Tag: rangayana-Director – Demand –dismiss
ರಂಗಾಯಣ ನಿರ್ದೇಶಕ ಅಡ್ಡಂಡ ಕಾರ್ಯಪ್ಪ ವಜಾಗೊಳಿಸುವಂತೆ ಆಗ್ರಹ: ಮೈಸೂರಿನಲ್ಲಿ ಪ್ರಗತಿಪರ ಚಿಂತಕರಿಂದ ಪ್ರತಿಭಟನೆ…
ಮೈಸೂರು,ಫೆ,19,2020(www.justkannada.in): ಟಿಪ್ಪು ಹಾಗೂ ಪ್ರಗತಿಪರ ಚಿಂತಕರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವುದನ್ನ ಖಂಡಿಸಿ ರಂಗಾಯಣ ನಿರ್ದೇಶಕ ಅಡ್ಡಂಡ ಕಾರ್ಯಪ್ಪ ವಿರುದ್ಧ ಪ್ರಗತಿಪರ ಚಿಂತಕರು ಪ್ರತಿಭಟನೆ ನಡೆಸಿದರು.
ಟಿಪ್ಪು ಹಾಗೂ ಪ್ರಗತಿಪರ ಚಿಂತಕರ ಬಗ್ಗೆ ಅಡ್ಡಂಡ...