Tag: Rain- till -September 20 – Meteorological department
ರಾಜ್ಯದ ಹಲವೆಡೆ ಸೆ.20ರವರೆಗೆ ಮಳೆ ಸಾಧ್ಯತೆ- ಹವಮಾನ ಇಲಾಖೆ ಮುನ್ಸೂಚನೆ.
ಮಂಗಳೂರು,ಸೆಪ್ಟಂಬರ್,14,2023(www.justkannada.in): ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮುಂಗಾರು ಚುರುಕುಗೊಂಡಿದ್ದು ಸೆಪ್ಟೆಂಬರ್ 20ರವರೆಗೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ನೈಋತ್ಯ ಮುಂಗಾರು ರಾಜ್ಯಾದ್ಯಂತ ದುರ್ಬಲವಾಗಿತ್ತು, ಕರಾವಳಿಯಲ್ಲಿ ವ್ಯಾಪಕವಾಗಿ, ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಉತ್ತರ...