Tag: punith rajkumar-birthday- Minister- Ashwath Narayan
ನೀರು ಪೂರೈಕೆ ಇತಿಹಾಸ ಹೇಳುವ ಮ್ಯೂಸಿಯಂ ಲೋಕಾರ್ಪಣೆ ಮಾಡಿದ ಸಚಿವ ಅಶ್ವಥ್ ನಾರಾಯಣ್
ಬೆಂಗಳೂರು,ಮಾರ್ಚ್,18,2023(www.justkannada.in): ಬೆಂಗಳೂರು ಮಹಾನಗರದ ಜನತೆಗೆ 1895ರಿಂದ ಇಲ್ಲಿಯವರೆಗೆ ನೀರು ಪೂರೈಸಲು ಕಾಲಕಾಲಕ್ಕೆ ಅಳವಡಿಸಿಕೊಂಡು ಬಂದಿರುವ ವ್ಯವಸ್ಥೆ ಮತ್ತು ತಂತ್ರಜ್ಞಾನಗಳನ್ನು ಸಮಗ್ರವಾಗಿ ಪ್ರದರ್ಶಿಸುವ ವಿನೂತನ ನೀರು ವಸ್ತು ಸಂಗ್ರಹಾಲಯ ಲೋಕಾರ್ಪಣೆಗೊಂಡಿತು.
ದಿ. ನಟ ಪುನೀತ್ ರಾಜಕುಮಾರ್...