Tag: Protest – against -BBMP – close –road
ರಸ್ತೆ ಗುಂಡಿ ಮುಚ್ಚದ ಬಿಬಿಎಂಪಿ ವಿರುದ್ಧ ಅಣುಕು ಶವಯಾತ್ರೆ ನಡೆಸುವ ಮೂಲಕ ಪ್ರತಿಭಟನೆ.
ಬೆಂಗಳೂರು,ನವೆಂಬರ್,26,2021(www.justkannada.in): ಬೆಂಗಳೂರಿನಲ್ಲಿ ರಸ್ತೆಗುಂಡಿ ಮುಚ್ಚದ ಹಿನ್ನೆಲೆಯಲ್ಲಿ ಬಿಬಿಎಂಪಿಯ ಪ್ರತಿಕೃತಿ ಅಣುಕು ಶವಯಾತ್ರೆ ನಡೆಸುವ ಮೂಲಕ ಹಲವು ಸಂಘಟನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ನಗರದ ಸುಂಕದ ಕಟ್ಟೆ ಬಸ್ ನಿಲ್ದಾಣದ ಬಳಿ ಜಮಾಯಿಸಿದ ಪ್ರತಿಭಟನಾಕಾರರು ಬಿಬಿಎಂಪಿ...