Tag: PSI -recruitment –scam-Arrested -DYSP
ಪಿಎಸ್ ಐ ನೇಮಕಾತಿ ಹಗರಣ: ಬಂಧಿತ ಡಿವೈಎಸ್ಪಿ 12 ದಿನಗಳ ಕಾಲ ಸಿಐಡಿ ಕಸ್ಟಡಿಗೆ.
ಬೆಂಗಳೂರು,ಮೇ,13,2022(www.justkannada.in): ಪಿಎಸ್ ಐ ನೇಮಕಾತಿ ಅಕ್ರಮ ಹಗರಣಕ್ಕೆ ಸಂಬಂಧಿಸಿದಂತೆ ಬಂಧಿತ ಡಿವೈಎಸ್ಪಿ ಶಾಂತಕುಮಾರ್ ಅವರನ್ನ 12 ದಿನಗಳ ಕಾಲ ಸಿಐಡಿ ಕಸ್ಟಡಿಗೆ ನೀಡಿ ಕೋರ್ಟ್ ಆದೇಶಿಸಿದೆ.
ಪಿಎಸ್ ಐ ಹಗರಣಕ್ಕೆ ಸಂಬಂಧಿಸಿದಂತೆ ನೇಮಕಾತಿ ವಿಭಾಗದ...