Tag: rajamarga
ಜಂಬೂಸವಾರಿ ತೆರಳುವ ರಾಜಮಾರ್ಗದಲ್ಲಿ ಹೆಜ್ಜೆಯಿಟ್ಟ ಸಚಿವ ವಿ.ಸೋಮಣ್ಣ: ಸಮಸ್ಯೆಗಳನ್ನಾಲಿಸಿ ಅಧಿಕಾರಿಗಳಿಗೆ ಸೂಚನೆ…
ಮೈಸೂರು,ಆ,31,2019(www.justkannada.in): ಮೈಸೂರು ದಸರಾ ಮಹೋತ್ಸವಕ್ಕೆ ಸಿದ್ಧತಾ ಕಾರ್ಯಗಳು ನಡೆಯುತ್ತಿದ್ದು ಈ ನಡುವೆ ಉಸ್ತುವಾರಿ ಸಚಿವ ವಿ. ಸೋಮಣ್ಣ ಇಂದು ಬೆಳ್ಳಂ ಬೆಳಗ್ಗೆಯೇ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳೊಂದಿಗೆ ಸಿಟಿ ರೌಂಡ್ಸ್ ಹಾಕಿ ಸಮಸ್ಯೆಗಳನ್ನಾಲಿಸಿದರು.
ಬೆಳಗ್ಗೆ 6ಗಂಟೆಯಿಂದಲೇ...