Tag: R. Dhruvanarayanan
ಚಾಮರಾಜನಗರಕ್ಕೆ ಇನ್ನೂ ದೊಡ್ಡ ಗಂಡಾಂತರ ಎದುರಾಗಲಿದೆ- ಆತಂಕ ವ್ಯಕ್ತಪಡಿಸಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ್…
ಮೈಸೂರು,ಮೇ,7,2021(www.justkannada.in): ಚಾಮರಾಜನಗರಕ್ಕೆ ಇನ್ನೂ ದೊಡ್ಡ ಗಂಡಾಂತರ ಎದುರಾಗಲಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ್ ಆತಂಕ ವ್ಯಕ್ತಪಡಿಸಿದ್ದಾರೆ.
ಮೈಸೂರಿನಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಮಾಜಿ ಸಂಸದ ಆರ್.ಧೃವನಾರಾಯಣ್, ಯಾರನ್ನೂ ಹೋಂ ಐಸೋಲೇಷನ್ ಮಾಡಬೇಡಿ. ಅಲ್ಲಿಂದಲೇ...