R. Dwavanarayan Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ದಕ್ಷಿಣ ಪದವೀಧರ ಕ್ಷೇತ್ರದಲ್ಲಿ ಮೊದಲ ಬಾರಿ ಕಾಂಗ್ರೆಸ್ ಗೆಲುವು: ಮುಂಬರುವ ಚುನಾವಣೆಗೆ ದಿಕ್ಸೂಚಿ- ಆರ್.ಧೃವನಾರಾಯಣ್.
ಮೈಸೂರು,ಜೂನ್,16,2022(www.justkannada.in): ದಕ್ಷಿಣ ಪದವೀಧರ ಕ್ಷೇತ್ರದಲ್ಲಿ ಇದೇ ಮೊದಲ ಬಾರಿ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸಿದೆ. ಈ ಮೂಲಕ ಕಾಂಗ್ರೆಸ್ ಪಕ್ಷ ಇತಿಹಾಸ ನಿರ್ಮಿಸಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ್ ಬಣ್ಣಿಸಿದರು.

ದಕ್ಷಿಣ ಪದವೀಧರ ಕ್ಷೇತ್ರದ ಫಲಿತಾಂಶ ಪ್ರಕಟಗೊಂಡ ಬೆನ್ನಲ್ಲೇ ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್ ಧ್ರುವನಾರಾಯಣ್, ಪದವೀಧರ ಕ್ಷೇತ್ರದಲ್ಲಿ ಇದೇ ಮೊದಲ ಬಾರಿ ಪದವೀಧರರು ಕಾಂಗ್ರೆಸ್ ಪಕ್ಷದ ಕೈ ಹಿಡಿದಿದ್ದಾರೆ. ಇದಕ್ಕಾಗಿ ಮತದಾರರಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ಪಕ್ಷದ ಸಂಘಟಿತ ಹೋರಾಟದ ಫಲವಾಗಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ. ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಮರಿತಿಬ್ಬೇಗೌಡ ಹಾಗೂ ಅವರ ಬೆಂಬಲಿಗರು ಕಾಂಗ್ರೆಸ್ ಗೆ ಬೆಂಬಲ ನೀಡಿದ್ದರಿಂದ ಗೆಲುವು ಲಭಿಸಿದೆ. ಈ ಚುನಾವಣೆ ಫಲಿತಾಂಶ ಮುಂಬರುವ ಚುನಾವಣೆಗೆ ದಿಕ್ಸೂಚಿಯಾಗಲಿದೆ ಎಂದು ವಿಶ್ಲೇಷಿಸಿದರು.

ನ್ಯಾಷನಲ್ ಹೆರಾಲ್ಡ್ ಪತ್ರಿಕೆ ವಿಚಾರಕ್ಕೆ ಸಂಬಂಧಿಸಿದಂತೆ ವಿನಾಕಾರಣ ಕಾಂಗ್ರೆಸ್ ನಾಯಕರಿಗೆ ಕಿರುಕುಳ ನೀಡಲಾಗುತ್ತಿದೆ. ಕಾಂಗ್ರೆಸ್ ಅಧಿನಾಯಕಿ ಸೋನಿಯಾಗಾಂಧಿ, ರಾಹುಲ್ ಗಾಂಧಿ ಹಾಗೂ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆಯವರಿಗೆ ಐಟಿ ಇಡಿ ಬಳಸಿಕೊಂಡು ಕಿರುಕುಳ ನೀಡಲಾಗುತ್ತಿದೆ. ಈ ವಿಚಾರದಲ್ಲಿ ಕೇಂದ್ರ ಸರ್ಕಾರ ಸೇಡಿನ ರಾಜಕಾರಣ ಮಾಡುತ್ತಿದೆ. ಈ ಬಗ್ಗೆ ದೆಹಲಿಯಲ್ಲಿ ಪ್ರತಿಭಟನೆಗೆ ಮುಂದಾಗಿದ್ದ ಕಾಂಗ್ರೆಸ್ ಹಿರಿಯ ನಾಯಕರಾದ ಪಿ ಚಿದಂಬರಂ, ವೇಣುಗೋಪಾಲ್, ಸಂಸದ ಡಿ ಕೆ ಸುರೇಶ್ ರನ್ನು ಅತ್ಯಂತ ಹೀನಾಯವಾಗಿ ನಡೆಸಿಕೊಳ್ಳಲಾಗಿದೆ. ಕಾಂಗ್ರೆಸ್ ನಾಯಕರ ವಿರುದ್ಧ ದೆಹಲಿ ಪೊಲೀಸರು ಗೂಂಡಾಗಿರಿ ಮಾಡಿದ್ದಾರೆ ಎಂದು ಆರ್ ಧ್ರುವನಾರಾಯಣ್ ಆರೋಪಿಸಿದರು.

ದ್ವೇಷದ ರಾಜಕಾರಣ ಹೆಚ್ಚು ದಿನ ನಡೆಯುವುದಿಲ್ಲ. ದ್ವೇಷ ರಾಜಕಾರಣ ನಾಶವಾಗಲಿದೆ. ವಿರೋಧ ಪಕ್ಷಗಳನ್ನು ಧಮನ ಮಾಡಲು ಹೊರಟಿರುವ ಬಿಜೆಪಿಗೆ ಜನರು ತಕ್ಕ ಪಾಠ ಕಲಿಸುತ್ತಾರೆ ಎಂದು ಆರ್ ಧ್ರುವನಾರಾಯಣ್ ಹರಿಹಾಯ್ದರು.

ಬಿಜೆಪಿ ವಕ್ತಾರರಾದ ನೂಪುರ್ ಶರ್ಮ ಹಾಗೂ ನವೀನ್ ಜಿಂದಾಲ್ ನೀಡಿದ ವಿವಾದಾತ್ಮಕ ಹೇಳಿಕೆಗಳಿಂದ ದೇಶದಾದ್ಯಂತ ಅಶಾಂತಿ ಉಂಟಾಗಿದೆ. ಇದರಿಂದ ಜಾಗತೀಕ ಮಟ್ಟದಲ್ಲಿ ಟೀಕೆ ವ್ಯಕ್ತವಾಗಿದೆ. ಇಂತಹ ಬೇಜವಾಬ್ದಾರಿ  ಹೇಳಿಕೆಗಳಿಂದ ದೇಶದ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದೆ. ಅರಬ್ ರಾಷ್ಟ್ರಗಳು ಖಂಡನೆ ವ್ಯಕ್ತಪಡಿಸಿದ ನಂತರ ಕೇಂದ್ರ ಸರ್ಕಾರ ಎಚ್ಚೆತ್ತುಕೊಂಡಿದೆ. ಧರ್ಮದ ವಿರುದ್ಧ ಹೇಳಿಕೆ ನೀಡುವುದು ದೇಶ ದ್ರೋಹದ ಕೆಲಸ. ಈ ಬಗ್ಗೆ ವಿದೇಶಗಳು ಭಾರತಕ್ಕೆ ಎಚ್ಚರಿಕೆ ಕೊಟ್ಟಿವೆ. ಇವರು ಭಾರತದ ಗೌರವ ಹಾಳು ಮಾಡಿದ್ದಾರೆ, ದೇಶ ತಲೆ ತಗ್ಗಿಸುವಂತೆ ಮಾಡಿದ್ದಾರೆ. ವಿವಾದಾತ್ಮಕ ಹೇಳಿಕೆ ನೀಡಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಬಿಜೆಪಿ ನಾಯಕರು ಇತ್ತೀಚಿಗೆ ಬಾಯಿ ಬಿಡುತ್ತಿಲ್ಲ, ತುಟಿಕ್ ಪಿಟಿಕ್ ಎನ್ನುತ್ತಿಲ್ಲ. ಬಿಜೆಪಿ ನಾಯಕರು ಬಾವಿಯಲ್ಲಿರುವ ಕಪ್ಪೆಗಳಂತೆ. ಅವರಿಗೆ ಪ್ರಪಂಚ ಜ್ಞಾನವಿಲ್ಲ ಎಂದು ಆರ್ ಧ್ರುವನಾರಾಯಣ್ ಟೀಕಿಸಿದರು.

Key words: first congress-victory – Southern –graduate- election-R. Dwavanarayan.

The post ದಕ್ಷಿಣ ಪದವೀಧರ ಕ್ಷೇತ್ರದಲ್ಲಿ ಮೊದಲ ಬಾರಿ ಕಾಂಗ್ರೆಸ್ ಗೆಲುವು: ಮುಂಬರುವ ಚುನಾವಣೆಗೆ ದಿಕ್ಸೂಚಿ- ಆರ್.ಧೃವನಾರಾಯಣ್. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಪಾದಯಾತ್ರೆ ಮೊಟಕುಗೊಳಿಸುವ ಏಕೈಕ ಕಾರಣಕ್ಕಾಗಿ ವೀಕೆಂಡ್ ಲಾಕ್ ಡೌನ್ ಜಾರಿ –ಆರ್.ದೃವನಾರಾಯಣ್ ಆರೋಪ.
ಮೈಸೂರು,ಜನವರಿ,6,2022(www.justkannada.in): ಸರ್ಕಾರದ ವೀಕೆಂಡ್ ಲಾಕ್ ಡೌನ್ ದುರುದ್ದೇಶದಿಂದ ಕೂಡಿದೆ. ಪಾದಯಾತ್ರೆ ಮೊಟಕು ಗೊಳಿಸುವ ಏಕೈಕ ಕಾರಣಕ್ಕೆ ಲಾಕ್ಡೌನ್ ಮಾಡಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧೃವನಾರಾಯಣ್ ಆರೋಪಿಸಿದರು.

ಮೈಸೂರಿನಲ್ಲಿ ಮಾತನಾಡಿ ಸರ್ಕಾರದ ವಿರುದ್ಧ ಕಿಡಿಕಾರಿದ ಆರ್.ದೃವನಾರಾಯಣ್, ನೆರೆ ರಾಷ್ಟ್ರ, ನೆರೆ ರಾಜ್ಯಗಳಲ್ಲೂ ಸೋಂಕು ಇದೆ. ಆದರೆ ಎಲ್ಲಿಯೂ ಕರ್ಫ್ಯೂ, ಲಾಕ್ಡೌನ್ ನಂತಹ ನಿರ್ಬಂಧ ಇಲ್ಲ. ಆದ್ರೆ ಪಾದಯಾತ್ರೆ ತಡೆಯುವ ದುರುದ್ದೇಶ ಸರ್ಕಾರಕ್ಕಿದೆ. ಹಾಗಾಗಿ ನಿರ್ಬಂಧ ಮಾಡುವ ಕೆಲಸ ಮಾಡ್ತಿದ್ದಾರೆ. ಇದರಿಂದ ಮಧ್ಯಮವರ್ಗದ ಜನರಿಗೆ ಹೊಡೆತ ಬೀಳುತ್ತೆ. ಕೂಲಿ ಕಾರ್ಮಿಕರು ಈಗಾಗಲೇ ಸಾಕಷ್ಟು ಸಂಕಷ್ಟದಲ್ಲಿದ್ದಾರೆ. ಇದೀಗ ಮತ್ತೆ ಲಾಕ್ ಡೌನ್ ಮಾಡುವುದರಿಂದ ಅವರು ಬೀದಿಗೆ ಬೀಳುವ ಪರಿಸ್ಥಿತಿ ನಿರ್ಮಾಣ ಆಗುತ್ತೆ.ಹಾಗಾಗಿ ಕೂಡಲೇ ಸರ್ಕಾರ ಕರ್ಫ್ಯೂ ವಾಪಸ್ಸ್ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು.

ಪಂಜಾಬ್ ನಿಂದ ಮೋದಿ ವಾಪಸ್ಸ್ ಹೋಗಲು ಸಮಾವೇಶದ ಖಾಲಿ ಚೇರುಗಳೇ ಕಾರಣ.

ಪ್ರಧಾನಿ ಭದ್ರತಾ ವೈಫಲ್ಯಕ್ಕೆ ಪಂಜಾಬ್ ಸಿಎಂ ನಿರ್ಲಕ್ಷ್ಯ ಆರೋಪಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಆರ್. ಧ್ರುವನಾರಾಯಣ್, ಪಂಜಾಬ್ ನಿಂದ ಮೋದಿ ವಾಪಸ್ಸ್ ಹೋಗಲು ಸಮಾವೇಶದ ಖಾಲಿ ಚೇರುಗಳೇ ಕಾರಣ. ಅದರ ಅವಮಾನದಿಂದ ತಪ್ಪಿಸಿಕೊಳ್ಳಲು ದೇಶದ ಒಬ್ಬ ದಲಿತ ಸಿಎಂ ಮೇಲೆ ಆರೋಪ ಮಾಡಿದ್ದಾರೆ.  ಭದ್ರತಾ ವೈಫಲ್ಯಕ್ಕೆ ಎಸ್ಪಿಜಿ ಅಧಿಕಾರಿಗಳ ನಿರ್ಲಕ್ಷ್ಯ ಕಾರಣ. ಕೇಂದ್ರ ಗುಪ್ತಚರ ಇಲಾಖೆಯ ವೈಫಲ್ಯ. ಸುಖಾಸುಮ್ಮನೆ ಪಂಜಾಬ್ ಸಿಎಂ ಮೇಲೆ ಆರೋಪ ಮಾಡೋದು ತಪ್ಪು. ಅಸಲಿಗೆ ಸಮಾವೇಶದ ಸ್ಥಳಕ್ಕೆ ಹೆಲಿಕಾಪ್ಟರ್ ನಲ್ಲಿ ಬರಬೇಕಿತ್ತು. ಆದರೆ ಹವಾಮಾನ ವೈಪರೀತ್ಯದಿಂದ ರಸ್ತೆ ಮೂಲಕ ಬಂದಿದ್ದಾರೆ. ಇದಕ್ಕೆ ಯಾರನ್ನೂ ಹೊಣೆ ಮಾಡುವ ಅಗತ್ಯವಿಲ್ಲ ಎಂದರು.

ಮೇಕೆದಾಟು ಪಾದಯಾತ್ರೆಗೆ ಎಲ್ಲಾ ಸಿದ್ದತೆ ಮಾಡಿಕೊಳ್ಳಲಾಗಿದೆ. ಜ.9ರಂದು ಕೇವಲ ಮುಖಂಡರು ಮಾತ್ರ ಪಾದಯಾತ್ರೆ ಮಾಡ್ತೀವಿ. ಜ.10ರಿಂದ ಕಾರ್ಯಕರ್ತರು ಭಾಗಿಯಾಗ್ತಾರೆ. ಚಾಮರಾಜನಗರ, ಮೈಸೂರು ಭಾಗದ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಲಿದ್ದಾರೆ. ಈಗಾಗಲೇ 1 ಲಕ್ಷ ಮಾಸ್ಕ್ ರೆಡಿ ಮಾಡಲಾಗಿದ್ದು, ಕೋವಿಡ್ ನಿಯಮ ಪಾಲಿಸಿ ಪಾದಯಾತ್ರೆ ಮಾಡುತ್ತೇವೆ. ಯಾವುದೇ ಕಾರಣಕ್ಕೂ ಹಿಂದೆ ಸರಿಯುವ ಮಾತೇ ಇಲ್ಲ. ಜೈಲಿಗೆ ಹಾಕಿದ್ರೂ ಪಾದಯಾತ್ರೆ ಮಾಡ್ತೇ ಮಾಡ್ತೀವಿ ಎಂದು ಆರ್.ಧ್ರುವನಾರಾಯಣ್ ಹೇಳಿದರು.

Key words: Weekend- lockdown –congress- R. Dwavanarayan

The post ಪಾದಯಾತ್ರೆ ಮೊಟಕುಗೊಳಿಸುವ ಏಕೈಕ ಕಾರಣಕ್ಕಾಗಿ ವೀಕೆಂಡ್ ಲಾಕ್ ಡೌನ್ ಜಾರಿ –ಆರ್.ದೃವನಾರಾಯಣ್ ಆರೋಪ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.