Tag: Raichur
ಸರ್ಕಾರಿ ಬಸ್ ಮತ್ತು ಬೈಕ್ ನಡುವೆ ಅಪಘಾತ: ಸ್ಥಳದಲ್ಲೇ ಮೂವರು ಸಾವು.
ರಾಯಚೂರು,ಡಿಸೆಂಬರ್,6,2022(www.justkannada.in): ಸರ್ಕಾರಿ ಬಸ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆ ಮಸ್ಕಿ ತಾಲ್ಲೂಕಿನಲ್ಲಿ ನಡೆದಿದೆ.
ಮಸ್ಕಿ ತಾಲ್ಲೂಕಿನ ಗುಡದೂರು ಬಳಿ ಈ ಅಪಘಾತ ಸಂಭವಿಸಿದೆ. ಆಂಧ್ರ...
ಮುಂದಿನ ಅಧಿವೇಶನದಲ್ಲಿ ಕಾಂಗ್ರೆಸ್ ಹಗರಣ ಬಯಲು ಮಾಡುತ್ತೇವೆ- ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ.
ರಾಯಚೂರು,ಅಕ್ಟೋಬರ್,11,2022(www.justkannada.in): ಮುಂದಿನ ಅಧಿವೇಶನದಲ್ಲಿ ಕಾಂಗ್ರೆಸ್ ಹಗರಣಗಳನ್ನು ಬಯಲು ಮಾಡುತ್ತೇವೆ ಎಂದು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಹೇಳಿದರು.
ರಾಯಚೂರು ತಾಲೂಕಿನ ಗಿಲ್ಲೆಸುಗೂರಿನಲ್ಲಿ ನಡೆದೆ ಜನ ಸಂಕಲ್ಪಯಾತ್ರೆಯಲ್ಲಿ ಮಾತನಾಡಿದ ಬಿಎಸ್ ಯಡಿಯೂರಪ್ಪ, ರಾಬರ್ಟ್ ವಾದ್ರಾ ಮಾಡಿದ್ದ...
ಮಳೆಗೆ ಮನೆ ಗೋಡೆ ಕುಸಿದು ಮೂವರು ಸಾವು.
ರಾಯಚೂರು,ಅಕ್ಟೋಬರ್,3,2022(www.justkannada.in): ಮಳೆಗೆ ಮನೆ ಗೋಡೆ ಕುಸಿದು ಮೂವರು ಸಾವನ್ನಪ್ಪಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ.
ರಾಯಚೂರು ಜಿಲ್ಲೆ ಮಾನ್ವಿ ತಾಲ್ಲೂಕಿನ ಕುರ್ಡಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಪರಮೇಶ್(45), ಜಯಮ್ಮ(39) ಹಾಗೂ ಭರತ್ (5) ಮೃತರು.
ಮಗು...
ಸಿದ್ಧರಾಮಯ್ಯ ಮತ್ತೆ ಸಿಎಂ ಆಗಲೆಂದು ಅಭಿಮಾನಿಯಿಂದ ಹರಕೆ.
ರಾಯಚೂರು,ಅಕ್ಟೋಬರ್,16,2021(www.justkannada.in): ವಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿಯಾಗಬೇಕೆಂದು ಅವರ ಅಭಿಮಾನಿಯೊಬ್ಬರು ಹರಕೆ ಹೊತ್ತಿದ್ದಾರೆ.
ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಹಸಮಕಲ್ ಗ್ರಾಮದಲ್ಲಿ ನಡೆದ ದುರ್ಗಾದೇವಿ ರಥೋತ್ಸವದಲ್ಲಿ ಸಿದ್ದರಾಮಯ್ಯ ಅಭಿಮಾನಿಯೊಬ್ಬರು ಬಾಳೆಹಣ್ಣಿನ ಮೇಲೆ NEXT...
ಮೊಹರಂ ಮೆರವಣಿಗೆ ವೇಳೆ ದುರಂತ: ಇಬ್ಬರು ಸಾವು.
ರಾಯಚೂರು,ಆಗಸ್ಟ್,20,2021(www.justkannada.in): ಮೊಹರಂ ಮೆರವಣಿಗೆಯ ವೇಳೆ ವಿದ್ಯುತ್ ತಂತಿ ತಗುಲಿ ಇಬ್ಬರು ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ.
ರಾಯಚೂರು ಜಿಲ್ಲೆ ಮಸ್ಕಿ ತಾಲೂಕಿನ ಸಂತೆಕಲ್ಲೂರಿನಲ್ಲಿ ನಡೆದ ಮೊಹರಂ ಮೆರವಳಿಗೆ ಸಂದರ್ಭದಲ್ಲಿ ಘಟನೆ ನಡೆದಿದೆ. 50...
ರಾಯಚೂರು ಐಐಐಟಿಗೆ ಕೇಂದ್ರದ ಅಸ್ತು: ಡಿಸಿಎಂ ಲಕ್ಷ್ಮಣ್ ಸವದಿ ಅಭಿನಂದನೆ…
ರಾಯಚೂರು,ಸೆಪ್ಟಂಬರ್,23,2020(www.justkannada.in): ರಾಯಚೂರು ಐಐಐಟಿಗೆ ಹಸಿರು ನಿಶಾನೆ ಸಿಕ್ಕಿರುವುದರಿಂದ ಕೇಂದ್ರ ಸರ್ಕಾರಕ್ಕೆ ಡಿಸಿಎಂ ಲಕ್ಷ್ಮಣ್ ಸವದಿ ಅಭಿನಂದನೆ ಸಲ್ಲಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ಲಕ್ಷ್ಮಣ್ ಸವದಿ, ರಾಯಚೂರು ಸೇರಿದಂತೆ ದೇಶದ ಐದು ಕಡೆಗಳಲ್ಲಿ ಕಾರ್ಯ ನಿರ್ವಹಿಸಲಿರುವ...
ರಾಯಚೂರಿನ ಏರ್ ಪೋರ್ಟ್ ಸ್ಥಾಪನೆಗೆ ಬೇಡಿಕೆ ವಿಚಾರ: ಯೋಜನೆ ಸಿದ್ಧಪಡಿಸಲು ಡಿಸಿಗೆ ಸೂಚನೆ- ಡಿಸಿಎಂ...
ರಾಯಚೂರು,ಸೆಪ್ಟಂಬರ್,17,2020(www.justkannada.in): ರಾಯಚೂರಿನ ಏರ್ ಪೋರ್ಟ್ ಸ್ಥಾಪನೆಗೆ ಬೇಡಿಕೆ ವಿಚಾರಕ್ಕೆ ಸಂಬಂಧಿಸಿದಂತೆ ವಿವರವಾದ ಯೋಜನೆ ಸಿದ್ಧಪಡಿಸಲು ಡಿಸಿಗೆ ಸೂಚನೆ ನೀಡಿದ್ದೇನೆ ಎಂದು ಡಿಸಿಎಂ ಲಕ್ಷ್ಮಣ್ ಸವದಿ ತಿಳಿಸಿದ್ದಾರೆ.
ರಾಯಚೂರಿನಲ್ಲಿ ಇಂದು ಮಾತನಾಡಿದ ಡಿಸಿಎಂ ಲಕ್ಷ್ಮಣ್ ಸವದಿ,...
ಡ್ರೋಣ್ ಮೂಲಕ ಔಷಧಿ ರವಾನೆ: ಇದು ಪ್ರತಾಪನ ಕಟ್ಟುಕಥೆಯಲ್ಲ..!
ರಾಯಚೂರು,ಆ,21,2020(www.justkannada.in): ತಂತ್ರಜ್ಞಾನ ಬೆಳೆದಂತೆ ಇತ್ತೀಚೆಗೆ ಜಗತ್ತಿನಲ್ಲಿ ಹಲವು ಬದಲಾವಣೆಗಳಾಗುತ್ತಿದ್ದು, ಈ ನಡುವೆ ಕರಕಲಗಡ್ಡಿಯಲ್ಲಿ ಸಿಲುಕು ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿಗೆ ಡ್ರೋಣ್ ಮೂಲಕ ಔಷಧಿಯನ್ನ ರವಾನಿಸಿರುವ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ.
ಕೃಷ್ಣಾ ನದಿಯಲ್ಲಿ ಪ್ರವಾಹ...
ತೆಪ್ಪ ಮುಳುಗಿ ನಾಪತ್ತೆಯಾಗಿದ್ದ ನಾಲ್ವರ ಪೈಕಿ ಮೂವರ ಮೃತದೇಹ ಪತ್ತೆ…
ರಾಯಚೂರು,ಆ,18,2020(www.justkannada.in): ರಾಯಚೂರಿನ ಕುರ್ವಕುಲ ಬಳಿ ಕೃಷ್ಣಾ ನದಿಯಲ್ಲಿ ತೆಪ್ಪ ಮುಳುಗಿ ನಾಲ್ವರು ನಾಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮೂವರು ಮಹಿಳೆಯರ ಮೃತದೇಹ ಪತ್ತೆಯಾಗಿದೆ.
ತೆಲಂಗಾಣ ಗಡಿ ಭಾಗದ ಜುರಾಲಾ ಸಮೀಪದ ಅಣೆಕಟ್ಟು ಬಳಿ ಇಂದು...
ಕೃಷ್ಣನದಿಯಲ್ಲಿ ತೆಪ್ಪ ಮುಳುಗಿ ನಾಲ್ವರು ನಾಪತ್ತೆ ….
ರಾಯಚೂರು, ಆಗಸ್ಟ್, 18, 2020(www.justkannada.in): ಕೃಷ್ಣಾನದಿಯಲ್ಲಿ ಸೋಮವಾರ ಸಂಜೆ ತೆಪ್ಪ ಮುಳುಗಿ ಬಾಲಕಿ ಸೇರಿದಂತೆ ನಾಲ್ವರು ನಾಪತ್ತೆಯಾಗಿದ್ದಾರೆ.
ಪೆದ್ದಕುರಂ(ಕುರ್ವಕುಲ) ಗ್ರಾಮ ಸಮೀಪದಲ್ಲಿ ಈ ಘಟನೆ ನಡೆದಿದ್ದು, ತೆಲಂಗಾಣ ರಾಜ್ಯದ ಮಖ್ತಲ್ ಪೊಲೀಸ್ ಠಾಣೆ...