Tag: Rana
ರಾಣಾ ಸ್ಥಾನಕ್ಕೆ ಎರಡು ಮುಧೋಳ್ ನಾಯಿ : ಬಂಡೀಪುರ ಸಫಾರಿ ಕೇಂದ್ರದ ಬಳಿ ಪಾಲನೆ
ಚಾಮರಾಜನಗರ,ಅಕ್ಟೋಬರ್,22,2020(www.justkannada.in) : ಬಂಡೀಪುರದಲ್ಲಿ ಬೇಟೆಗಾರರ ಪತ್ತೆ ಹಾಗೂ ಹುಲಿ ಕಾರ್ಯಾಚರಣೆಯಲ್ಲಿ ಕಿಂಗ್ ಆಗಿದ್ದ ರಾಣಾ ನಿವೃತ್ತಿ ಅಂಚಿಗೆ ಬಂದಿರುವುದರಿಂದ ಆತನ ಸ್ಥಾನ ತುಂಬಲು ಎರಡು ಮುಧೋಳ್ ನಾಯಿ ಮರಿಗಳನ್ನು ಕರೆತರಲಾಗಿದೆ.
ಬಾಗಲಕೋಟೆ ಜಿಲ್ಲೆಯ ಮುಧೋಳ...