Rajyotsava Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ಅವೈಜ್ಞಾನಿಕವಾಗಿರುವ ರಾಜ್ಯೋತ್ಸವ ಸಮಿತಿ ವಜಾಮಾಡಿ : ಸ.ಕ.ರ.ವೇದಿಕೆ ರಾಜ್ಯಾಧ್ಯಕ್ಷ ಅರವಿಂದ ಶರ್ಮಾ ಒತ್ತಾಯ
ಮೈಸೂರು,ನವೆಂಬರ್,12,2020(www.justkannada.in) : ಅವೈಜ್ಞಾನಿಕವಾಗಿರುವ ರಾಜ್ಯೋತ್ಸವ ಸಮಿತಿ ಕೂಡಲೇ ವಜಾಮಾಡಿ ವೈಜ್ಞಾನಿಕವಾಗಿ ಜಿಲ್ಲಾ ರಾಜ್ಯೋತ್ಸವ ಅಯ್ಕೆ ಸಮಿತಿಯ ರಚನೆ ಮಾಡುವಂತೆ ಒತ್ತಾಯಿಸಿ ಸಮಗ್ರ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಅರವಿಂದ ಶರ್ಮಾ ಅಪರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.

ರಾಜ್ಯೋತ್ಸವ ಅಯ್ಕೆ ಸಮಿತಿ ಅವಧಿ ಮುಗಿದಿದೆ

ಜಿಲ್ಲಾ ರಾಜ್ಯೋತ್ಸವದ ಸಾಧಕರ ಅಯ್ಕೆಗೆ ಸಮಿತಿ ಇದ್ದು, ಪ್ರತೀ ಐದು ವರ್ಷಗಳಿಗೆ ಸದಸ್ಯರ ಬದಲಾವಣೆ ಕೂಡ ಮಾಡಬೇಕೆಂದಿದ್ದೆ. ಆದರೆ, ಮೈಸೂರು ಜಿಲ್ಲೆಯ ರಾಜ್ಯೋತ್ಸವ ಅಯ್ಕೆ ಸಮಿತಿಯ ಅವಧಿ ಐದು ವರ್ಷಗಳು ಮೀರಿದ್ದರಿಂದ ಹಾಗೂ ಈ ಸಮಿತಿಯ ರಚನೆ ಅವೈಜ್ಞಾನಿಕವಾಗಿ ಕೂಡಿದ್ದು, ಸಾಮಾಜಿಕ ನ್ಯಾಯ ಒದಗಿಸುವ ದೃಷ್ಟಿಯಿಂದ ಮೈಸೂರಿನಲ್ಲಿ ರಾಜ್ಯೋತ್ಸವ ಅಯ್ಕೆ ಸಮಿತಿಯನ್ನು ಕೂಡಲೆ ಜಿಲ್ಲಾಡಳಿತ ಬದಲಾವಣೆ ಮಾಡಬೇಕು ಎಂದು ಒತ್ತಾಯಿಸಿದರು.

ಅಯ್ಕೆ ಸಮಿತಿಯಲ್ಲಿ ವಿವಿಧ ಕ್ಷೇತ್ರದ ನುರಿತರು ಇಲ್ಲ

ರಾಜ್ಯೋತ್ಸವದಲ್ಲಿ ಕನ್ನಡ ಹೋರಾಟಗಾರಿಗೆ, ವಿವಿಧ ಕ್ಷೇತ್ರದದಲ್ಲಿನ ಸಾಧಕರಿಗೆ ಸನ್ಮಾನಿಸುವರು. ಆದರೆ, ಈ ಅಯ್ಕೆ ಸಮಿತಿಯಲ್ಲಿ ವಿವಿಧ ಕ್ಷೇತ್ರದ ಬಗ್ಗೆ ನುರಿತರು ಇಲ್ಲವಾಗಿರುವುದು ದುರಂತ ಎಂದು ಬೇಸರವ್ಯಕ್ತಪಡಿಸಿದ್ದಾರೆ.

ಸಮಾಜಕ್ಕೆ ಏನೂ ಕೊಡುಗೆ ನೀಡದಿದ್ದರೂ ಲಾಭಿ ಮಾಡಿ ಅಯ್ಕೆ

ಸಾಹಿತ್ಯ ವಲಯದಿಂದ ಹಾಲಿ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ಅಯುಕ್ತರು ಇರುವುದು ಸರಿಯಷ್ಟೇ. ಆದರೆ, ಇನ್ನುಳಿದವರೆಲ್ಲಾ ಹೋರಾಟಗಾರರು ಪ್ರತೀ ಬಾರಿ ಅಯ್ಕೆ ಸಮಿತಿಯಲ್ಲಿ ಕೆಲವರಿಂದ ಗೊಂದಲ, ಗದ್ದಲ ಹಾಗೂ ಕೆಲವರು ತಮ್ಮ ಕಡೆಯವರೆಂದು ಅವರು ಸಮಾಜಕ್ಕೆ ಏನೂ ಕೊಡುಗೆ ನೀಡದಿದ್ದರೂ ಲಾಭಿ ಮಾಡಿ ಅವರನ್ನೇ ಅಯ್ಕೆ ಮಾಡುವುದು ಪ್ರತೀ ವರ್ಷ ನೆಡೆಯುತ್ತಿದೆ ಎಂದು ದೂರಿದ್ದಾರೆ.

ಇಂತಹ ಸದಸ್ಯರಿಂದ ಜಿಲ್ಲಾಡಳಿತಕ್ಕೆ ಮುಜುಗರ ಹಾಗೂ ಅವೈಜ್ಞಾನಿಕವಾಗಿದ್ದು, ಜಿಲ್ಲಾಡಳಿತಕ್ಕೆ ಅಯ್ಕೆ ಸಮಿತಿಯ ಕೆಲ ಸದಸ್ಯರು ತೋರುತ್ತಿರುವ ಅಗೌರವ ಎಂದರೆ ಉತ್ಪ್ರೇಕ್ಷೆ ಆಗಲಾರದು‌. ಹೀಗಾಗಿ, ರಾಜ್ಯೋತ್ಸವ ಪ್ರಶಸ್ತಿಯಲ್ಲಿ ಕೆಲವರು ಸಾಧನೆ ಮಾಡದೇ ಇರುವವರು ರಾಜಕಾರಣಿಗಳಿಂದ ಶಿಫಾರಸು ಪತ್ರ ತೆಗೆದುಕೊಂಡು ಬರುವುದನ್ನು ನಿಜಕ್ಕೂ ಒಪ್ಪಬಾರದು ಇಂತಹ ಕೆಟ್ಟ ಸಂಪ್ರದಾಯಕ್ಕೆ ತಿಲಾಂಜಲಿ ಹಾಕಬೇಕು ಎಂದು ಹೇಳಿದ್ದಾರೆ.

ಒಂದೊಂದು ಕ್ಷೇತ್ರದಲ್ಲಿ ಪರಿಣಿತಿ ಹೊಂದಿರುವವರನ್ನು ಅಯ್ಕೆ ಸಮಿತಿಗೆ ನಿಯೋಜನೆ ಮಾಡಿ ಜಿಲ್ಲಾಡಳಿತ ಅದೇಶ ಹೊರಡಿಸಿ ಮುಂದಿ‌ನ ಭಾರಿಯ ರಾಜ್ಯೋತ್ಸವ ಸಾಧಕರಿಗೆ ಸಾಮಾಜಿಕ ಹಾಗೂ ನ್ಯಾಯ ಒದಗಿಸುವ ದೃಷ್ಟಿಯಿಂದ ಜಿಲ್ಲಾಡಳಿತ ಎಚ್ಚೆತ್ತುಕೊಂಡು ಸಾಧಕರಿಗೆ ಗೌರವಿಸುವ ಕೆಲಸ ಮಾಡಬೇಕೆಂದು ವೇದಿಕೆ ಇಂದ ಒತ್ತಾಯ ಮಾಡುತ್ತಿದ್ದೇವೆ ಎಂದು ಮನವಿ ಪತ್ರವನ್ನ ಸಲ್ಲಿಸಿದ್ದಾರೆ.

ಈ ಸಂದರ್ಭ ಪರಿಸರ ಸಂರಕ್ಷಣಾ ಸಮಿತಿಯ ಭಾನುಮೋಹನ್ ಇದ್ದರು.

key words  : Unscrupulous-Rajyotsava-Committee-dismissed- Arvind Sharma-demands

The post ಅವೈಜ್ಞಾನಿಕವಾಗಿರುವ ರಾಜ್ಯೋತ್ಸವ ಸಮಿತಿ ವಜಾಮಾಡಿ : ಸ.ಕ.ರ.ವೇದಿಕೆ ರಾಜ್ಯಾಧ್ಯಕ್ಷ ಅರವಿಂದ ಶರ್ಮಾ ಒತ್ತಾಯ  appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಕನ್ನಡ ರಾಜ್ಯೋತ್ಸವ ಮನೆಮನೆಯ ಉತ್ಸವ ಆಗಲಿ : ಡಿಸಿಎಂ ಡಾ.ಸಿ.ಎನ್.ಅಶ್ವತ್ಥನಾರಾಯಣ
ಬೆಂಗಳೂರು,ನವೆಂಬರ್,01,2020(www.justkannada.in) : ಕನ್ನಡ ರಾಜ್ಯೋತ್ಸವದ ಈ ಪುಣ್ಯದಿನದಂದು ಕನ್ನಡ ಧ್ವಜವನ್ನು ಹಾರಿಸುವುದು ಎಂದರೆ ಪರಮ ಧನ್ಯತೆಯ ಅನುಭವ. ಕನ್ನಡ ರಾಜ್ಯೋತ್ಸವ ಮನೆಮನೆಯ ಉತ್ಸವ ಆಗಲಿ ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳೀದರು.

ನಗರದ ಮಲ್ಲೇಶ್ವರ ಕ್ಷೇತ್ರದ ಮಲ್ಲೇಶ್ವರದ ಸಂಗೊಳ್ಳಿ ರಾಯಣ್ಣ ಪಾರ್ಕ್‌ ಮತ್ತು ಕೆಂಪೇಗೌಡ ಮೈದಾನದಲ್ಲಿ ಆಯೋಜಿಸಿದ್ದ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಕನ್ನಡ ಸಂಭ್ರಮ ಮನೆಮನೆಯಲ್ಲೂ ಕಾಣಲಿ, ನವೆಂಬರ್‌ ೧ ನಮ್ಮೆಲ್ಲರ ಹಬ್ಬ. ಈ ಕನ್ನಡದ ಹಬ್ಬವನ್ನು ಜಗತ್ತಿನ ಉದ್ದಗಲಕ್ಕೂ ನೆಲೆಸಿರುವ ಪ್ರತಿಯೊಬ್ಬ ಕನ್ನಡಿಗರ ಮನೆಯಲ್ಲೂ ಸಂಭ್ರಮವಾಗಲಿ. ಕನ್ನಡ ಮತ್ತು ಕರ್ನಾಟಕ ಕೀರ್ತಿ ಇನ್ನೂ ಹೆಚ್ಚಲಿ ಎಂಬುದೇ ನನ್ನ ಪ್ರಾರ್ಥನೆ ಎಂದರು.

ನಮ್ಮ ರಾಜ್ಯ ಚದುರಿ ಹೋಗಿತ್ತು. ಹಾಗೆ ಚದುರಿಹೋಗಿದ್ದ ಕರ್ನಾಟಕ ಏಕೀಕರಣವಾದ ಐತಿಹಾಸಿಕ  ದಿನ ಇದಾಗಿದೆ. ಅನೇಕ ಸಾಹಿತಿಗಳು ಹಾಗೂ ಹೋರಾಟಗಾರರ ಶ್ರಮದ ಫಲವಾಗಿ ಇವತ್ತು ಕರ್ನಾಟಕ ಅವಿಚ್ಛಿನ್ನವಾಗಿ ಕಂಗೊಳಿಸುತ್ತಿದೆ. ಇಂಥ ದಿನದಂದು ಸಾಧಕರನ್ನು ಗುರುತಿಸಿ ಗೌರವಿಸುವುದು ಕೂಡ ದೊಡ್ಡ ಸಂಭ್ರಮವೇ ಆಗಿದೆ ಎಂದು ಉಪ ಮುಖ್ಯಮಂತ್ರಿ ಹೇಳಿದರು.

ಸಾಧಕರಿಗೆ ಸನ್ಮಾನ

ಮಾಜಿ ಮೇಯರ್‌ ಹುಚ್ಚಪ್ಪ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಕೆಲಸ ಮಾಡಿರುವ ಹನುಮಂತಪ್ಪ, ಕೆ.ಎಚ್.ರಾಮಯ್ಯ, ಸಿ.ಕೃಷ್ಣಪ್ಪ, ಡಾ.ವಾಸನ್‌, ಗುರುರಾಜ್‌, ಡಾ.ಆಂಜಿನಪ್ಪ, ಸಿ.ಚಂದ್ರಶೇಖರ್‌, ತ್ಯಾಗರಾಜ ಗೌಡ, ಮಾರ್ಗಬಂಧು, ಗಂಗಾಧರ್‌, ಕೆ.ಪಿ.ಕಲಾಯೋಗಿ, ಮಹದೇವ ರಾವ್‌, ಚೆನ್ನಣ್ಣ (ಡಾ.ರಾಜ್‌ಕುಮಾರ್‌ ಅವರ ಒಡವಾಡಿ), ಶಾಂತಾರಾಮ್‌, ಗುರು ಗಂಗಾಧರ್‌ ಅವರನ್ನು ಉಪಮುಖ್ಯಮಂತ್ರಿ ಸನ್ಮಾನಿಸಿ ಗೌರವಿಸಿದರು.

ಕೆಂಪೇಗೌಡ ಮೈದಾನದಲ್ಲಿ ನಡೆದ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸಾಧಕರಾದ ಡಾ.ಪಿ.ಆರ್.ಎಸ್ ಚೇತನ್ , ಕುಮಾರಿ ಚೈತ್ರಶ್ರೀ ಎಂ, ಡಾ.ಟಿ.ಎಚ್ ಅಂಜಿನಪ್ಪ, ಸಿ.ಎಲ್.ಮರಿಗೌಡ ಮತ್ತಿತರರನ್ನು  ಸನ್ಮಾನಿಸಿ ಗೌರವಿಸಲಾಯಿತು. ಇವೆರಡೂ ಕಾರ್ಯಕ್ರಮಗಳ ನೇತೃತ್ವವನ್ನು ಸಮಾಜ ಸೇವಕ ಸುರೇಶ ಗೌಡ ವಹಿಸಿದ್ದರು.

ವಾಯುವಿಹಾರಿಗಳು ಸೇರಿದಂತೆ ಸಹಸ್ರಾರು ಸ್ಥಳೀಯ ಕನ್ನಡಾಭಿಮಾನಿಗಳು ಪಾಲ್ಗೊಂಡು ಕನ್ನಡ ಹಬ್ಬದಲ್ಲಿ ಭಾಗಿಯಾದರು.

key words : Kannada-Rajyotsava-Homecoming-Festival-DCM Dr.CN Ashwaththanarayana

The post ಕನ್ನಡ ರಾಜ್ಯೋತ್ಸವ ಮನೆಮನೆಯ ಉತ್ಸವ ಆಗಲಿ :  ಡಿಸಿಎಂ ಡಾ.ಸಿ.ಎನ್.ಅಶ್ವತ್ಥನಾರಾಯಣ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ರಾಜ್ಯಾದ್ಯಂತ ಕನ್ನಡ ರಾಜ್ಯೋತ್ಸವ ಸಂಭ್ರಮ : ಶುಭಾಶಯ ಕೋರಿ ಕನ್ನಡದಲ್ಲಿ ಪ್ರಧಾನಿ ಮೋದಿ ಟ್ವೀಟ್
ಮೈಸೂರು,ನವೆಂಬರ್,01,2020(www.justkannada.in) : ರಾಜ್ಯಾದ್ಯಂತ ನಾಡಹಬ್ಬ ಕನ್ನಡ ರಾಜ್ಯೋತ್ಸವ ಸಂಭ್ರಮ ಮನೆಮಾಡಿದ್ದು, ರಾಜ್ಯದ ಜನತೆಗೆ ಗಣ್ಯರು ಶುಭಾಶಯಗಳನ್ನು ಕೋರಿದ್ದಾರೆ.

ರಾಜ್ಯದ ಜನತೆಗೆ ಕನ್ನಡದಲ್ಲೇ ಶುಭಾಶಯ ಕೋರಿ ಪ್ರಧಾನಿ ಟ್ವೀಟ್ ಮಾಡುವ ಮೂಲಕ ಕನ್ನಡ ಪ್ರೇಮ ಮೆರೆದಿದ್ದಾರೆ.

ಸಿಎಂ ಬಿಎಸ್ ವೈ, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ, ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಹೆಚ್.ಡಿ. ಕುಮಾರಸ್ವಾಮಿ, ಸಂಸದ ಪ್ರತಾಪ್ ಸಿಂಹ ರಿಂದ ಅನೇಕರು 65 ನೇ ರಾಜ್ಯೋತ್ಸವಕ್ಕೆ ಶುಭಕೋರಿ ಟ್ವೀಟ್ ಮಾಡಿದ್ದಾರೆ.

ಶುಭಾಶಯದ ಜೊತೆ ಕನ್ನಡದ ಅಸ್ಮಿತೆ ಉಳಿಸುವ ಜೊತೆ ಕನ್ನಡವನ್ನು ಉಳಿಸಿ ಬೆಳಸುವಂತೆ ಮನವಿ ಮಾಡಿದ್ದಾರೆ.

key words : Statewide-Kannada-Rajyotsava-celebrations-PM Modi-tweeted -Kannada

The post ರಾಜ್ಯಾದ್ಯಂತ ಕನ್ನಡ ರಾಜ್ಯೋತ್ಸವ ಸಂಭ್ರಮ : ಶುಭಾಶಯ ಕೋರಿ ಕನ್ನಡದಲ್ಲಿ ಪ್ರಧಾನಿ ಮೋದಿ ಟ್ವೀಟ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ರಾಜ್ಯೋತ್ಸವ ದಿನದಂದು ಶಾಸ್ತ್ರೀಯ ಕನ್ನಡ ಅತ್ಯುನ್ನತ ಅಧ್ಯಯನ ಕೇಂದ್ರದ ಸ್ಥಾನಾಂತರ
ಮೈಸೂರು,ಅಕ್ಟೋಬರ್,29,2020(www.justkannada.in) : ಭಾರತೀಯ ಭಾಷಾ ಸಂಸ್ಥಾನದ ವತಿಯಿಂದ ನವೆಂಬರ್ 01 ರಂದು ಕನ್ನಡ ರಾಜ್ಯೋತ್ಸವ ದಿನಾಚರಣೆ ಮತ್ತು ಶಾಸ್ತ್ರೀಯ ಕನ್ನಡ ಅತ್ಯುನ್ನತ ಅಧ್ಯಯನ ಕೇಂದ್ರದ ಸ್ಥಾನಾಂತರ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಮೈಸೂರು ವಿವಿ ಎನ್.ಸಿ.ಎಚ್.ಎಸ್.ಅತಿಥಿ ಗೃಹ ಆವರಣದಲ್ಲಿ ಅಂದು ಮಧ್ಯಾಹ್ನ 2ಗಂಟೆಗೆ ಕಾರ್ಯಕ್ರಮ ನಡೆಯಲಿದ್ದು, ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಪದ್ಮಶ್ರೀ ಮತ್ತು ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಪ್ರೊ.ಚಂದ್ರಶೇಖರ ಕಂಬಾರ, ಮೈಸೂರು ವಿವಿ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್ ಆಗಮಿಸುವರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಾರತೀಯ ಭಾಷಾ ಸಂಸ್ಥಾನ ನಿರ್ದೇಶಕ ಪ್ರೊ.ಸಿ.ಜಿ.ವೆಂಕಟೇಶ್ ಮೂರ್ತಿ ವಹಿಸಿಕೊಳ್ಳಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

key words : Transfer-classical-Kannada-center-study-Rajyotsava-day

The post ರಾಜ್ಯೋತ್ಸವ ದಿನದಂದು ಶಾಸ್ತ್ರೀಯ ಕನ್ನಡ ಅತ್ಯುನ್ನತ ಅಧ್ಯಯನ ಕೇಂದ್ರದ ಸ್ಥಾನಾಂತರ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.