Tag: quarentine-read
ಜಿ.ಎನ್.ಮೋಹನ್ ಕ್ವಾರಂಟೈ ನ್ ಮೆಲುಕು : ಮಣ್ಣು ಹುಡುಕಿದೆ..
ಬೆಂಗಳೂರು, ಮೇ 25, 2020 : (www.justkannada.in news)
ಅವತ್ತು ತುಂಬಾ ಜೋಷ್ ನಲ್ಲಿ ಮಾತನಾಡುತ್ತಿದ್ದೆ.
ಯಾಕೋ ಹುಕಿ ಬಂದಿತ್ತು.
ಎಲ್ಲರನ್ನೂ ಗುಡ್ಡೆ ಹಾಕಿಕೊಂಡು ಎಲ್ಲರ ಕಣ್ಣೂ ಅರಳುವಂತೆ ಅದೂ ಇದು ಹೇಳುತ್ತಿದ್ದೆ.
ನಾನು ನಿಜಕ್ಕೂ ಸಂಭ್ರಮದಲ್ಲಿದ್ದೇನೆ ಎನ್ನುವುದು...