Tag: Published
ಕನ್ನಡ ಪುಸ್ತಕ ಪ್ರಾಧಿಕಾರದ 2021ನೇ ಸಾಲಿನ ವಾರ್ಷಿಕ ಪ್ರಶಸ್ತಿ-ಬಹುಮಾನಗಳು ಪ್ರಕಟ.
ಬೆಂಗಳೂರು,ಜೂನ್,4,2022(www.justkannada.in): ಕನ್ನಡ ಪುಸ್ತಕ ಪ್ರಾಧಿಕಾರದ 2021ನೇ ಸಾಲಿನ ವಾರ್ಷಿಕ ಪ್ರಶಸ್ತಿ ಹಾಗೂ ಬಹುಮಾನಗಳನ್ನು ಪ್ರಾಧಿಕಾರದ ಅಧ್ಯಕ್ಷ ಡಾ. ಎಂ.ಎನ್. ನಂದೀಶ್ ಹಂಚೆ ಇಂದು ಪ್ರಕಟಿಸಿದರು.
ಇಂದು ನಡೆದ ಸ್ಥಾಯಿ ಸಮಿತಿ ಹಾಗೂ ಸರ್ವ ಸದಸ್ಯರ...
ದೀಪಾವಳಿ ಹಬ್ಬ ಆಚರಣೆಗೆ ಸರ್ಕಾರದಿಂದ ಮಾರ್ಗಸೂಚಿ ಪ್ರಕಟ.
ಬೆಂಗಳೂರು,ಅಕ್ಟೋಬರ್,30,2021(www.justkannada.in): ಕೊರೊನಾ ನಡುವೆ ರಾಜ್ಯದಲ್ಲಿ ದೀಪಾವಳಿ ಹಬ್ಬ ಆಚರಣೆಗೆ ರಾಜ್ಯ ಸರ್ಕಾರ ಮಾರ್ಗಸೂಚಿ ಬಿಡುಗಡೆ ಮಾಡಿದೆ.
ಸರಳ ಹಾಗೂ ಭಕ್ತಿಪೂರ್ವಕವಾಗಿ ದೀಪಾವಳಿ ಹಬ್ಬ ಆಚರಿಸಲು ರಾಜ್ಯ ಸರ್ಕಾರ ಅನುಮತಿ ನೀಡಿದೆ. ಕೋವಿಡ್ ಮುಂಜಾಗ್ರತಾ ಕ್ರಮಗಳನ್ನು...
ಎಸ್ ಎಸ್ ಎಲ್ ಸಿ ಪರೀಕ್ಷಾ ಫಲಿತಾಂಶ ಪ್ರಕಟ.
ಬೆಂಗಳೂರು,ಆಗಸ್ಟ್,9,2021(www.justkannada.in): ಪ್ರಸಕ್ತ ಸಾಲಿನ ಎಸ್‌ಎಸ್‌ಎಲ್ ಸಿ ಫಲಿತಾಂಶ ಪ್ರಕಟವಾಗಿದ್ದು,99.9ರಷ್ಟು ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ.
ಇಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಸುದ್ಧಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದರು. ಶೇ. 99.9% ವಿದ್ಯಾರ್ಥಿಗಳು...
ಸಿಬಿಎಸ್ ಇ 10ನೇ ತರಗತಿಯ ಫಲಿತಾಂಶ ಪ್ರಕಟ.
ನವದೆಹಲಿ,ಆಗಸ್ಟ್,3,2021(www.justkannada.in): ಸಿಬಿಎಸ್ ಇ 10 ನೇ ತರಗತಿಯ ಫಲಿತಾಂಶ ಪ್ರಕಟಗೊಂಡಿದೆ.
ಸಿಬಿಎಸ್ ಇ 10 ನೇ ತರಗತಿ ಫಲಿತಾಂಶ 2021 ಅನ್ನ ಇಂದು ಮಂಡಳಿಯ ಅಧಿಕೃತ ವೆಬ್ ಸೈಟ್ cbse.gov.in ನಲ್ಲಿ ಘೋಷಿಸಲಾಗಿದೆ ಎಂದು...
ಎಂಜಿನಿಯರಿಂಗ್ ಸಂಶೋಧನೆ ಮತ್ತು ಅಭಿವೃದ್ಧಿ ನೀತಿ-2021 ಪ್ರಕಟಿಸಿದ ಡಿಸಿಎಂ ಅಶ್ವಥ್ ನಾರಾಯಣ್
ಬೆಂಗಳೂರು,ಮಾರ್ಚ್,2,2021(www.justkannada.in): ಕರ್ನಾಟಕ ರಾಜ್ಯದ ಎಂಜಿನಿಯರಿಂಗ್ ಸಂಶೋಧನೆ ಮತ್ತು ಅಭಿವೃದ್ಧಿ (ಇ.ಆರ್.&ಡಿ) ನೀತಿ-2021 ಯನ್ನು ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ, ವಿಜ್ಞಾನ-ತಂತ್ರಜ್ಞಾನ ಖಾತೆ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಮಂಗಳವಾರ ಅನಾವರಣಗೊಳಿಸಿದರು.
ರಾಜ್ಯದ ಪ್ರಗತಿಗೆ...
“ದ್ವಿತೀಯ ಪಿಯುಸಿ ಪರೀಕ್ಷೆ ದಿನಾಂಕ ಪ್ರಕಟ “
ಬೆಂಗಳೂರು,ಜನವರಿ,29,2021(www.justkannada.in) : ದ್ವಿತೀಯ ಪಿಯುಸಿ ಪರೀಕ್ಷೆಯ ವೇಳಾಪಟ್ಟಿ ಬಿಡುಗಡೆಯಾಗಿದ್ದು, ಮೇ 24ರಿಂದ ಜೂನ್ 10ರವರೆಗೆ ಪರೀಕ್ಷೆ ನಡೆಯಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಹೇಳಿದರು.
ಮೇ.24 ರಂದು ಭೌತಶಾಸ್ತ್ರ ಮತ್ತು...
“ತಿ.ನರಸೀಪುರ ತಾಲ್ಲೂಕು 36 ಗ್ರಾಪಂ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಮೀಸಲಾತಿ ಪ್ರಕಟ”
ಮೈಸೂರು,ಜನವರಿ,15,2021(www.justkannada.in) : ತಿ.ನರಸೀಪುರ ತಾಲ್ಲೂಕಿನ 36 ಗ್ರಾಪಂಗಳ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಮೀಸಲಾತಿಯನ್ನು ಪ್ರಕಟಿಸಲಾಗಿದೆ.
ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಗ್ರಾಪಂ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಮೀಸಲಾತಿ ಪ್ರಕಟಿಸಲಾಗಿದೆ.
36ಗ್ರಾಪಂ...
ಪ್ರೊ.ಎಸ್.ಎನ್.ಹೆಗಡೆ ಅವರ ನೊಬೆಲ್ ಸಾಧಕರ ಕುರಿತ ಸಂಪುಟಗಳು ಪ್ರಸಾರಂಗದಿಂದ ಪ್ರಕಟ : ಕುಲಪತಿ ಪ್ರೊ.ಜಿ.ಹೇಮಂತ್...
ಮೈಸೂರು,ನವೆಂಬರ್,02,2020(www.justkannada.in) : ವಿಜ್ಞಾನ ಲೇಖಕ ಪ್ರೊ.ಎಸ್.ಎನ್.ಹೆಗಡೆ ಅವರ ’ವೈದ್ಯಕೀಯ ಕ್ಷೇತ್ರದ ನೊಬೆಲ್ ಪುರಸ್ಕೃತರು ಸಂಪುಟಗಳ’ ಮುಂದಿನ ಮುದ್ರಣವನ್ನು ವಿವಿಯ ಪ್ರಸಾರಂಗದಿಂದ ಪ್ರಕಟಿಸಲಾಗುವುದು ಎಂದು ಮೈಸೂರು ವಿವಿ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್ ವಿಶ್ವಾಸವ್ಯಕ್ತಪಡಿಸಿದರು.
ವಿಜ್ಞಾನ ಭವನದಲ್ಲಿ...
ಪ್ರಾಚ್ಯಾವಿದ್ಯಾ ಸಂಶೋಧನಾಲಯ ಹೊರ ತಂದಿರುವ ಮೂರು ಪುಸ್ತಕಗಳನ್ನ ಲೋಕಾರ್ಪಣೆಗೊಳಿಸಿದ ಪ್ರೊ.ಜಿ.ಹೇಮಂತ್ ಕುಮಾರ್..
ಮೈಸೂರು,ಅಕ್ಟೋಬರ್,27,2020(www.justkannada.in): ಸಾವಿರಾರು ಓಲೆಗರಿಗಳ ಸಂಗ್ರಹಣೆಯಲ್ಲಿ ಪರಿಣಿತವಾಗಿರುವ ಪ್ರಾಚ್ಯಾವಿದ್ಯಾ ಸಂಶೋಧನಾಲಯ, ತಾಳೆ ಗರಿಗಳ ಜ್ಞಾನವನ್ನು ಪುಸ್ತಕ ರೂಪವಾಗಿ ಹೊರತಂದಿದ್ದು, ಈ ಮೂರು ಪುಸ್ತಕಗಳನ್ನ ಮೈಸೂರು ವಿವಿ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್ ಲೋಕಾರ್ಪಣೆ ಮಾಡಿದರು.
ಪ್ರಾಚ್ಯಾವಿದ್ಯಾ ಸಂಶೋಧನಾಲಯ...
ಸಿಇಟಿ ಫಲಿತಾಂಶ ಪ್ರಕಟ: ಟಾಪರ್ಸ್ ಇವರೇ ನೋಡಿ…
ಬೆಂಗಳೂರು, ಆಗಸ್ಟ್, 21, 2020(www.justkannada.in): ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ನಡೆಸಲಾಗಿದ್ದ ಸಿಇಟಿ ಫಲಿತಾಂಶವನ್ನ ಡಿಸಿಎಂ ಅಶ್ವಥ್ ನಾರಾಯಣ್ ಪ್ರಕಟಿಸಿದ್ದು ಎಂಜಿನಿಯರಿಂಗ್ ವಿಭಾಗದಲ್ಲಿ ಬೆಂಗಳೂರು ಆರ್ ವಿ ಕಾಲೇಜು ವಿದ್ಯಾರ್ಥಿನಿ ಎಂ.ರಕ್ಷಿತಾ ಮೊದಲ...