Tag: Puducherry – after
ಮೇಕೆದಾಟು ಯೋಜನೆಗೆ ತಮಿಳುನಾಡು ಬಳಿಕ ಪುದುಚೇರಿಯಿಂದ ಕ್ಯಾತೆ.
ಬೆಂಗಳೂರು,ಜುಲೈ,15,2021(www.justkannada.in): ರಾಜ್ಯದ ಮೇಕೆದಾಟು ಯೋಜನೆಗೆ ತಮಿಳುನಾಡು ಅಡ್ಡಗಾಲು ಹಾಕುತ್ತಿದ್ದು ಯೋಜನೆ ಜಾರಿಗೆ ತಡೆ ನೀಡುವಂತೆ ಕೇಂದ್ರಕ್ಕೆ ಮನವಿ ಸಲ್ಲಿಸಿದೆ. ಇದೀಗ ತಮಿಳುನಾಡಿನ ನಂತರ ಪುದುಚೇರಿ ಸಹ ಕ್ಯಾತೆ ತೆಗೆದಿದೆ.
ಕರ್ನಾಟಕ ರಾಜ್ಯ ನಿರ್ಮಿಸಲು ಉದ್ದೇಶಿಸಿರುವ.ಮೇಕೆದಾಟು...