20.9 C
Bengaluru
Wednesday, July 6, 2022
Home Tags PSI

Tag: PSI

ರಾಜ್ಯಪಾಲರು ರಾಜ್ಯ ಸರ್ಕಾರವನ್ನ ಕೂಡಲೇ ವಜಾಗೊಳಿಸಿ-ಪಿಎಸ್ ಐ ಹಗರಣ ನ್ಯಾಯಾಂಗ ತನಿಖೆಗೆ ಡಿ.ಕೆ ಶಿವಕುಮಾರ್...

0
ಬೆಂಗಳೂರು,ಜುಲೈ,5,2022(www.justkannada.in):  ಪಿಎಸ್ ಐ ನೇಮಕಾತಿ ಅಕ್ರಮ ಪ್ರಕರಣವನ್ನ ನ್ಯಾಯಾಂಗ ತನಿಖೆಗೆ ವಹಿಸಬೇಕು. ರಾಜ್ಯದ ಗೌರವ ಉಳಿಸಲು ರಾಜ್ಯಪಾಲರು ಕೂಡಲೇ ರಾಜ್ಯ ಸರ್ಕಾರವನ್ನ  ವಜಾಗೊಳಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಆಗ್ರಹಿಸಿದರು. ಪಿಎಸ್ ಐ...

ಪಿಎಸ್ ಐ ಹಗರಣ: ಸಾಕ್ಷಿ ಸಿಕ್ಕರೇ ಮುಲಾಜಿಲ್ಲದೆ ಬಂಧನ- ಗೃಹ ಸಚಿವ ಅರಗ ಜ್ಞಾನೇಂದ್ರ.

0
ಶಿವಮೊಗ್ಗ,ಮೇ,21,2022(www.justkannada.in):  ಪಿಎಸ್ ಐ ನೇಮಕಾತಿ ಅಕ್ರಮ ಹಗರಣಕ್ಕೆ ಸಂಬಂಧಿಸಿದಂತೆ ಸಾಕ್ಷಿ ಸಿಕ್ಕರೇ ಮುಲಾಜಿಲ್ಲದೆ ಬಂಧಿಸಲಾಗುತ್ತದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ. ಈ ಕುರಿತು ಇಂದು ಮಾಧ್ಯಮಗಳ ಜತೆ ಮಾತನಾಡಿದ ಸಚಿವ ಅರಗ...

ಪಿಎಸ್ ಐ ಹಗರಣ ತನಿಖೆ ಸರಿಯಾದ ದಿಕ್ಕಿನಲ್ಲಿ ಸಾಗುತ್ತಿಲ್ಲ- ಪ್ರಿಯಾಂಕ್ ಖರ್ಗೆ ಆರೋಪ.

0
ಕಲ್ಬುರ್ಗಿ,ಮೇ,13,2022(www.justkannnada.in): ಪಿಎಸ್ ಐ ನೇಮಕಾತಿ ಅಕ್ರಮ ಹಗರಣದ ತನಿಖೆ ಸರಿಯಾದ ದಿಕ್ಕಿನಲ್ಲಿ ಸಾಗುತ್ತಿಲ್ಲ ಎಂದು ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಆರೋಪ ಮಾಡಿದ್ದಾರೆ. ಕಲ್ಬುರ್ಗಿಯಲ್ಲಿ ಇಂದು ಮಾತನಾಡಿದ ಶಾಸಕ ಪ್ರಿಯಾಂಕ್ ಖರ್ಗೆ,  ಪಿಎಸ್ ಐ...

ಪಿಎಸ್ ಐ ಹಗರಣದಲ್ಲಿ ಬಂಧಿತ ಆರೋಪಿಯ ಅಣ್ಣ ಆತ್ಮಹತ್ಯೆಗೆ ಶರಣು.

0
ಹಾಸನ,ಮೇ,11,2022(www.justkannada.in): ಪಿಎಸ್ ಐ ನೇಮಕಾತಿ ಅಕ್ರಮ ಹಗರಣದಲ್ಲಿ ಬಂಧಿತ ಆರೋಪಿಯ ಅಣ್ಣ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಹಾಸನ ಜಿಲ್ಲೆ ಹೊಳೇನರಸಿಪುರ ತಾ. ಗುಂಜೇವು ಗ್ರಾಮದಲ್ಲಿ ಈ ಘಟನೆ ನಡೆದಿದೆ. ಪಿಎಸ್ ಐ ಹಗರಣದಲ್ಲಿ...

ಅಶ್ವಥ್ ನಾರಾಯಣ್ ರನ್ನ ರಾಜಕೀಯ ಬಲುಪಶು ಮಾಡಲು ಷಡ್ಯಂತ್ರ- ಸಚಿವ ಗೋಪಾಲಯ್ಯ ವಾಗ್ದಾಳಿ.

0
ಹಾಸನ,ಮೇ,6,2022(www.justkannada.in): ಪಿಎಸ್ ಐ ನೇಮಕಾತಿ ಅಕ್ರಮದಲ್ಲಿ ಸಚಿವ ಅಶ್ವಥ್ ನಾರಾಯಣ್ ಭಾಗಿಯಾಗಿಲ್ಲ. ಅಶ್ವಥ್ ನಾರಾಯಣ್ ರಾಜಕೀಯ  ಬಲುಪಶು ಮಾಡಲು ಷಡ್ಯಂತ್ರ ಮಾಡಲಾಗುತ್ತಿದೆ ಎಂದು ಕಾಂಗ್ರೆಸ್ ವಿರುದ್ಧ ಸಚಿವ ಗೋಪಾಲಯ್ಯ ಕಿಡಿಕಾರಿದರು. ಹಾಸನದ ಬೆಳವಾಡಿ ಗ್ರಾಮದಲ್ಲಿ...

ಪರೀಕ್ಷೆಗಳ ವಿಚಾರದಲ್ಲಿ ಡಾ.ಅಶ್ವತ್ಥ್  ನಾರಾಯಣ್ ಬಹಳ ಅನುಭವಸ್ಥರು: ಸಾಕಷ್ಟು ಜನರಿಗೆ ಸರ್ಟಿಫಿಕೆಟ್ ಕೊಡಿಸಿದ್ದಾರೆ- ಮಾಜಿ...

0
ಬೆಂಗಳೂರು,ಮೇ,5,2022(www.justkannada.in):  ಪರೀಕ್ಷೆಗಳ ವಿಚಾರದಲ್ಲಿ ಸಚಿವ ಡಾ.ಅಶ್ವತ್ಥ್ ನಾರಾಯಣ್ ಬಹಳ ಅನುಭವಸ್ಥರು. ಪರೀಕ್ಷೆ ಬರೆಯದ ನರ್ಸ್​​ಗಳಿಗೆ ಸರ್ಟಿಫಿಕೇಟ್ ಕೊಡಿಸಿದ್ದಾರೆ ಎಂದು  ಅಂತ ಮಾಜಿ ಸಿಎಂ ಹೆಚ್​ ಡಿ ಕುಮಾರಸ್ವಾಮಿ ಆರೋಪ ಮಾಡಿದ್ದಾರೆ. ಇಂದು ಮಾಧ್ಯಮಗಳ ಜತೆ...

ಪಿಎಸ್ ಐ ನೇಮಕಾತಿ ಹಗರಣ: ಮತ್ತೊಬ್ಬ ಆರೋಪಿ ಅರೆಸ್ಟ್..

0
ಬೆಂಗಳೂರು,ಮೇ,5,2022(www.justkannada.in): 545 ಪಿಎಸ್ ಐ ನೇಮಕಾತಿಯಲ್ಲಿ ನಡೆದ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಮತ್ತೊಬ್ಬ ಆರೋಪಿಯನ್ನ ಬಂಧಿಸಿದೆ. ಪಿಎಸ್ ಐ ಹುದ್ದೆಗೆ ಆಯ್ಕೆಯಾಗಿದ್ದ ಅಭ್ಯರ್ಥಿ ಜಿ.ಸಿ ರಾಘವೇಂದ್ರ ಬಂಧಿತ ಆರೋಪಿ.   ಬೆಂಗಳೂರಿನಲ್ಲಿ ರಾಘವೇಂದ್ರನನ್ನ ಸಿಐಡಿ...

ಪಿ.ಎಸ್.ಐ ನೇಮಕಾತಿಗೆ ತಡೆ: ಅಧ್ಯಯನಕ್ಕೆ ಮುಖ್ಯ ಕಾರ್ಯದರ್ಶಿ ನೇತೃತ್ವದಲ್ಲಿ ಸಮಿತಿ ರಚನೆ.

0
ಕಲಬುರಗಿ.ಫೆಬ್ರವರಿ,19,2022(www.justkannada.in):  ಕಲ್ಯಾಣ ಕರ್ನಾಟಕ ಭಾಗದ ಅಭ್ಯರ್ಥಿಗಳಿಗೆ ಪಿ.ಎಸ್.ಐ. ನೇಮಕಾತಿಯಲ್ಲಿ ಅನ್ಯಾಯವಾಗಿದೆ ಎಂದ ಇಲ್ಲಿನ ಜನಪ್ರತಿನಿಧಗಳ ಒತ್ತಾಯದ ಮೇರೆಗೆ ಪ್ರಸ್ತುತ ನೇಮಕಾತಿಗೆ ತಡೆ ನೀಡಲಾಗಿದ್ದು, ಈ ಕುರಿತು ಅಧ್ಯಯನಕ್ಕೆ ಸರ್ಕಾರದ ಮುಖ್ಯ ಕಾರ್ಯದರ್ಶಿಗಳ ನೇತೃತ್ವದಲ್ಲಿ...

ಅ.20ರಂದು ಮೈಸೂರು ಜ್ಞಾನಬುತ್ತಿಯಲ್ಲಿ  ಪಿಎಸ್‌ಐ ಆಯ್ಕೆ ಪರೀಕ್ಷೆ ತರಬೇತಿ ಸಮಾರೋಪ ಸಮಾರಂಭ

0
ಮೈಸೂರು,ಅಕ್ಟೋಬರ್,18,2021(www.justkannada.in):  ಮೈಸೂರಿನ ಜ್ಞಾನಬುತ್ತಿ ಸಂಸ್ಥೆ ಆಯೋಜಿಸಿದ್ದ ಪಿಎಸ್‌ಐ ಹಾಗೂ ಪೊಲೀಸ್ ಪೇದೆ ನೇಮಕ ತರಬೇತಿ ಪರೀಕ್ಷೆಗಳ ತರಬೇತಿ ಶಿಬಿರ ಸಮಾರೋಪ ಸಮಾರಂಭ ಅಕ್ಟೋಬರ್ 20ರ ಬುಧವಾರ ಸಂಜೆ 6ಕ್ಕೆ ಲಕ್ಷ್ಮೀಪುರಂ ಸರ್ಕಾರಿ ಶಾಲೆ...

ಸೆ.17ಕ್ಕೆ ಕರಾಮುವಿಯಲ್ಲಿ ಪಿಎಸ್‌ ಐ ಪರೀಕ್ಷೆ ತರಬೇತಿ ಶಿಬಿರ ಉದ್ಘಾಟನೆ.

0
ಮೈಸೂರು,ಸೆಪ್ಟಂಬರ್,15,2021(www.justkannada.in):  ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ಕೇಂದ್ರ ಆಯೋಜಿಸಿರುವ ಪಿಎಸ್‌ಐ ಪರೀಕ್ಷೆಯ ನೇಮಕಾತಿ ತರಬೇತಿ ಶಿಬಿರ ಸೆ.17ರ ಶುಕ್ರವಾರ ಆರಂಭಗೊಳ್ಳಲಿದೆ. ಮುಕ್ತ ವಿವಿಯ ಕಾವೇರಿ ಸಭಾಂಗಣದಲ್ಲಿ ಅಂದು ಬೆಳಗ್ಗೆ 11ಕ್ಕೆ ಮೈಸೂರು...
- Advertisement -

HOT NEWS

3,059 Followers
Follow