Tag: Purnima Srinivas
ಗೃಹ ಸಚಿವರ ಹೇಳಿಕೆ ಸಮರ್ಥಿಸಿಕೊಂಡ ಬಿಜೆಪಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್.
ಬೆಂಗಳೂರು,ಆಗಸ್ಟ್,27,2021(www.justkannada.in): ಮೈಸೂರು ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆ ವೇಳೆಯಲ್ಲಿ ಯುವತಿ ಹೋಗಬಾರದಿತ್ತು ಎಂಬ ಗೃಹ ಸಚಿವ ಅರಗ ಜ್ಞಾನೇಂದ್ರ ಅವರ ಹೇಳಿಕೆಯನ್ನ ಬಿಜೆಪಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಸಮರ್ಥಿಸಿಕೊಂಡಿದ್ದಾರೆ.
ಈ ಕುರಿತು ಮಾತನಾಡಿರುವ...