Tag: Rajakaluve
ಮನೆ ತೆರವು: ಜನರಿಗೊಂದು ನ್ಯಾಯ. ಪ್ರಭಾವಿಗಳಿಗೊಂದು ನ್ಯಾಯನಾ..? ಮಾಜಿ ಸಿಎಂ ಹೆಚ್.ಡಿಕೆ ಅಸಮಾಧಾನ.
ಬೆಂಗಳೂರು,ಸೆಪ್ಟಂಬರ್,14,2022(www.justkannada.in): ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆ ನಡೆಸುತ್ತಿರುವ ರಾಜ್ಯ ಸರ್ಕಾರದ ವಿರುದ‍್ಧ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಜನಸಾಮಾನ್ಯರ ಮನೆ ತೆರವುಗೊಳಿಸುತ್ತಿರುವ ಸಂಬಂಧ ಜನರಿಗೊಂದು ನ್ಯಾಯ ಪ್ರಭಾವಿಗಳಿಗೊಂದು ನ್ಯಾಯನಾ..? ಎಂದು ಪ್ರಶ್ನಿಸಿರುವ...
ಕಾಂಗ್ರೆಸ್ ನವರು ನನ್ನನ್ನ ಟಾರ್ಗೆಟ್ ಮಾಡಿದ್ರೂ ಪರವಾಗಿಲ್ಲ: ಒತ್ತುವರಿ ತೆರವಿಗೆ ಸಹಕರಿಸಿ- ಶಾಸಕ ಅರವಿಂದ...
ಬೆಂಗಳೂರು,ಸೆಪ್ಟಂಬರ್,13,2022(www.justkannada.in): ಕಾಂಗ್ರೆಸ್ ನವರು ನನ್ನನ್ನ ಟಾರ್ಗೆಟ್ ಮಾಡಿದ್ರೂ ಪರವಾಗಿಲ್ಲ. ಆದರೆ ರಾಜಕಾಲುವೆ ಒತ್ತುವರಿ ತೆರವಿಗೆ ಸಹಕರಿಸಬೇಕು ಎಂದು ಮಹದೇವಪುರ ಶಾಸಕ ಅರವಿಂದ ಲಿಂಬಾವಳಿ ಹೇಳಿದರು.
ಬಿಬಿಎಂಪಿ ಅಧಿಕಾರಿಗಳಿಂದ ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದ್ದು...
ಮಳೆ ಈಗ ನಮಗೆ ಪಾಠ ಕಲಿಸಿದೆ: ಯಾರೇ ಒತ್ತುವರಿ ಮಾಡಿದ್ರೂ ಬಿಡಲ್ಲ- ಸಚಿವ ಆರ್.ಅಶೋಕ್.
ಬೆಂಗಳೂರು,ಸೆಪ್ಟಂಬರ್,13,2022(www.justkannada.in): ರಾಜಕಾಲುವೆಯನ್ನ ಯಾರೇ ಒತ್ತುವರಿ ಮಾಡಿದ್ದರೂ ಬಿಡಲ್ಲ ತೆರವು ಮಾಡುತ್ತೇವೆ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದ್ದಾರೆ.
ಈ ಕುರಿತು ಇಂದು ಮಾತನಾಡಿದ ಸಚಿವ ಆರ್.ಅಶೋಕ್, ಒತ್ತುವರಿ ತೆರವು ವಿಚಾರದಲ್ಲಿ ತಾರತಮ್ಯ ಮಾಡಲ್ಲ. ಯಾರೇ...
ರಾಜಕಾಲುವೆಗಳಲ್ಲಿ ಸರಾಗವಾಗಿ ನೀರು ಹರಿಯಲು ಬೃಹತ್ ಯೋಜನೆ – ಸಿಎಂ ಬಸವರಾಜ ಬೊಮ್ಮಾಯಿ.
ಬೆಂಗಳೂರು, ನವೆಂಬರ್ 23,2021(www.justkannada.in): ರಾಜಕಾಲುವೆಗಳನ್ನು ಅಗಲೀಕರಣಗೊಳಿಸಿ ಹೊಸ ಚರಂಡಿ ವ್ಯವಸ್ಥೆಯ ಜತೆಗೆ ಸಂಪರ್ಕ ಕಾಲುವೆಗಳನ್ನು ನಿರ್ಮಿಸಲು ಬೃಹತ್ ಯೋಜನೆಯನ್ನು ರೂಪಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಸಿಎಂ ಬಸವರಾಜ ಬೊಮ್ಮಾಯಿ ಇಂದು ಭಾರಿ ಮಳೆಯಿಂದ ...
ಸಾರಾ. ಕಲ್ಯಾಣ ಮಂಟಪ ಜಾಗದ ಒತ್ತುವರಿ ವಿವಾದ : ಇಂದು ಎಡಿಸಿ ಅವರಿಂದ ಜಿಲ್ಲಾಧಿಕಾರಿಗೆ...
ಮೈಸೂರು, ಜೂ.14, 2021 : (www.justkannada.in news) : ಜೆಡಿಎಸ್ ಶಾಸಕ ಸಾ.ರಾ.ಮಹೇಶ್ ಒಡೆತನದ ಸಾರಾ. ಕಲ್ಯಾಣ ಮಂಟಪ ಜಾಗದ ಒತ್ತುವರಿ ವಿವಾದ. ಇಂದು ಎಡಿಸಿ ಮಂಜುನಾಥಸ್ವಾಮಿ ಅವರಿಂದ ಜಿಲ್ಲಾಧಿಕಾರಿಗೆ ವರದಿ ಸಲ್ಲಿಕೆ...
ಬಾರಿ ಮಳೆಯಿಂದಾಗಿ ರಾಜಕಾಲುವೆ ಒಡೆದು ಮನೆಗಳಿಗೆ ನುಗ್ಗಿದ ನೀರು…
ಬೆಂಗಳೂರು,ಸೆಪ್ಟಂಬರ್,10,2020(www.justkannada.in): ನಿನ್ನೆ ಸುರಿದ ಭಾರಿ ಮಳೆಯಿಂದಾಗಿ ಬೆಂಗಳೂರು ನಾಯಂಡಹಳ್ಳಿಯ ಪ್ರಮೋದ್ ಲೇಔಟ್ ನಲ್ಲಿ ರಾಜಕಾಲುವೆ ಒಡೆದು ಅಲ್ಲಿಯ ಮನೆಗಳಿಗೆ ನೀರು ನುಗ್ಗಿರುವ ಘಟನೆ ನಡೆದಿದೆ.
ಮಳೆ ರಾಜಕಾಲುವೆ ಒಡೆದ ಪರಿಣಾಮ ನಾಯಂಡಹಳ್ಳಿಯ ಪ್ರಮೋದ್ ಲೇಔಟಿನಲ್ಲಿ...
ಮೈಸೂರಲ್ಲಿ ಅರ್ಧ ಕಿ.ಮೀ ಉದ್ದದ ರಾಜಕಾಲುವೆ ಒತ್ತುವರಿ ತೆರವುಗೊಳಿಸಿದ ತಹಸೀಲ್ದಾರ್.
ಮೈಸೂರು, ಆ.21, 2019 : (www.justkannada.in news) : ಸುಮಾರು ಅರ್ಧ ಕಿ.ಮೀ ಉದ್ದದ ರಾಜಕಾಲುವೆ ( ಸರಕಾರಿ ಹಳ್ಳ ) ವನ್ನು ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿದ್ದನ್ನು ತಹಸೀಲ್ದಾರ್ ನೇತೃತ್ವದಲ್ಲಿ ಬುಧವಾರ ತೆರವುಗೊಳಿಸಲಾಯಿತು.
ಕುಂಬಾರಕೊಪ್ಪಲು...