Tag: rainy areas
ಹಂತಹಂತವಾಗಿ ಒತ್ತುವರಿ ತೆರವು ಕಾರ್ಯಾಚರಣೆ: ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ- ಸಿಎಂ ಬಸವರಾಜ ಬೊಮ್ಮಾಯಿ.
ಬೆಂಗಳೂರು,ನವೆಂಬರ್,24,2021(www.justkannada.in): ಬೆಂಗಳೂರಿನಲ್ಲಿ ರಾಜಕಾಲುವೆ ಒತ್ತುವರಿ ಅತಿಕ್ರಮಣದಿಂದಾಗಿ ಮನೆಗಳಿಗೆ ಮಳೆ ನೀರು ನುಗ್ಗುತ್ತಿರುವ ಹಿನ್ನೆಲೆ ಏಕಾಏಕಿ ಒತ್ತುವರಿ ತೆರವು ಮಾಡುವುದಕ್ಕೆ ಆಗುವುದಿಲ್ಲ. ಹಂತಹಂತವಾಗಿ ತೆರವು ಕಾರ್ಯಾಚರಣೆ ಮಾಡಲಾಗುತ್ತದೆ ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳುತ್ತೇವೆ...