Tag: Rainfall expected from today in karnataka districts
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಇಂದಿನಿಂದ 15ರವರೆಗೆ ಮಳೆ ಸಾಧ್ಯತೆ
ಬೆಂಗಳೂರು, ಡಿಸೆಂಬರ್ 12, 2021 (www.justkannada.in): ಕರ್ನಾಟಕದ ಹಾಸನ, ಚಾಮರಾಜನಗರ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಮೈಸೂರು, ಮಂಡ್ಯ, ಚಿಕ್ಕಮಗಳೂರು, ತುಮಕೂರು, ರಾಮನಗರ, ಬಳ್ಳಾರಿ ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆ ಇದೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಕರ್ನಾಟಕದ...