Tag: Rama Navami-celebration
ರಾಮನವಮಿ ಸಂಭ್ರಮ: ಮೈಸೂರಿನಲ್ಲಿ ಹಿಂದೂ –ಮುಸ್ಲಿಂ ಭಾವೈಕ್ಯತೆಯಿಂದ ಪಾನಕ, ಮಜ್ಜಿಗೆ ವಿತರಣೆ.
ಮೈಸೂರು,ಮಾರ್ಚ್,30,2023(www.justkannada.in): ಇಂದು ರಾವನವಮಿ ಹಬ್ಬದ ಸಂಭ್ರಮವಾಗಿದ್ದು ಸಾಂಸ್ಕೃತಿಕ ನಗರಿ ಮೈಸೂರು ಹಿಂದೂ –ಮುಸ್ಲಿಂ ಭಾವೈಕ್ಯತೆಗೆ ಸಾಕ್ಷಿಯಾಯಿತು.
ಪಾನಕ ಮಜ್ಜಿಗೆ ಹಂಚುವ ಮೂಲಕ ಹಿಂದೂ ಮತ್ತು ಮುಸ್ಲೀಂರು ಭಾವೈಕ್ಯತೆಯಿಂದ ಶ್ರೀ ರಾಮನವಮಿ ಆಚರಣೆ ಮಾಡಿದರು. ನಗರದ...