Tag: Ramesh Aravind appeared in the guise of Yakshagana in Udupi!
ಉಡುಪಿಯಲ್ಲಿ ಯಕ್ಷಗಾನ ವೇಷದಲ್ಲಿ ಕಾಣಿಸಿಕೊಂಡ ರಮೇಶ್ ಅರವಿಂದ್ !
ಬೆಂಗಳೂರು, ಅಕ್ಟೋಬರ್ 12, 2022 (www.justkannada.in): ನಟ ರಮೇಶ್ ಅರವಿಂದ್ ಮೊದಲ ಬಾರಿ ಯಕ್ಷಗಾನ ವೇಷದಲ್ಲಿ ಕಾಣಿಸಿಕೊಂಡಿದ್ದಾರೆ.
ಹೌದು. ಉಡುಪಿಯಲ್ಲಿ ರಮೇಶ್ ಅರವಿಂದ್ ಅವರು ಹೊಸ ಲುಕ್ನಲ್ಲಿ ಕಾಣಿಸಿಕೊಂಡಿದ್ದಾರೆ. ಯಕ್ಷ ರೂಪದಲ್ಲಿ ರಮೇಶ್ ಅರವಿಂದ್ ಅವರ...