23.3 C
Bengaluru
Monday, October 3, 2022
Home Tags Rajyasabha

Tag: rajyasabha

ಕಾಂಗ್ರೆಸ್ ಗೆ ಮತ ಹಾಕಿರುವುದಾಗಿ ಒಪ್ಪಿಕೊಂಡ ಜೆಡಿಎಸ್ ಶಾಸಕ.

0
ಬೆಂಗಳೂರು,ಜೂನ್,10,2022(www.justkannada.in):  ರಾಜ್ಯಸಭಾ ಚುನಾವಣಾ ಮತದಾನ ನಡೆಯುತ್ತಿದ್ದು, ಈ ಮಧ್ಯೆ ಅಡ್ಡಮತದಾನ ಮಾಡಿರುವುದಾಗಿ ಜೆಡಿಎಸ್ ಶಾಸಕ ಶ್ರೀನಿವಾಸ್ ಗೌಡ ಒಪ್ಪಿಕೊಂಡಿದ್ದಾರೆ. ಹೌದು, ಇಂದು ನಡೆಯುತ್ತಿರುವ ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಮತ ಹಾಕಿರುವುದಾಗಿ ಜೆಡಿಎಸ್ ಶಾಸಕ...

ನೂರಕ್ಕೆ ನೂರರಷ್ಟು ನಾವೇ ಗೆಲ್ಲುತ್ತೇವೆ- ಮಾಜಿ ಸಚಿವ ಹೆಚ್.ಡಿ ರೇವಣ್ಣ ವಿಶ್ವಾಸ.

0
ಹಾಸನ,ಜೂನ್,9,2022(www.justkannada.in):  ನಾಳೆ ರಾಜ್ಯಸಭಾ ಚುನಾವಣೆ ಹಿನ್ನೆಲೆ ಈ ಮಧ್ಯೆ ನೂರಕ್ಕೆ ನೂರರಷ್ಟು ನಾವೇ ಗೆಲ್ಲುತ್ತೇವೆ. ಜೆಡಿಎಸ್ ಅಭ್ಯರ್ಥಿ ಕುಪೇಂದ್ರ ರೆಡ್ಡಿ ಗೆಲ್ಲುತ್ತಾರೆ ಎಂದು ಮಾಜಿ ಸಚಿವ ಹೆಚ್.ಡಿ ರೇವಣ್ಣ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಕುರಿತು...

ರಾಜ್ಯಸಭೆ ಚುನಾವಣೆ ವಿಚಾರ: ಯಾವುದೇ ಕಾರಣಕ್ಕೂ ಅಭ್ಯರ್ಥಿ ಹಿಂಪಡೆಯಲ್ಲ-ಹೆಚ್.ಡಿಕೆ ಸ್ಪಷ್ಟನೆ.

0
ಬೆಂಗಳೂರು,ಜೂನ್,8,2022(www.justkannada.in):  ರಾಜ್ಯಸಭೆ ಚುನಾವಣೆಯಲ್ಲಿ ಬಿಜೆಪಿ ಸೋಲಿಸಲು ನಮಗೆ ಜೆಡಿಎಸ್ ಬೆಂಬಲಿಸಲಿ ಎಂದು ಕಾಂಗ್ರೆಸ್ ನಾಯಕರು ನೀಡುತ್ತಿರುವ ಹೇಳಿಕೆಗೆ ಟಾಂಗ್ ನೀಡಿರುವ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಯಾವುದೇ ಕಾರಣಕ್ಕೂ ಅಭ್ಯರ್ಥಿ ಹಿಂಪಡೆಯಲ್ಲ ಎಂದು...

ಹೆಚ್.ಡಿಕೆ ಓಪನ್ ಆಫರ್ ಗೆ ತಿರುಗೇಟು ನೀಡಿದ ಮಾಜಿ ಸಿಎಂ ಸಿದ್ಧರಾಮಯ್ಯ.

0
ಧಾರವಾಡ,ಜೂನ್,8,2022(www.justkannada.in):  ರಾಜ್ಯಸಭಾ ಚುನಾವಣೆ ಸಂಬಂಧ ಕಾಂಗ್ರೆಸ್ ಗೆ  ಆಫರ್ ಕೊಟ್ಟಿದ್ದ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿಗೆ ವಿಪಕ್ಷ ನಾಯಕ ಸಿದ್ಧರಾಮಯ್ಯ ತಿರುಗೇಟು ನೀಡಿದ್ದಾರೆ. ಈ ಕುರಿತು ಮಾತನಾಡಿರುವ ಸಿದ್ಧರಾಮಯ್ಯ,  ನಾವು ಯಾವಾಗಲೂ ಕೋಮುವಾದಿ ಬಿಜೆಪಿಯನ್ನು...

ಸಿದ‍್ಧರಾಮಯ್ಯ ವಿರುದ್ಧ ವಾಗ್ದಾಳಿ: ಕಾಂಗ್ರೆಸ್ ಮುಂದೆ ಓಪನ್ ಆಫರ್ ಇಟ್ಟ ಮಾಜಿ ಸಿಎಂ ಹೆಚ್.ಡಿ...

0
  ಮೈಸೂರು,ಜೂನ್,7,2022(www.justkannada.in): ಜೆಡಿಎಸ್ ಗೆ ನೈತಿಕತೆ ಇದ್ರೆ ಕಾಂಗ್ರೆಸ್ ಗೆ ಬೆಂಬಲ ನೀಡಲಿ ಎಂದು ಹೇಳಿಕೆ ನೀಡಿದ್ಧ ವಿಪಕ್ಷ ನಾಯಕ ಸಿದ್ದರಾಮಯ್ಯ  ವಿರುದ್ಧ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿ ರಾಜ್ಯಸಭೆ ಚುನಾವಣೆ...

ನಮ್ಮ ಗೆಲುವಿಗೆ ಬೇಕಾಗುವಷ್ಟು ಆತ್ಮಸಾಕ್ಷಿಯ ಮತಗಳು ಜೆಡಿಎಸ್, ಬಿಜೆಪಿಯಿಂದ ಬಂದೇ ಬರುತ್ತೆ- ಮಾಜಿ ಸಿಎಂ...

0
ಮೈಸೂರು,ಜೂನ್,6,2022(www.justkannada.in): ರಾಜ್ಯಸಭಾ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಬಿಜೆಪಿಯ ಕೆಲ ಆತ್ಮಸಾಕ್ಷಿಯ ಮತಗಳು ಕಾಂಗ್ರೆಸ್ ಬರುತ್ತವೆ. ನಮ್ಮ ಅಭ್ಯರ್ಥಿ ಗೆಲುವಿಗೆ ಎಷ್ಟು ಮತ ಬೇಕೋ ಅಷ್ಟು ಆತ್ಮಸಾಕ್ಷಿಯ ಮತಗಳು ಜೆಡಿಎಸ್, ಬಿಜೆಪಿಯಿಂದ ಕಾಂಗ್ರೆಸ್ ಗೆ...

ಈ ಬಾರಿ ಯಾರೂ ಅಡ್ಡ ಮತದಾನ ಮಾಡಲ್ಲ: ನಾವು ಕಾಂಗ್ರೆಸ್ ನಾಯಕರ ಜೊತೆ ಮಾತನಾಡಿಲ್ಲ-...

0
ಹುಬ್ಬಳ್ಳಿ,ಜೂನ್,4,2022(www.justkannada.in):  ರಾಜ್ಯಸಭೆ ಚುನಾವಣೆ ಸಂಬಂಧ ನಾವು ಕಾಂಗ್ರೆಸ್ ಪಕ್ಷದ ನಾಯಕರ ಜೊತೆ ಮಾತನಾಡಿಲ್ಲ. 32 ಶಾಸಕರನ್ನ ನಂಬಿ ಅಭ್ಯರ್ಥಿಯನ್ನ ಹಾಕಿದ್ದೇವೆ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ತಿಳಿಸಿದರು. ಹುಬ್ಬಳ್ಳಿಯಲ್ಲಿ ಸುದ‍್ಧಿಗೋಷ್ಠಿ ನಡೆಸಿ ಮಾತನಾಡಿದ...

ಹಿಂಬಾಗಿಲೆನ್ನುವ ರಾಜ್ಯಸಭೆಗೆ ಹೋಗವಂತಾಗಿದ್ದು ವಿಧಿಯ ಆಟ- ಹೆಚ್.ಡಿಡಿ ಮತ್ತು ಮಲ್ಲಿಕಾರ್ಜುನ ಖರ್ಗೆ ಸ್ಪರ್ಧೆ ಕುರಿತು...

0
ಬೆಂಗಳೂರು,ಜೂ,10,2020(www.justkannada.in):  ಜೂನ್ 19 ರಂದು ನಡೆಯುವ ರಾಜ್ಯಸಭೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಲ್ಲಿಕಾರ್ಜುನ ಖರ್ಗೆ ಹಾಗೂ ಜೆಡಿಎಸ್ ಅಭ್ಯರ್ಥಿಯಾಗಿ ಹೆಚ್.ಡಿ ದೇವೇಗೌಡರು ಸ್ಪರ್ಧಿಸಿದ್ದಾರೆ. ಈ ಬಗ್ಗೆ ಟ್ವಿಟ್ಟರ್ ನಲ್ಲಿ ವೈದ್ಯಕೀಯ ಶಿಕ್ಷಣ ಸಚಿವ...

ಪ್ರತಿ ಜಿಲ್ಲೆಯ ಸಾಮಾನ್ಯ ಕಾರ್ಯಕರ್ತರ ಪಟ್ಟಿಯನ್ನೂ ಹೈಕಮಾಂಡ್ ತರಿಸಿಕೊಂಡಿರುತ್ತೆ- ರಾಜ್ಯಸಭೆಗೆ ಬಿಜೆಪಿ ಅಭ್ಯರ್ಥಿಗಳ ಆಯ್ಕೆ...

0
ಬೆಂಗಳೂರು,ಜೂ,9,2020(www.justkannada.in):  ರಾಜ್ಯಸಭೆ ಚುನಾವಣೆಗೆ ಇಬ್ಬರು ಬಿಜೆಪಿ ಅಭ್ಯರ್ಥಿಗಳನ್ನ ಆಯ್ಕೆ ಮಾಡಿರುವ ಸಂಬಂಧ ಕೇಂದ್ರದ ನಿರ್ಧಾರ ಕಾರ್ಯಕರ್ತರಿಗೆ ಹುಮ್ಮಸ್ಸು, ಶಕ್ತಿ ತಂದು ಕೊಟ್ಟಿದೆ ಎಂದು ರೈಲ್ವೆ ರಾಜ್ಯಸಚಿವ ಸುರೇಶ್ ಅಂಗಡಿ ತಿಳಿಸಿದ್ದಾರೆ. ಬಿಜೆಪಿ ಕಚೇರಿಯಲ್ಲಿ ಇಂದು...

ರಾಜ್ಯಸಭೆಗೆ ಬಿಜೆಪಿಯಿಂದ ಅಚ್ಚರಿ ಅಭ್ಯರ್ಥಿಗಳ ಆಯ್ಕೆ ವಿಚಾರ: ಹೊಸ ಬಾಂಬ್ ಸಿಡಿಸಿದ ಶಾಸಕ ಮುರುಗೇಶ್...

0
ಮೈಸೂರು,ಜೂ,9,2020(www.justkannada.in): ಜೂನ್ 19 ರಂದು ನಡೆಯುವ ರಾಜ್ಯಸಭೆ ಚುನಾವಣೆಗೆ ಬಿಜೆಪಿಯಿಂದ ಅಭ್ಯರ್ಥಿಯಾಗಿ ಅಶೋಕ್ ಗಸ್ತಿ ಮತ್ತು ಈರಣ್ಣ ಕಡಾಡಿ ಅವರನ್ನ ಅಚ್ಚರಿಯಾಗಿ ಹೈಕಮಾಂಡ್ ಆಯ್ಕೆ ಮಾಡಿದೆ. ಈ ಕುರಿತು ಮೈಸೂರಿನಲ್ಲಿ ಪ್ರತಿಕ್ರಿಯಿಸಿರುವ ಶಾಸಕ ಮುರುಗೇಶ್...
- Advertisement -

HOT NEWS

3,059 Followers
Follow