Tag: Rajya Sabha-ticket
ರಾಷ್ಟ್ರಮಟ್ಟದಲ್ಲಿ ಕನ್ನಡದ ಕಹಳೆ ಮೊಳಗಿಸುತ್ತೇನೆ- ರಾಜ್ಯಸಭಾ ಟಿಕೆಟ್ ಸಿಕ್ಕಿದ್ದಕ್ಕೆ ನಟ ಜಗ್ಗೇಶ್ ಸಂತಸ.
ಬೆಂಗಳೂರು,ಮೇ,30,2022(www.justkannada.in): ರಾಜ್ಯಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ನಟ ಜಗ್ಗೇಶ್ ಹೆಸರನ್ನು ನಿನ್ನೆ ಘೋಷಣೆ ಮಾಡಲಾಗಿದ್ದು ಈ ಹಿನ್ನೆಲೆಯಲ್ಲಿ ನಟ ಜಗ್ಗೇಶ್ ಸಂತಷ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ನನಗೆ ಯಾವ ನಿರೀಕ್ಷೆ ಇರಲಿಲ್ಲ....