Tag: PSI-recruitment-scam
ಪಿಎಸ್ ಐ ನೇಮಕಾತಿ ಹಗರಣ: ಆರೋಪಿ ಮನೆಯಲ್ಲಿ 20 ಲಕ್ಷ ರೂ. ಪತ್ತೆ.
ಬೆಂಗಳೂರು,ಮೇ,14,2022(www.justkannada.in): 545 ಪಿಎಸ್ಐ ಹುದ್ದೆಗಳ ನೇಮಕಾತಿಯಲ್ಲಿ ನಡೆದ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ಮನೆ ಮೇಲೆ ಸಿಐಡಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲಿಸಿದ್ದಾರೆ .
ಆರೋಪಿ ಡಿವೈಎಸ್ಪಿ ಶಾಂತಕುಮಾರ್ ಅವರ ಆಡುಗೋಡಿಯ ಪೊಲೀಸ್ ಕ್ವಾರ್ಟರ್ಸ್ನಲ್ಲಿರುವ...