Tag: Rain is likely at different places for the next 5 days
ಮುಂದಿನ 5 ದಿನ ವಿವಿಧೆಡೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ
ಬೆಂಗಳೂರು, ನವೆಂಬರ್ 27, 2022 (www.justkannada.in): ಮುಂದಿನ 5 ದಿನಗಳವರೆಗೆ ತಮಿಳುನಾಡು ಸೇರಿದಂತೆ ದಕ್ಷಿಣ ಭಾರತದ ಅನೇಕ ರಾಜ್ಯಗಳಲ್ಲಿ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಪುದುಚೇರಿಯಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಲಿದೆ ಎಂದು ಐಎಂಡಿ...