Tag: ramesh aravind movie shivaji surathkal release on feb 21
ಶಿವರಾತ್ರಿಗೆ ರಮೇಶ್ ಅರವಿಂದ್ 101ನೇ ಚಿತ್ರ ‘ಶಿವಾಜಿ ಸುರತ್ಕಲ್’ ಬಿಡುಗಡೆ
ಬೆಂಗಳೂರು, ಜನವರಿ 1, 2019 (www.justkannada.in): ರಮೇಶ್ ಅರವಿಂದ್ ನಟಿಸಿರುವ ಶಿವಾಜಿ ಸುರತ್ಕಲ್ ಚಿತ್ರವು ಫೆಬ್ರವರಿ 21ರಂದು ಬಿಡುಗಡೆಯಾಗಲಿದೆ.
ಈ ಸಿನಿಮಾವು ಶಿವರಾತ್ರಿ ದಿನದಂದು ಬಿಡುಗಡೆಯಾಗಲಿದ್ದು, ರಮೇಶ್ ಅವರು ಪೊಲೀಸ್ ಅಧಿಕಾರಿ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ....