26.4 C
Bengaluru
Saturday, December 9, 2023
Home Tags Raid

Tag: raid

ಜೆಡಿಎಸ್ ಅಭ್ಯರ್ಥಿ ಮನೆ ಮೇಲೆ ಮತ್ತೆ ಐಟಿ ದಾಳಿ.

0
ಚಿತ್ರದುರ್ಗ,ಮೇ,9,2023(www.justkannada.in): ಚಿತ್ರದುರ್ಗ ಜಿಲ್ಲೆ ಹಿರಿಯೂರು ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ರವೀಂದ್ರಪ್ಪ ನಿವಾಸದ ಮೇಲೆ ಇಂದು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇಂದು ಮಧ್ಯಾಹ್ನ ಹಿರಿಯೂರಿನಲ್ಲಿರುವ ಜೆಡಿಎಸ್ ಅಭ್ಯರ್ಥಿ ರವೀಂದ್ರಪ್ಪ ಮನೆಯ ಮೇಲೆ...

ಬಿಬಿಸಿ ಕಚೇರಿ ಮೇಲೆ ಐಟಿ ಅಧಿಕಾರಿಗಳಿಂದ ದಾಳಿ, ಪರಿಶೀಲನೆ.

0
ನವದೆಹಲಿ,ಫೆಬ್ರವರಿ,14,2023(www.justkannada.in): ಬ್ರಿಟಿಷ್ ಬ್ರಾಡ್‌ಕಾಸ್ಟಿಂಗ್ ಸರ್ವೀಸ್ (BBC)  ದೆಹಲಿ ಮತ್ತು ಮುಂಬೈ ಕಚೇರಿ ಮೇಲೆ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು  ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಬಿಬಿಸಿ ಕಚೇರಿಯಲ್ಲಿ ಐಟಿ ಇಲಾಖೆ...

ನನ್ನ ಮನೆ ಮೇಲೆ ಇಡಿ ದಾಳಿಯಾದ್ರೆ ಹತ್ತು ಸಾವಿರ ರೂಪಾಯಿಯೂ ಸಿಗಲ್ಲ- ಮಾಜಿ ಸಚಿವ...

0
ಶಿವಮೊಗ್ಗ,ಜನವರಿ,11,2023(www.justkannada.in):  ನನ್ನ ಮನೆ ಮೇಲೆ ಇಡಿ ದಾಳಿಯಾದರೆ ಹತ್ತು ಸಾವಿರ ರೂಪಾಯಿಯೂ ಸಿಗುವುದಿಲ್ಲ. ಮನೆಯಲ್ಲಿರುವ ಸೋಫಾ ಹಾಗೂ ಫ್ರಿಡ್ಜ್​ಗಳನ್ನೇನಾದರೂ ತೆಗೆದುಕೊಂಡು ಹೋಗಬೇಕಷ್ಟೇ. ಇಲ್ಲವೇ ಇಡಿಯವರೇ ನನಗೆ ಕೊಟ್ಟು ಹೋಗಬೇಕು ಎಂದು ಮಾಜಿ ಸಚಿವ...

ಡಿ.ಕೆ ಶಿವಕುಮಾರ್ ಒಡೆತನದ ಶಿಕ್ಷಣ ಸಂಸ್ಥೆಗಳ ಮೇಲೆ ಸಿಬಿಐ ದಾಳಿಗೆ ರಣದೀಪ್ ಸಿಂಗ್ ಸುರ್ಜೇವಾಲ...

0
ಬೆಳಗಾವಿ,ಡಿಸೆಂಬರ್,20,2022(www.justkannada.in): ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಒಡೆತನದ ಶಿಕ್ಷಣ ಸಂಸ್ಥೆಗಳ ಮೇಲೆ ಸಿಬಿಐ ದಾಳಿಗೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಖಂಡನೆ ವ್ಯಕ್ತಪಡಿಸಿದ್ದಾರೆ. ಈ ಕುರಿತು ಬೆಳಗಾವಿಯಲ್ಲಿ ಮಾತನಾಡಿದ ರಣದೀಪ್ ಸಿಂಗ್...

ಜನರ ಕಣ್ಣೊರೆಸಲು, ತೋರ್ಪಡಿಕೆಗೆ ಎಸಿಬಿ ದಾಳಿ ಮಾಡಿದರೇ ಪ್ರಯೋಜನವಿಲ್ಲ- ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ.

0
ಬೆಂಗಳೂರು,ಮಾರ್ಚ್,22,2202(www.justkannada.in):  ರಾಜ್ಯದಲ್ಲಿ ಭ್ರಷ್ಟ ಅಧಿಕಾರಿಗಳ ವಿರುದ್ಧ ಸಮರ ಸಾರಿರುವ ಎಸಿಬಿ ಇಂದು ಮಧ್ಯವರ್ತಿಗಳು ಮತ್ತು ಏಜೆಂಟರನ್ನ ಟಾರ್ಗೆಟ್ ಮಾಡಿ ದಾಳಿ ನಡೆಸಿದೆ. ಈ ಮಧ್ಯೆ ಎಸಿಬಿ ದಾಳಿ ಬಗ್ಗೆ ಮಾಜಿ ಸಿಎಂ ಹೆಚ್.ಡಿ...

ಬಿಬಿಎಂಪಿ ಕಚೇರಿಗಳಲ್ಲಿ ಮುಂದುವರೆದ ಎಸಿಬಿ ದಾಳಿ..

0
ಬೆಂಗಳೂರು,ಫೆಬ್ರವರಿ,28,2022(www.justkannada.in): ಕಳೆದ ಎರಡು ದಿನಗಳ ಹಿಂದೆ ಬಿಬಿಎಂಪಿಯ ಕೇಂದ್ರ ಕಚೇರಿ ಮತ್ತು ವಲಯ ಕಚೇರಿಗಳ ಮೇಲೆ ದಾಳಿ ನಡೆಸಿದ್ಧ ಭ್ರಷ್ಟಾಚಾರ ನಿಗ್ರಹ ದಳ ಇದೀಗ ಇಂದು ಸಹ ದಾಳಿಯನ್ನ ಮುಂದುವರೆಸಿದೆ. ಬಿಬಿಎಂಪಿಯ ಕೇಂಧ್ರ ಕಚೇರಿ...

ಡ್ರಗ್ಸ್ ಕೇಸ್: ಬೆಳ್ಳಂಬೆಳಗ್ಗೆ  ಸೆಲೆಬ್ರಿಟಿಗಳ ಮನೆ ಮೇಲೆ ಪೊಲೀಸರಿಂದ ದಾಳಿ.

0
ಬೆಂಗಳೂರು,ಆಗಸ್ಟ್,30,2021(www.justkannada.in):  ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ಳಂಬೆಳಿಗ್ಗೆ ಸೆಲೆಬ್ರಿಟಿಗಳ ಮನೆಗಳ ಮೇಲೆ ಬೆಂಗಳೂರು ಪೂರ್ವ ವಿಭಾಗದ ಪೊಲೀಸರು ದಾಳಿ ನಡೆಸಿದ್ದಾರೆ. ಸೋನಿಯಾ ಅಗರವಾಲ್, ಡಿಜೆ ವಚನ್ ಚಿನ್ನಪ್ಪ, ಉದ್ಯಮಿ ಭರತ್ ಮನೆ ಮೇಲೆ ಪೊಲೀಸರು ದಾಳಿ...

ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸ್ ಧಾಳಿ ; ಮೂವರು ಮಹಿಳೆಯರ ರಕ್ಷಣೆ 

0
ಮೈಸೂರು,ಮಾರ್ಚ್,20,2021(www.justkannada.in) : ಕಾಮನಕೇರಿ ಹುಂಡಿ ಗ್ರಾಮದ ಮನೆಯೊಂದರ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸ್ ಧಾಳಿ ಉತ್ತರ ಭಾರತದ ಇಬ್ಬರು ಮಹಿಳೆಯರು ಸೇರಿದಂತೆ ಒಟ್ಟು ಮೂರು ಜನ ಮಹಿಳೆಯರ ರಕ್ಷಣೆ ಮಾಡಲಾಗಿದೆ. ಮೈಸೂರು ದಕ್ಷಿಣ ಪೊಲೀಸ್...

ರಾಜ್ಯದಲ್ಲಿ 9 ಅಧಿಕಾರಿಗಳಿಗೆ ಸೇರಿದ್ದ 28 ಸ್ಥಳಗಳ ಮೇಲೆ ಏಕ ಕಾಲದಲ್ಲಿ ಎಸಿಬಿ ದಾಳಿ:...

0
ಬೆಂಗಳೂರು,ಮಾರ್ಚ್,9,2021(www.justkannada.in): ಅಕ್ರಮ ಆಸ್ತಿ ಗಳಿಸಿದ ಆರೋಪದ ಮೇಲೆ ಎಸಿಬಿ ಅಧಿಕಾರಿಗಳು ಬೆಳ್ಳಂಬೆಳಿಗ್ಗೆ ರಾಜ್ಯದ  9 ಅಧಿಕಾರಿಗಳಿಗೆ ಸೇರಿದ ರಾಜ್ಯದ 11 ಜಿಲ್ಲೆಗಳ 28 ಸ್ಥಳಗಳ ಮೇಲೆ ದಾಳಿ ನಡೆಸಿ ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ. ಅಕ್ರಮ...

ಆನ್‌ಲೈನ್ ಮೂಲಕ ಮಟ್ಕಾ ದಂಧೆಯಲ್ಲಿ ತೊಡಗಿದ್ದ ನಾಲ್ವರ ಬಂಧನ…

0
ಮೈಸೂರು,ಮಾ,13,2020(www.justkannada.in): ಆನ್‌ಲೈನ್ ಮೂಲಕ ಮಟ್ಕಾ ದಂಧೆಯಲ್ಲಿ ತೊಡಗಿದ್ದ ನಾಲ್ವರು ಆರೋಪಿಗಳನ್ನ ಮೈಸೂರು ನಗರದ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಸೇಂಟ್ ಮೇರಿಸ್ ರಸ್ತೆ, 7ನೇ ಕ್ರಾಸ್, ಎನ್.ಆರ್.ಮೊಹಲ್ಲಾದ ಎ.ಜಿ ಬ್ಲಾಕ್‌ನಲ್ಲಿರುವ ನಯಾಜ್ ಟೀ ಸ್ಟಾಲ್ ಬಳಿ...
- Advertisement -

HOT NEWS

3,059 Followers
Follow