Home Tags Rahul Gandhi

Tag: Rahul Gandhi

ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೇ ಭ್ರಷ್ಟಾಚಾರ: ಅವರು  40ಕ್ಕಿಂತ ಹೆಚ್ಚು ಸ್ಥಾನ ಗೆಲ್ಲಬಾರದು- ಕಾಂಗ್ರೆಸ್...

0
ಬೀದರ್,ಏಪ್ರಿಲ್,17,2023(www.justkannada.in): ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೇ ಭ್ರಷ್ಟಾಚಾರದಲ್ಲಿ ತೊಡಗುತ್ತದೆ. ಹೀಗಾಗಿ ಬಿಜೆಪಿಯವರು  40ಕ್ಕಿಂತ ಹೆಚ್ಚು ಸ್ಥಾನ ಗೆಲ್ಲಬಾರದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕರೆ ನೀಡಿದರು. ಬೀದರ್ ಹುಮ್ನಾಬಾದ್ ನಲ್ಲಿ ಮಾತನಾಡಿದ ರಾಹುಲ್...

ಏ.5 ರಂದು ಕೋಲಾರಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ.

0
ಬೆಂಗಳೂರು,ಮಾರ್ಚ್,28,2023(www.justkannada.in): ಪ್ರಧಾನಿ ನರೇಂದ್ರ ಮೋದಿ ವಿರುದ್ದ ಅವಹೇಳನಕಾರಿ ಹೇಳಿಕೆ ನೀಡಿ ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಂಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಏಪ್ರಿಲ್ 5 ರಂದು ಕೋಲಾರ ಪ್ರವಾಸ ಕೈಗೊಂಡಿದ್ದಾರೆ. ರಾಜ್ಯ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ...

ಸಂಸದ ಸ್ಥಾನದಿಂದ ರಾಹುಲ್ ಗಾಂಧಿ ಅನರ್ಹ ಖಂಡಿಸಿ ವಿಪಕ್ಷಗಳಿಂದ ಪ್ರತಿಭಟನೆ: ಸಂಸತ್ ಕಲಾಪ ಮುಂದೂಡಿಕೆ.

0
ನವದೆಹಲಿ,ಮಾರ್ಚ್,27,2023(www.justkannada.in) :  ಸಂಸದ ಸ್ಥಾನದಿಂದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನ ಅನರ್ಹಗೊಳಿಸಿದ್ದನ್ನ ಖಂಡಿಸಿ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ವಿಪಕ್ಷಗಳು ಪ್ರತಿಭಟನೆ ನಡೆಸಿದವು. ಸಂಸತ್ ಉಭಯ ಸದನಗಳಲ್ಲೂ ಕೇಂದ್ರ ಸರ್ಕಾರದ ವಿರುದ್ಧ ಕಪ್ಪುಬಟ್ಟೆ ಧರಿಸಿ...

ಸಂಸತ್ ಸದಸ್ಯ ಸ್ಥಾನದಿಂದ ಅನರ್ಹ: ರಾಜಕೀಯವಾಗಿ ರಾಹುಲ್ ಗಾಂಧಿ ಮುಗಿಸಲು ಹುನ್ನಾರ- ಕೇಂದ್ರದ ವಿರುದ್ದ...

0
ಮೈಸೂರು,ಮಾರ್ಚ್,25,2023(www.justkannada.in):  ಮಾನಹಾನಿ ಪ್ರಕರಣದಲ್ಲಿ ಅಪರಾಧಿ ಹಿನ್ನೆಲೆ ರಾಹುಲ್ ಗಾಂಧಿ ಅವರನ್ನ ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಳಿಸಿದ ವಿಚಾರಕ್ಕೆ  ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ದ ವಿಧಾನಪರಿಷತ್ ಬಿಜೆಪಿ ಸದಸ್ಯ ಹೆಚ್.ವಿಶ್ವನಾಥ್ ವಾಗ್ದಾಳಿ ನಡೆಸಿದ್ದಾರೆ. ಮೈಸೂರಿನಲ್ಲಿ ಸುದ್ಧಿಗೋಷ್ಠಿ ನಡೆಸಿ...

ಪ್ರಧಾನಿ ಮೋದಿ ಬಗ್ಗೆ ಅವಹೇಳನಕಾರಿ ಹೇಳಿಕೆ ಕೇಸ್: ರಾಹುಲ್ ಗಾಂಧಿಗೆ 2 ವರ್ಷ ಜೈಲು...

0
ಅಹಮದಾಬಾದ್, ಮಾರ್ಚ್,23,2023(www.justkannada.in): ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅವಹೇಳನಕಾರಿ ಹೇಳಿಕೆ  ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ದೋಷಿ ಎಂದು ಸೂರತ್ ಕೋರ್ಟ್ ತೀರ್ಪು ನೀಡಿದೆ. 2019 ರಲ್ಲಿ ಕರ್ನಾಟಕದಲ್ಲಿ  ಪ್ರಧಾನಿ...

ಕರ್ನಾಟಕದಲ್ಲಿ ರಾಹುಲ್ ಗಾಂಧಿ ಮಾತಿಗೆ ಬೆಲೆ ಕೊಡಲ್ಲ: ಕಾಂಗ್ರೆಸ್ ನವರದ್ದು ವಿಸಿಟಿಂಗ್ ಕಾರ್ಡ್- ಸಿಎಂ...

0
ಬೆಂಗಳೂರು,ಮಾರ್ಚ್,21,2023(www.justkannada.in): ರಾಹುಲ್ ಗಾಂಧಿ ಮಾತಿಗೆ ಕರ್ನಾಟಕದ ಜನರು ಬೆಲೆ ಕೊಡಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ಟೀಕಿಸಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ರಾಹುಲ್ ಗಾಂಧಿ ಕಳೆದ ಬಾರಿ ಭೇಟಿಗೂ...

ಇದು ಗೌತಮ್ ಅದಾನಿ ಭಾರತವಲ್ಲ: ರೈತರು ಯುವಕರ ಭಾರತ: ಕರ್ನಾಟಕದಲ್ಲಿ ಅತ್ಯಂತ ಭ್ರಷ್ಟ ಸರ್ಕಾರ-...

0
ಬೆಳಗಾವಿ,ಮಾರ್ಚ್,20,2023(www.justkannada.in):  ಇದು ಉದ್ಯಮಿ ಅದಾನಿಯ ಭಾರತವಲ್ಲ, ಇದು ರೈತರ, ಯುವಕರ ಭಾರತ. ಕರ್ನಾಟಕದಲ್ಲಿ ಅತ್ಯಂತ ಭ್ರಷ್ಟ ಸರ್ಕಾರವಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದರು. ಬೆಳಗಾವಿಯ ಸಿಪಿಎಡ್​ ಮೈದಾನದಲ್ಲಿ ನಡೆದ ಯುವ...

ರಾಹುಲ್ ಗಾಂಧಿ ಪಾದಯಾತ್ರೆ ಬಳಿಕ ಮೂರು ರಾಜ್ಯಗಳಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿದೆ- ಮಾಜಿ ಸಿಎಂ...

0
ಬೆಳಗಾವಿ,ಮಾರ್ಚ್,8,2023(www.justkannada.in):  ಕಾಂಗ್ರೆಸ್ ನಾಯಕ ಇತ್ತೀಚೆಗೆ ದೇಶಾದ್ಯಂತ ಭಾರತ್ ಜೋಡೋ ಪಾದಯಾತ್ರೆ ಮಾಡಿದ್ದು ಯಶಸ್ವಿಯಾಗಿತ್ತು. ಈ ಯಾತ್ರೆ ಕುರಿತು ಮಾತನಾಡಿ ಕಾಂಗ್ರೆಸ್ ಟೀಕಿಸಿರುವ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ರಾಹುಲ್ ಗಾಂಧಿ ಪಾದಯಾತ್ರೆ ಬಳಿಕ...

ಮೋದಿ ಹೆಸರೇಳಿದರೆ ವೋಟ್ ಬೀಳುತ್ತೆ, ಆದ್ರೆ ರಾಹುಲ್ ಗಾಂಧಿ ಹೆಸರೇಳಿದರೆ ಬರುವ ಮತವೂ ಹೋಗುತ್ತೆ-...

0
ಕೋಲಾರ,ಫೆಬ್ರವರಿ,9,2023(www.justkannada.in): ಬಿಜೆಪಿಯವರು ವೋಟ್ ಕೇಳಲು  ಯಾವುದೇ ಅಭಿವೃದ್ದಿ ಕಾರ್ಯಗಳಿಲ್ಲ. ಹೀಗಾಗಿ ಮೋದಿಯವರನ್ನ ಮುಂದಿಟ್ಟುಕೊಂಡು ಮತ ಕೇಳುತ್ತಾರೆ ಎಂಬ ಕಾಂಗ್ರೆಸ್ ಟೀಕೆಗೆ ಶಾಸಕ ಸಿ.ಟಿ ರವಿ ತಿರುಗೇಟು ನೀಡಿದ್ದಾರೆ. ಪ್ರಧಾನಿ ಮೋದಿ ಹೆಸರೇಳಿದರೇ ವೋಟ್ ಬರುತ್ತೆ....

ನನ್ನ ಪ್ರಶ್ನೆಗಳಿಗೆ ಉತ್ತರಿಸಲಿಲ್ಲ:ಅದಾನಿಯನ್ನ ಮೋದಿ ರಕ್ಷಿಸುತ್ತಿದ್ದಾರೆ- ರಾಹುಲ್ ಗಾಂಧಿ ವಾಗ್ದಾಳಿ.

0
ನವದೆಹಲಿ,ಫೆಬ್ರವರಿ,8,2023(www.justkannada.in): ಅದಾನಿ ಅವ್ಯವಹಾರದ ಕುರಿತು ನಾನು ಕೇಳಿದ ಪ್ರಶ್ನೆಗಳಿಗೆ ಪ್ರಧಾನಿ ಮೋದಿ ಉತ್ತರಿಸಲಿಲ್ಲ. ಈ ಮೂಲಕ ಅದಾನಿಯನ್ನ ಮೋದಿಯವರು ರಕ್ಷಿಸುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕಿಡಿಕಾರಿದರು. ಲೋಕಸಭೆಯಲ್ಲಿ ರಾಷ್ಟ್ರಪತಿಯವರ ಭಾಷಣಕ್ಕೆ ಧನ್ಯವಾದ...
- Advertisement -

HOT NEWS