26.8 C
Bengaluru
Tuesday, January 31, 2023
Home Tags Protest

Tag: protest

ಮೀಸಲಾತಿ ನೀಡಲು ಈಗಲೂ ಸಿಎಂ ಬದ್ಧ- ಜಯಮೃತ್ಯುಂಜಯ ಸ್ವಾಮೀಜಿ ಪ್ರತಿಭಟನೆ ಖಂಡಿಸಿದ ಸಚಿವ ಸಿಸಿ...

0
ಬೆಂಗಳೂರು,ಜನವರಿ,14,2023(www.justkannada.in): ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಬೇಕೇ ಬೇಕು ಎಂದು ಹಠ ಹಿಡಿದು ಪ್ರತಿಭಟನೆಗೆ ಕುಳಿತಿರುವ ಜಯಮೃತ್ಯುಂಜ ಸ್ವಾಮೀಜಿ ಮತ್ತು ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಲೋಕೋಪಯೋಗಿ ಸಚಿವ ಸಿಸಿ ಪಾಟೀಲ್ ಕಿಡಿಕಾರಿದ್ದಾರೆ. ಈ...

ಬಿಜೆಪಿಯವರಿಂದ ದ್ವೇಷದ ರಾಜಕಾರಣ: ಅವರ ಪಾಪದ ಕೊಡ ತುಂಬಿದೆ – ಮಾಜಿ ಸಿಎಂ ಸಿದ‍್ಧರಾಮಯ್ಯ...

0
ಬೆಳಗಾವಿ,ಜನವರಿ,11,2023(www.justkannada.in):  ಬಿಜೆಪಿಯವರು ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ. ಬಿಜೆಪಿಯವರ ಪಾಪದ ಕೊಡ ತುಂಬಿದೆ. ಎಂದು ವಿಪಕ್ಷ ನಾಯಕ ಸಿದ್ಧರಾಮಯ್ಯ ವಾಗ್ದಾಳಿ ನಡೆಸಿದರು. ಇಂದು ಬೆಳಗಾವಿಯಲ್ಲಿ ಪ್ರಜಾಧ್ವನಿ ಬಸ್ ಯಾತ್ರೆಗೆ ಚಾಲನೆ ಬಳಿಕ ಮಾತನಾಡಿದ ಸಿದ್ಧರಾಮಯ್ಯ, ಬಿಜೆಪಿ...

ಸಿದ್ಧರಾಮಯ್ಯ ಮತ್ತು ಡಿಕೆಶಿ ವಿರುದ್ಧ ಅವಹೇಳನಕಾರಿ ಸಂಭಾಷಣೆ: ದೊಡ್ಡಮಟ್ಟದ ಹೋರಾಟಕ್ಕೆ ಮುಂದಾದ ಸ್ವಾಭಿಮಾನಿ ಹೋರಾಟ...

0
ಮೈಸೂರು,ಜನವರಿ,7,2023(www.justkannada.in): ರಂಗಾಯಣದ ನಾಟಕದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್  ವಿರುದ್ದ ಅವಹೇಳನಕಾರಿ  ಸಂಭಾಷಣೆ ಬಳಕೆ ಹಿನ್ನಲೆ‌ ಸ್ವಾಭಿಮಾನಿ ಹೋರಾಟ ಸಮಿತಿ ದೊಡ್ಡ ಮಟ್ಟದ ಹೋರಾಟಕ್ಕೆ ಚಿಂತನೆ ನಡೆಸಿದೆ. ಇಂದು...

ಬೈಕ್ ಟ್ಯಾಕ್ಸಿ ಅನುಮತಿ ವಾಪಸ್ ಪಡೆಯುವಂತೆ ಆಗ್ರಹ: ಸರ್ಕಾರದ ವಿರುದ್ಧ ಆಟೋ ಚಾಲಕರಿಂದ ಪ್ರತಿಭಟನೆ.

0
ಬೆಂಗಳೂರು,ಡಿಸೆಂಬರ್,29,2022(www.justkannada.in):   ಬೈಕ್ ಟ್ಯಾಕ್ಸಿಗೆ ನೀಡಿರುವ  ಅನುಮತಿ ವಾಪಸ್ ಪಡೆಯುವಂತೆ ಆಗ್ರಹಿಸಿ ಆಟೋ ಚಾಲಕರು ಇಂದು ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದರು. ಎಲೆಕ್ಟ್ರಿಕ್ ಬೈಕ್ ಗೆ ನೀಡಿದ ಅನುಮತಿ ವಾಪಸ್ ಪಡೆಯಿರಿ....

ವಕೀಲರ ರಕ್ಷಣಾ ಕಾಯ್ದೆ ಜಾರಿಗೆ ಆಗ್ರಹ: ಸುವರ್ಣಸೌಧದ ಬಳಿ ವಕೀಲರಿಂದ ಪ್ರತಿಭಟನೆ, ಆಕ್ರೋಶ.

0
ಬೆಳಗಾವಿ,ಡಿಸೆಂಬರ್,27,2022(www.justkannada.in): ವಕೀಲರ ರಕ್ಷಣಾ ಕಾಯ್ದೆ ಜಾರಿಗೆ ಆಗ್ರಹಿಸಿ ಬೆಳಗಾವಿಯ ಸುವರ್ಣಸೌಧದ ಬಳಿ ವಕೀಲರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ವಕೀಲರ ರಕ್ಷಣಾ ಕಾಯ್ದೆ ಜಾರಿಗೆ ಆಗ್ರಹಿಸಿ ಪ್ರತಿಭಟನೆ ನಡೆಸಿದ ವಕೀಲರು ಸ್ಥಳಕ್ಕೆ ಕಾನೂನು ಸಚಿವ...

ಪಂಚಮಸಾಲಿ 2ಎಗೆ ಸೇರ್ಪಡೆಯಾದ್ರೆ ಶೋಷಿತ ಸಮುದಾಯಕ್ಕೆ ಅನ್ಯಾಯ: ಪ್ರಸ್ತಾವನೆ ತಿರಸ್ಕರಿಸುವಂತೆ ಆಗ್ರಹಿಸಿ ಪ್ರತಿಭಟನೆ.

0
ಮೈಸೂರು,ಡಿಸೆಂಬರ್,22,2022(www.justkannada.in): ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡಿದರೇ ಹಲವು ಶೋಷಿತ ಸಮುದಾಯಗಳು ಅವಕಾಶ ವಂಚಿತರಾಗುತ್ತಾರೆ. ಹೀಗಾಗಿ ಪಂಚಮಸಾಲಿ ಸಮುದಾಯದ ಪ್ರಸ್ತಾವನೆ ತಿರಸ್ಕರಿಸುವಂತೆ ಆಗ್ರಹಿಸಿ ಮೈಸೂರಿನಲ್ಲಿ ಪ್ರತಿಭಟನೆ ನಡೆಯಿತು. ನಗರದ ಕೋರ್ಟ್ ಮುಂಭಾಗದ ಗಾಂಧಿ ಪ್ರತಿಮೆ...

ತವಾಂಗ್ ಗಡಿ ವಿಚಾರದ ಬಗ್ಗೆ ಚರ್ಚೆಗೆ ಅವಕಾಶ ಕೊಡುವಂತೆ ಆಗ್ರಹ: ಸಂಸತ್ ಭವನದ ಮುಂದೆ...

0
ನವದೆಹಲಿ,ಡಿಸೆಂಬರ್,21,2022(www.justkannada.in): ತವಾಂಗ್ ಗಡಿ ವಿಚಾರದ ಬಗ್ಗೆ ಸಂಸತ್ ನಲ್ಲಿ ಚರ್ಚೆಗೆ ಅವಕಾಶ ಕೊಡುವಂತೆ ಆಗ್ರಹಿಸಿ ಸಂಸತ್ ಭವನದ ಮುಂದೆ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿದರು. ತವಾಂಗ್ ಗಡಿಯಲ್ಲಿ ಚೀನಾ ಕಿರಿಕ್ ವಿಚಾರ  ಸಂಸತ್ ನಲ್ಲಿ...

ನಿಂದನೆ, ಹಲ್ಲೆ ಆರೋಪ: ಸರ್ಕಾರಿ ಶಾಲಾ ಮುಖ್ಯ ಶಿಕ್ಷಕಿ ವಿರುದ್ಧ ಮಕ್ಕಳಿಂದ ತರಗತಿ ಬಹಿಷ್ಕರಿಸಿ...

0
ಮೈಸೂರು,ಡಿಸೆಂಬರ್,19,2022(www.justkannada.in):  ಕೆಟ್ಟ ಪದಗಳಿಂದ ನಿಂದನೆ ಮತ್ತು ಹಲ್ಲೆ ಮಾಡುತ್ತಾರೆ ಎಂದು ಆರೋಪಿಸಿ ಮೈಸೂರಿನ ಕೂರ್ಗಳ್ಳಿ ಉನ್ನತೀಕರಿಸಿದ ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ವಿರುದ್ಧ ಶಾಲಾ ಮಕ್ಕಳು ತರಗತಿ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದರು. ಶಾಲಾ...

ವೀರ ಸಾವರ್ಕರ್ ಫೋಟೊ ಅಳವಡಿಕೆ: ಸುವರ್ಣಸೌಧದ ಮೆಟ್ಟಿಲಿನ ಮೇಲೆ  ಕಾಂಗ್ರೆಸ್ ನಾಯಕರಿಂದ ಪ್ರತಿಭಟನೆ.

0
ಬೆಳಗಾವಿ,ಡಿಸೆಂಬರ್,19,2022(www.justkannada.in): ಇಂದಿನಿಂದ ಬೆಳಗಾವಿಯಲ್ಲಿ ಚಳಿಗಾಲದ ವಿಧಾನಮಂಡಲ ಅಧಿವೇಶನ  ಆರಂಭವಾಗಲಿದ್ದು ಈ ಮುನ್ನವೇ ರಾಜ್ಯ ಬಿಜೆಪಿ ಸರ್ಕಾರಕ್ಕೆ ಪ್ರತಿಭಟನೆಯ ಬಿಸಿ ತಟ್ಟಿದೆ. ಇಂದಿನಿಂದ ಸುವರ್ಣಸೌಧದಲ್ಲಿ 10 ದಿನಗಳ ಕಾಲ ನಡೆಯಲಿರುವ ಅಧಿವೇಶನದಲ್ಲಿ ಬಿಜೆಪಿ ಸರ್ಕಾರದ ಮುಗಿಬೀಳಲು...

ಪ್ರತಿ ಟನ್ ಕಬ್ಬಿಗೆ ಹೆಚ್ಚುವರಿ 50 ರೂ. ಸರ್ಕಾರದ ಆದೇಶಕ್ಕೆ ರೈತರ ಆಕ್ರೋಶ: ಸರ್ಕಾರದ...

0
ಮೈಸೂರು,ಡಿಸೆಂಬರ್,8,2022(www.justkannada.in): ಪ್ರತಿ ಟನ್ ಕಬ್ಬಿಗೆ ಹೆಚ್ಚುವರಿಯಾಗಿ ಕೇವಲ ರೂ.50  ನೀಡುವುದಾಗಿ ಸರ್ಕಾರ ಹೊರಡಿಸಿರುವ ಆದೇಶಕ್ಕೆ ರೈತರು ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದರು. ಕಬ್ಬಿಗೆ  ಬೆಂಬಲ ಬೆಲೆ ಹೆಚ್ಚಳಕ್ಕೆ ಆಗ್ರಹಿಸಿ ಕಬ್ಬು ಬೆಳೆಗಾರರು ನಡೆಸುತ್ತಿರುವ ಹೋರಾಟ...
- Advertisement -

HOT NEWS

3,059 Followers
Follow