ ಎದುರಾಗಿರುವ ಕೊರೊನಾ ಸಂಕಷ್ಟದಿಂದ ಮುಕ್ತ ಮಾಡಿ ಸುಖಃ ಸಮೃದ್ಧಿ ನೆಲೆಸಲಿ ಎಂದು ನಾಡಿನ ಜನತೆಯ ಪರವಾಗಿ ತಾಯಿ ಚಾಮುಂಡೇಶ್ವರಿಗೆ ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ವಿಶೇಷ ಪೂಜೆ ಸಲ್ಲಿಸಿದರು.

ದೇಶದ ಎಲ್ಲೆಡೆ ನಡೆಯುವ ಆಯುಧ ಪೂಜೆಗಿಂತ ಮೈಸೂರು ಅರಮನೆಯಲ್ಲಿ ನಡೆಯುವ ಆಯುಧ ಪೂಜೆಗೆ ವಿಶೇಷ ಮಹತ್ವವಿದೆ. ಹೀಗಾಗಿ, ಆಯುಧ ಪೂಜೆ ಹಿನ್ನೆಲೆ ಖಾಸಗಿ ದರ್ಬಾರ್ ನಡೆಸಿ ಚಿನ್ನದ ಸಿಂಹಾಸನಕ್ಕೆ ಅಳವಡಿಸಿರುವ ಸಿಂಹವನ್ನು ವಿಸರ್ಜನೆ ಮಾಡಿದರು.

ಅರಮನೆಯಲ್ಲಿ ಆಯುಧಪೂಜೆ ನಡೆದ ಬಗೆ

ಮೈಸೂರು ಅರಮನೆಯಲ್ಲಿ ರಾಜವಂಶಸ್ಥರ ಆಯುಧ ಪೂಜೆ ಮುಂಜಾನೆ ಮುಕ್ತಾಯಗೊಂಡಿತು. ಬೆಳಿಗ್ಗೆ 6 ಗಂಟೆಗೆ ಪಟ್ಟದ ಆನೆ, ಪಟ್ಟದ ಕುದುರೆ, ಪಟ್ಟದ ಹಸು ಅರಮನೆಯ ಆನೆ ಬಾಗಿಲಿಗೆ ಆಗಮಿಸಿದ್ದವು. ಬೆಳಿಗ್ಗೆ 6 ಗಂಟೆ 15 ನಿಮಿಷಕ್ಕೆ ಚಂಡಿ ಹೋಮ ಆರಂಭವಾಗಿ, ಬೆಳಿಗ್ಗೆ 9 ಗಂಟೆ 15 ನಿಮಿಷಕ್ಕೆ ಚಂಡಿ ಹೋಮಕ್ಕೆ ಯದುವೀರ್ ಅವರು ಪೂರ್ಣಾವತಿ ಅರ್ಪಿಸಿದರು.

ಸೋಮೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ

ಇದೇ ವೇಳೆ ಮುಂಜಾನೆ 5 ಗಂಟೆ 28 ನಿಮಿಷದಿಂದ 6 ಗಂಟೆ 48 ನಿಮಿಷದೊಳಗೆ ಸಲ್ಲುವ ಶುಭ ಮುಹೂರ್ಥದಲ್ಲಿ ಅರಮನೆಯ ಖಾಸಾ ಆಯುಧಗಳನ್ನು ರಥ ವಾಹನದಲ್ಲಿ ಆನೆ, ಕುದುರೆ, ಒಂಟೆ ಮತ್ತು ಹಸುವಿನೊಡನೆ ಸೋಮೇಶ್ವರ ದೇವಾಲಯಕ್ಕೆ ತರಲಾಯಿತು. ಸೋಮೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ನಂತರ ಮತ್ತೆ ಅರಮನೆಯ ಆನೆ ಬಾಗಿಲಿಗೆ ತರಲಾಯಿತು.

ಅರಮನೆಯ ಕಲ್ಯಾಣ ಮಂಟಪದಲ್ಲಿ ಯುದ್ಧ ಸಾಮಾಗ್ರಿಗಳಿಗೆ ಪೂಜೆ

ಶುಭ ಮುಹೂರ್ಥದಲ್ಲಿ ಅರಮನೆಯ ಕಲ್ಯಾಣ ಮಂಟಪದಲ್ಲಿ ಯದುವೀರ್ ಅವರು ರಾಜ ಮಹಾರಾಜರು ಬಳಸುತ್ತಿದ್ದ ಯುದ್ಧ ಸಾಮಗ್ರಿಗಳಿಗೆ ಪೂಜೆ ಸಲ್ಲಿಸಿದರು. ತರುವಾಯ ಅರಮನೆಯ ಸವಾರಿ ತೊಟ್ಟಿಯಲ್ಲಿ ಯದುವೀರ್ ಅವರು ತಾವು ಬಳಸುವ ಕಾರುಗಳು ಸೇರಿದಂತೆ ಆನೆ, ಕುದುರೆ, ಒಂಟೆ, ಹಸುವಿಗೆ ಪೂಜೆ ಸಲ್ಲಿಸಿದರು. ಮಂಗಳವಾದ್ಯ ಹಾಗೂ ಪೊಲೀಸ್ ಬ್ಯಾಂಡ್ ಸಂಗೀತದ ಹಿಮ್ಮೇಳದಲ್ಲಿ ಯದುವೀರ್ ಅವರು ಆಯುಧ ಪೂಜೆಯನ್ನು ಭಕ್ತಿ ಭಾವದಿಂದ ನೆರವೇರಿಸಿದರು.

key words : Spend-Coronation-Prosperity-Yadavir-Special-Worship-Palace

The post ಕೊರೊನಾ ಸಂಕಷ್ಟ ಕಳೆಯಲಿ, ಸಮೃದ್ಧಿ ನೆಲೆಸಲಿ : ಅರಮನೆಯಲ್ಲಿ ಯದುವೀರ್ ವಿಶೇಷ ಪೂಜೆ  appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.