Tag: Rajya Sabha Opposition Leader Mallikarjun Kharge is infected with Corona virus
ರಾಜ್ಯಸಭೆ ಪ್ರತಿ ಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆಗೆ ಕೊರೊನಾ ಸೋಂಕು
ಬೆಂಗಳೂರು, ಆಗಸ್ಟ್ 14, 2022 (www.justkannada.in): ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕೊರೊನಾ ಸೋಂಕು ಧೃಡಪಟ್ಟಿದೆ.
ಈ ಕುರಿತು ಟ್ವೀಟರ್ ನಲ್ಲಿ ಮಾಹಿತಿ ನೀಡಿರುವ ಅವರು, ಕೊರೊನಾ ಸೋಂಕಿನ ಪರೀಕ್ಷೆಯಲ್ಲಿ ಧನಾತ್ಮಕ ಫಲಿತಾಂಶ...