Tag: rain
ನಾಳೆಯಿಂದ ಇನ್ನೂ ಐದು ದಿನಗಳ ಕಾಲ ಮಳೆ- ಹವಮಾನ ಇಲಾಖೆ ಮುನ್ಸೂಚನೆ.
ಬೆಂಗಳೂರು,ಡಿಸೆಂಬರ್,14,2022(www.justkannada.in): ಕಳೆದ ಒಂದು ವಾರದಿಂದ ರಾಜ್ಯದಲ್ಲಿ ಚಳಿಯ ನಡುವೆ ಮೋಡ ಕವಿದ ವಾತಾವರಣ ಮಳೆಯಾಗಿದ್ದು , ಚಳಿ ಮಳೆಗೆ ಜನರು ತತ್ತರಿಸಿದ್ದಾರೆ. ಈ ನಡುವೆ ನಾಳೆಯಿಂದ ಮತ್ತೆ ಐದು ದಿನಗಳ ಕಾಲ ಮಳೆಯಾಗಲಿದೆ...
ಬೆಂಗಳೂರು ಸೇರಿ ರಾಜ್ಯದಲ್ಲಿ ಮೂರು ದಿನಗಳ ಕಾಲ ಮಳೆ ಸಾಧ್ಯತೆ.
ಬೆಂಗಳೂರು,ಡಿಸೆಂಬರ್,10,2022(www.justkannada.in): ತಮಿಳುನಾಡಿನಲ್ಲಿ ಮಾಂಡೌಸ್ ಚಂಡಮಾರುತ ಎಫೆಕ್ಟ್ ನಿಂದಾಗಿ ಬೆಂಗಳೂರು ಸೇರಿ ಕರ್ನಾಟಕದ ಹಲವೆಡೆ ಮಳೆಯಾಗುತ್ತಿದೆ.ನಿನ್ನೆಯಿಂದಲೇ ತುಂತುರು ಮಳೆ ಶುರುವಾಗಿದ್ದು ಮುಂದಿನ ಮೂರು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ...
ರಾಜ್ಯದಲ್ಲಿ ನಾಳೆಯಿಂದ ನಾಲ್ಕುದಿನಗಳ ಕಾಲ ಮಳೆ ಸಾಧ್ಯತೆ: ಹವಮಾನ ಇಲಾಖೆ ಮುನ್ಸೂಚನೆ.
ಬೆಂಗಳೂರು,ಡಿಸೆಂಬರ್,6,2022(www.justkannada.in): ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿದ ಹಿನ್ನೆಲೆ, ರಾಜ್ಯದಲ್ಲಿ ನಾಳೆಯಿಂದ ನಾಲ್ಕು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಮಳೆರಾಯ ಅಬ್ಬರಿಸಲಿದ್ದಾನೆ. ಬೆಂಗಳೂರಿನಲ್ಲಿ...
ವಾಯುಭಾರ ಕುಸಿತ: ರಾಜ್ಯದಲ್ಲಿ ಮತ್ತೆ ಮಳೆಯಾಗುವ ಮುನ್ಸೂಚನೆ.
ಬೆಂಗಳೂರು,ನವೆಂಬರ್,21,2022(www.justkannada.in): ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆ ರಾಜ್ಯದಲ್ಲಿ ಮತ್ತೆ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.
ಇತ್ತೀಚೆಗೆ ರಾಜ್ಯದ ವಿವಿಧ ಭಾಗಗಳಲ್ಲಿ ಸುರಿದ್ದಿದ್ದ ಮಳೆರಾಯ ಇದೀಗ ಮತ್ತೆ ಅರ್ಭಟಿಸಲಿದ್ದಾನೆ. ನಾಳೆಯಿಂದ ರಾಜ್ಯದಲ್ಲಿ ಮಳೆಯಾಗಲಿದೆ ಎಂದು ಹವಮಾನ ಇಲಾಖೆ...
ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಕಾಲ ಮಳೆ ಸಾಧ್ಯತೆ: ಹವಮಾನ ಇಲಾಖೆ ಮುನ್ಸೂಚನೆ.
ಬೆಂಗಳೂರು,ನವೆಂಬರ್,3,2022(www.justkannada.in): ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ, ಕರಾವಳಿ ಭಾಗದಲ್ಲಿ ಹೆಚ್ಚಾಗಿ ಮಳೆರಾಯ ಅಬ್ಬರಿಸಲಿದ್ದಾನೆ....
ಮಳೆಯಿಂದ ಜಿಲ್ಲೆಯಾದ್ಯಂತ 240ಕ್ಕೂ ಹೆಚ್ಚು ಸರ್ಕಾರಿ ಶಾಲೆಗಳಿಗೆ ಹಾನಿ: ಶೀಘ್ರ ದುರಸ್ತಿ- ಡಿಡಿಪಿಐ ರಾಮಚಂದ್ರರಾಜೇ...
ಮೈಸೂರು,ಅಕ್ಟೋಬರ್,24,2022(www.justkannada.in): ನಿರಂತರ ಮಳೆಯಿಂದಾಗಿ ಮೈಸೂರು ಜಿಲ್ಲೆಯಾದ್ಯಂತ 240ಕ್ಕೂ ಹೆಚ್ಚು ಸರ್ಕಾರಿ ಶಾಲೆಗಳಿಗೆ ಹಾನಿಯಾಗಿದ್ದು ಶೀಘ್ರದಲ್ಲೇ ದುರಸ್ತಿ ಕಾರ್ಯ ಮಾಡಲಾಗುತ್ತದೆ ಎಂದು ಡಿಡಿಪಿಐ ರಾಮಚಂದ್ರರಾಜೇ ಅರಸ್ ತಿಳಿಸಿದರು.
ಮಹಾರಾಜ ಕಾಲೇಜಿನಲ್ಲಿ ಮಹಾಬೋದಿ ಶಾಲೆಯ ವತಿಯಿಂದ ಆಯೋಜನೆಗೊಂಡಿರುವ...
ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಹಾರ ಕಾರ್ಯ ಕೈಗೊಳ್ಳಿ- ಜಿಲ್ಲಾಧಿಕಾರಿಗಳಿಗೆ ಸಿಎಂ ಬೊಮ್ಮಾಯಿ ಖಡಕ್...
ಬೆಂಗಳೂರು,ಅಕ್ಟೋಬರ್,13,2022(www.justkannada.in): ಮಳೆಹಾನಿ ಪ್ರದೇಶಗಳಿಗೆ ತೆರಳಿ ಪರಿಹಾರ ಕಾರ್ಯ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಸಿಎಂ ಬಸವರಾಜ ಬೊಮ್ಮಾಯಿ ಖಡಕ್ ಸೂಚನೆ ನೀಡಿದ್ದಾರೆ.
ಇಂದು 13 ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆ ಸಿಎಂ ಬಸವರಾಜ ಬೊಮ್ಮಾಯಿ ವಿಡಿಯೋ ಕಾನ್ಫರೆನ್ಸ್...
ಸಿಡಿಲು ಬಡಿದು ತಾಯಿ ಮಕ್ಕಳು ಸೇರಿ ನಾಲ್ವರು ಸಾವು.
ಯಾದಗಿರಿ,ಸೆಪ್ಟಂಬರ,28,2022(www.justkannada.In): ಸಿಡಿಲು ಬಡಿದು ತಾಯಿ,ಇಬ್ಬರು ಮಕ್ಕಳು ಸೇರಿ ನಾಲ್ವರು ಮೃತಪಟ್ಟಿರುವ ಘಟನೆ ಯಾದಗಿರಿ ಜಿಲ್ಲೆಯಲ್ಲಿ ನಡೆದಿದೆ.
ಗುರುಮಠಕಲ್ ತಾಲೂಕಿನ ಎಸ್ ಹೊಸಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. .ಗಾಜರಕೋಟ ಗ್ರಾಮದ ಮೋನಮ್ಮ (25) ಭಾನು...
ಮಳೆಗೆ ಜಲಾವೃತಗೊಂಡಿದ್ಧ ರೈನ್ ಬೋ ಲೇಔಟ್ ನಲ್ಲಿ ಕಳ್ಳರ ಕೈಚಳಕ.
ಬೆಂಗಳೂರು, ಸೆಪ್ಟೆಂಬರ್ 12 ,2022(www.justkannada.in): ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಳೆಯಿಂದಾಗಿ ತತ್ತರಿಸಿದ್ದ ರೈನ್ ಬೋ ಲೇಔಟ್ ನಲ್ಲಿ ಇದೀಗ ಕಳ್ಳರು ಕೈಚಳಕ ತೋರಿದ್ದಾರೆ.
ಭಾರಿಮಳೆಗೆ ಹಲವು ಬಡಾವಣೆಗಳಲ್ಲಿ ಮನೆಗಳಿಗೆ ನೀರು ನುಗ್ಗಿ ಜಲಾವೃತಗೊಂಡು ಜನರು...
ಮಳೆಗೆ ಗೋಡೆ ಕುಸಿದು ಗಂಭೀರ ಗಾಯಗೊಂಡಿದ್ಧ ಯುವಕ ಸಾವು.
ಶಿವಮೊಗ್ಗ,ಸೆಪ್ಟಂಬರ್,12,2022(www.justkannada.in): ಮಳೆಗೆ ಗೋಡೆ ಕುಸಿದು ಗಂಭೀರ ಗಾಯಗೊಂಡಿದ್ಧ ಯುವಕ ಸಾವನ್ನಪ್ಪಿರುವ ಘಟನೆ ನಡೆದಿದೆ.
ಉತ್ತರ ಕನ್ನಡ ಜಿಲ್ಲೆ ಸಿದ್ಧಾಪುರ ತಾಲ್ಲೂಕಿನ ಕ್ಯಾದಗಿ ಗ್ರಾಮದ ಚಂದ್ರಶೇಖರ್(26) ಮೃತಪಟ್ಟ ಯುವಕ. ನಿನ್ನೆ ರಾತ್ರಿ ಸುರಿದ ಮಳೆಗೆ ಮನೆಗೋಡೆ...