Tag: Punith Raj Kumar
ನಟ ದಿ.ಪುನೀತ್ ರಾಜ್ ಕುಮಾರ್ ಅವರ ಬಯೋಗ್ರಫಿ “ನೀನೇ ರಾಜಕುಮಾರ” ಶೀಘ್ರದಲ್ಲೇ ಬಿಡುಗಡೆ.
ಬೆಂಗಳೂರು,ಫೆಬ್ರವರಿ,17,2022(www.justkannada.in): ಇತ್ತೀಚೆಗೆ ನಿಧನರಾದ ಕನ್ನಡ ಚಿತ್ರರಂಗದ ಯುವರತ್ನ ನಟ ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅವರ 'ನೀನೇ ರಾಜಕುಮಾರ' ಬಯೋಗ್ರಫಿ ಶೀಘ್ರದಲ್ಲೇ ಬಿಡುಗಡೆಯಾಗಲಿದೆ.
ಪತ್ರಕರ್ತ ಡಾ.ಶರಣು ಹುಲ್ಲೂರು ಅವರು ಪುನೀತ್ ಜೀವನ ಚರಿತ್ರೆ ಪುಸ್ತಕವನ್ನ...
ಅಪ್ಪು ಕನಸಿನ ‘ಗಂಧದಗುಡಿ’ ಟೀಸರ್ ರಿಲೀಸ್.
ಬೆಂಗಳೂರು,ಡಿಸೆಂಬರ್,6,2021(www.justkannada.in): ಇಂದು ಪಾರ್ವತಮ್ಮ ರಾಜ್ ಕುಮಾರ್ ಹುಟ್ಟುಹಬ್ಬದಿನದಂದೇ ನಟ ದಿವಂಗತ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಕನಸಿನ ಗಂಧದಗುಡಿ ಟೀಸರ್ ರಿಲೀಸ್ ಮಾಡಲಾಗಿದೆ.
ಅಪ್ಪು ಅವರ ಡ್ರೀಮ್ ಪ್ರಾಜೆಕ್ಟ್ ಗಂಧದಗುಡಿ ಟೀಸರ್ ರಿಲೀಸ್...
ಪಠ್ಯ ಪುಸ್ತಕದಲ್ಲಿ ‘ಅಪ್ಪು’ ಪಾಠ ಸೇರಿಸಲು ಮನವಿ: ಸಹಿ ಸಂಗ್ರಹಿಸಿ ಸಿಎಂಗೆ ಪತ್ರ ಬರೆದ...
ಮೈಸೂರು,ನವೆಂಬರ್,15,2021(www.justkannada.in): ಇತ್ತೀಚೆಗೆ ಹೃದಯಾಘಾತದಿಂದ ನಿಧನರಾದ ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಬಗ್ಗೆ ಕನ್ನಡ ಪಠ್ಯ ಪುಸ್ತಕಕ್ಕೆ ಪಾಠ ಸೇರಿಸುವಂತೆ ಅಭಿಮಾನಿಯೊಬ್ಬರು ಸಹಿ ಸಂಗ್ರಹಿಸಿದ್ದಾರೆ.
ಟಿ.ನರಸೀಪುರದ ಮುಡುಕುತೊರೆ ಗ್ರಾಮದಲ್ಲಿ ಸಹಿ ನಟ...
ಪುನೀತ್ ನಿಧನದಿಂದಾಗಿ ಫಿಟ್ನೆಸ್ ಉತ್ಸಾಹಿಗಳಲ್ಲಿ ಹುಟ್ಟಿದೆ ಆತಂಕ.
ಬೆಂಗಳೂರು, ನವೆಂಬರ್,3,2021 (www.justkannada.in): ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಅಕಾಲಿಕ ನಿಧನ ಜನಮಾನಸದಲ್ಲಿ ಅನೇಕ ಪ್ರಶ್ನೆಗಳನ್ನು ಹುಟ್ಟುಹಾಕಿದ್ದು, ಅನೇಕರಲ್ಲಿ ಭಯವೂ ಹುಟ್ಟಿಸಿದಂತಿದೆ. ಬಹುತೇಕ ಎಲ್ಲಾ ಮನೆಗಳು, ಸ್ನೇಹಿತರ ಬಳಗ, ಜನಸೇರುವ...
ಅಭಿಮಾನಿಗಳಿಗೆ ಕಿವಿಮಾತು ಹೇಳಿದ ನಟ ಶಿವಣ್ಣ.
ಬೆಂಗಳೂರು,ನವೆಂಬರ್,1,2021(www.justkannada.in): ನಟ ಪುನೀತ್ ರಾಜ್ ಕುಮಾರ್ ಸಾವಿನ ಸುದ್ದಿ ಕೇಳಿ ಸಾಕಷ್ಟು ಜನರು ಮೃತಪಟ್ಟ ಬಗ್ಗೆ ವರದಿ ಆಗಿದೆ. ಈಗ ಈ ಎಲ್ಲಾ ವಿಚಾರಗಳ ಬಗ್ಗೆ ಶಿವರಾಜ್ ಕುಮಾರ್ ಅವರು ಮಾತನಾಡಿದ್ದಾರೆ. ಜೀವ...
ಇಂದು ಸಂಜೆಯೇ ನಟ ಪುನೀತ್ ರಾಜ್ ಕುಮಾರ್ ಅಂತ್ಯಕ್ರಿಯೆ.
ಬೆಂಗಳೂರು,ಅಕ್ಟೋಬರ್,30,2021(www.justkannada.in): ಹೃದಯಾಘಾತದಿಂದ ನಿಧನರಾದ ನಟ ಪವರ್ ಸ್ಟಾ ಪುನೀತ್ ರಾಜ್ ಕುಮಾರ್ ಅವರ ಅಂತ್ಯಕ್ರಿಯೆ ಇಂದು ಸಂಜೆಯೇ ನಡೆಯಲಿದೆ.
ನಟ ಪುನೀತ್ ರಾಜ್ ಕುಮಾರ್ ಅವರ ಪುತ್ರಿ ಸಂಜೆ 4 ಗಂಟೆ ವೇಳೆಗೆ ಬೆಂಗಳೂರಿಗೆ...
ನಟ ಪುನೀತ್ ರಾಜ್ ಕುಮಾರ್ ಗೆ ಅಂತಿಮ ನಮನ ಸಲ್ಲಿಸಿದ ರಾಜ್ಯಪಾಲ ಟಿ.ಸಿ ಗೆಹ್ಲೋಟ್,...
ಬೆಂಗಳೂರು,ಅಕ್ಟೋಬರ್,30,2021(www.justkannada.in): ಹೃದಯಾಘಾತದಿಂದ ನಿಧನರಾದ ನಟ ಪುನೀತ್ ರಾಜ್ ಕುಮಾರ್ ಅವರ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆಯಲು ಗಣ್ಯಾತೀಗಣ್ಯರ ದಂಡೇ ಆಗಮಿಸುತ್ತಿದ್ದು, ಜನಸಾಗರವೇ ಕಂಠೀರವ ಸ್ಟೇಡಿಯಂ ಹತ್ತಿರ ಲಗ್ಗಿ ಇಡುತ್ತಿದೆ.
ಈ ಮಧ್ಯೆ ರಾಜ್ಯಪಾಲರಾದ ...
ವಿಧಿವಶವಾದೆಯಾ ಅರಿಯುವ ಮುನ್ನವೇ…
ಬೆಂಗಳೂರು,ಅಕ್ಟೋಬರ್,29,2021(www.justkannada.in): ಕನ್ನಡ ಚಿತ್ರರಂಗದಲ್ಲಿ ಅಪ್ಪು, ಪವರ್ ಸ್ಟಾರ್ ಎಂದೇ ಖ್ಯಾತರಾಗಿದ್ಧ ನಟ ಪುನೀತ್ ರಾಜ್ ಕುಮಾರ್ ಇಂದು ಬಾರದ ಲೋಕಕ್ಕೆ ಪಯಣಿಸಿದ್ದು, ಇಡೀ ಕರುನಾಡಿಗೆ ಇದು ಕರಾಳ ದಿನ. ಪುನೀತ್ ರಾಜ್ ಕುಮಾರ್ ...
ಮಾಸ್ಕ್ ಡೇ ಕಾರ್ಯಕ್ರಮ: ಪಾದಯಾತ್ರೆಯಲ್ಲಿ ಸಿಎಂ ಬಿಎಸ್ ವೈ, ನಟ ಪುನೀತ್ ರಾಜ್ ಕುಮಾರ್...
ಬೆಂಗಳೂರು, ಜೂ,18,2020(www.justkannada.in): ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ಬಿ.ಬಿ.ಎಂ.ಪಿ ಹಾಗೂ ಆರೋಗ್ಯ ಇಲಾಖೆ ವತಿಯಿಂದ ಆಯೋಜಿಸಲಾದ ಮಾಸ್ಕ್ ದಿನದ ಪ್ರಯುಕ್ತ ಹಮ್ಮಿಕೊಂಡಿದ್ದ ಪಾದಯಾತ್ರೆಗೆ ಚಾಲನೆ ನೀಡಿದರು.
ಮಾಸ್ಕ್ ಡೇ ಪ್ರಯುಕ್ತ ವಿಧಾನಸೌಧದಿಂದ ಕಬ್ಬನ್ ಪಾರ್ಕ್...