Tag: quarantine – mandatory
ಗಡಿಭಾಗಗಳಿಂದ ಬರುವವರಿಗೆ ಸಾಂಸ್ಥಿಕ ಕ್ವಾರಂಟೈನ್ ಕಡ್ಡಾಯ: ಸಚಿವ ಡಾ.ಕೆ.ಸುಧಾಕರ್
ಚಿಕ್ಕಬಳ್ಳಾಪುರ, ಆಗಸ್ಟ್ 31,2021(www.justkannada.in): ಕೇರಳದಿಂದ ರಾಜ್ಯಕ್ಕೆ ಬರುವ ಪ್ರಯಾಣಿಕರಿಗೆ ಕಡ್ಡಾಯವಾಗಿ ಒಂದು ವಾರ ಸಾಂಸ್ಥಿಕ ಕ್ವಾರಂಟೈನ್ ಮಾಡಲು ಮುಖ್ಯಮಂತ್ರಿಗಳ ನೇತೃತ್ವದ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್...