Ranjani Raghavan - Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ಮೈಸೂರಿನ ನವಕರ್ನಾಟಕದಲ್ಲಿ ನ.12 ರಂದು ‘ ಕನ್ನಡತಿ’ ಜೊತೆ ಸಂವಾದ.
ಮೈಸೂರು , ನ.10, 2021 : (www.justkannada.in news) ‘ಕನ್ನಡತಿ’ ಹಾಗೂ ‘ಪುಟ್ಟಗೌರಿ ಮದುವೆ’ ಖ್ಯಾತಿಯ ನಟಿ, ಕಥೆಗಾರ್ತಿ ರಂಜನಿ ರಾಘವನ್ ಅವರೊಂದಿಗೆ ಸಂವಾದ ಹಾಗೂ ಅವರ ಕೃತಿಗೆ ಹಸ್ತಾಕ್ಷರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ನಗರದ ರಾಮಸ್ವಾಮಿ ವೃತ್ತದಲ್ಲಿರುವ ಪುಸ್ತಕ ಮಳಿಗೆ ‘ನವಕರ್ನಾಟಕ’ ಬಹುರೂಪಿ ಪ್ರಕಾಶನದ ಸಹಯೋಗದಲ್ಲಿ ಈ ಕಾರ್ಯಕ್ರಮವನ್ನು ನವೆಂಬರ್ ೧೨,ರ ಶುಕ್ರವಾರದಂದು ಸಂಜೆ ೪ಕ್ಕೆ ಆಯೋಜಿಸಲಾಗಿದೆ.

ಅಂದು, ರಂಜನಿ ರಾಘವನ್ ಅವರು ತಮ್ಮ ಓದುಗರ ಜೊತೆ ಸೆಲ್ಫಿ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಾರಲ್ಲದೆ, ತಮ್ಮ ಕೃತಿಗೆ ಆಟೋಗ್ರಾಫ್ ಕೂಡ ನೀಡಲಿದ್ದಾರೆ. ಜತೆಗೆ ಕಿರು ಹಾಗೂ ಹಿರಿ ತೆರೆ ನಟಿಯಾಗಿ ನಡೆದು ಬಂದ ದಾರಿ, ಕಥೆಗಾರ್ತಿಯಾಗಿ ಹೊಸ ಆಯಾಮ ಪಡೆದ ಬಗ್ಗೆ ತಮ್ಮ ಅನುಭವವನ್ನು ಹಂಚಿಕೊಳ್ಳಲಿದ್ದಾರೆ.

ನಟಿಯಾಗಿ ಜನಪ್ರಿಯರಾಗಿರುವ ರಂಜನಿ ರಾಘವನ್ ಅವರು ‘ಅವಧಿ’ ಅಂತರ್ಜಾಲ ತಾಣಕ್ಕೆ ಕಥೆ ಅಂಕಣವನ್ನು ಬರೆದರು. ಅವರ ಕಥೆಗಳು ಅತ್ಯಂತ ಜನಪ್ರಿಯವಾಗಿದ್ದು ‘ಬಹುರೂಪಿ’ ಪ್ರಕಾಶನ ಅದನ್ನು ‘ಕತೆ ಡಬ್ಬಿ’ಯಾಗಿ ಹೊರತಂದಿತು. ಒಂದು ತಿಂಗಳಲ್ಲಿ ನಾಲ್ಕು ಮುದ್ರಣ ಕಂಡ ಕೃತಿ ಎನ್ನುವ ಹೆಗ್ಗಳಿಕೆಗೆ ಅದು ಪಾತ್ರವಾಗಿದೆ. ಪ್ರಕಟವಾದ ನಂತರ ಎಲ್ಲ ಪುಸ್ತಕ ಮಳಿಗೆಗಳಲ್ಲಿ ಅತಿ ಹೆಚ್ಚು ಮಾರಾಟವಾದ ದಾಖಲೆಯನ್ನು ನಿರ್ಮಿಸಿದೆ.

key words : Mysore-kannadathi-ranjani-raghavan-samvada-book

The post ಮೈಸೂರಿನ ನವಕರ್ನಾಟಕದಲ್ಲಿ ನ.12 ರಂದು ‘ ಕನ್ನಡತಿ’ ಜೊತೆ ಸಂವಾದ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ನನ್ನೊಳಗಿನ ಕನಸು ಸಾಕಾರಗೊಂಡಿತು: ʻಕನ್ನಡತಿʼ ರಂಜನಿ.
ಬೆಂಗಳೂರು,ಸೆಪ್ಟಂಬರ್,29,2021(www.justkannada.in): ಪುಸ್ತಕ ಬರೆಯುವ ಕನಸೊಂದು ನನ್ನ ಮನಸಿನ ಮೂಲೆಯಲ್ಲಿ ಕುಳಿತಿತ್ತು. ಕತೆ ಡಬ್ಬಿ ಮೂಲಕ ಇದು ಸಾಕಾರಗೊಂಡಿದೆ. ಮೊದಲ ಪುಸ್ತಕವಾಗಿದ್ದರಿಂದ ತುಂಬಾ ಸಂಭ್ರಮದಲ್ಲಿರುವೆ ಎಂದು ʻಕನ್ನಡತಿʼ ಖ್ಯಾತಿಯ ನಟಿ ರಂಜನಿ ರಾಘವನ್‌ ತಿಳಿಸಿದರು.

ಬಹುರೂಪಿ ಹಮ್ಮಿಕೊಂಡಿದ್ದ ರಂಜನಿ ರಾಘವನ್ ಅವರ ಕಥಾ ಸಂಕಲನ ʻಕತೆ ಡಬ್ಬಿʼ ಬಿಡುಗಡೆ ಸಮಾರಂಭದಲ್ಲಿ ಅವರು ಮಾತನಾಡಿದರು.

ʻಅವಧಿʼ ವೆಬ್‌ ಪತ್ರಿಕೆಯಲ್ಲಿ ವಾರಕ್ಕೊಮ್ಮೆ ಕತೆಗಳನ್ನು ಬರೆದೆ. ಅದಕ್ಕೆ ಬಂದ ಪ್ರತಿಕ್ರಿಯೆಗಳು ನನಗೆ ಉತ್ಸಾಹ ತುಂಬಿತು ಅದೇ ಕಾರಣವಾಗಿ ಕತೆ ಡಬ್ಬಿ ರೂಪುಗೊಂಡಿತು. ಮುಂದೆ ಕಾದಂಬರಿಯನ್ನು ಬರೆಯುವ ಹಸಿವು ಇದೆ. ಬರವಣಿಗೆಯ ಲೋಕದಲ್ಲಿ ದಿಗ್ಗಜರ ನಡುವೆ ʻಪುಟ್ಟಗೌರಿʼಯ ಕಥಾ ಸಂಕಲನಕ್ಕೆ ಸೊಗಸಾದ ಸ್ವಾಗತ ಸಿಕ್ಕಿದ್ದು ಸಂತಸ ತಂದಿದೆ ಎಂದರು.

ಕೃತಿಯನ್ನು ಬಿಡುಗಡೆ ಮಾಡಿದ ಹಿರಿಯ ಪತ್ರಕರ್ತ, ಲೇಖಕ ಜೋಗಿ ಮಾತನಾಡಿ ,ಕತೆ ಹೇಳುವ ಶೈಲಿ ಮತ್ತು ವಯಸ್ಸನ್ನು ಮೀರಿ ಆಲೋಚನೆ, ಸೊಗಸಾದ ತಂತ್ರಗಾರಿಕೆಯ ಬಳಕೆ ಮತ್ತು ಇಂದಿನ ಕಾಲದ ಭಾಷೆಯನ್ನು ಹಿಡಿದಿಡುವ ನೈಜತೆ ʻಕನ್ನಡತಿʼ ರಂಜನಿ ರಾಘವನ್‌ ಅವರ ಕಥೆಗಳ ಹೆಚ್ಚುಗಾರಿಕೆ ಎಂದರು.

ಮನುಷ್ಯನ ಪಿಪಾಸುತನ ಮತ್ತು ದಾಹವನ್ನು ಹಿಡಿದಿಟ್ಟಿದ್ದಾರೆ. ಗಾಢವಾಗಿರುವ ಕಥೆಗಳನ್ನು ಕಟ್ಟಿಕೊಟ್ಟಿದ್ದಾರೆ. ಬದುಕನ್ನು ಸುಂದರಗೊಳಿಸುವ ಮತ್ತು ಕಥೆಯಲ್ಲಿ ಬರುವ ಸೂಕ್ಷ್ಮಗಳನ್ನು ಬಹುವಾಗಿ ಹಿಡಿದಿದ್ದಾರೆ ಎಂದು ಶ್ಲಾಘಿಸಿದರು.

ಅತಿಥಿಯಾಗಿದ್ದ ಚಿತ್ರ ನಿರ್ದೇಶಕ ಜಯತೀರ್ಥ ಮಾತನಾಡಿ, ಸಂಪ್ರದಾಯದ ಹೊರೆ ಕಳಚಿ ಸತ್ಯಕ್ಕೆ ಹತ್ತಿರವಾಗುವ ಪ್ರಾಮಾಣಿಕ ಪ್ರಯತ್ನಪಟ್ಟಿದ್ದಾರೆ ಎಂದರು. ಚಿತ್ರ ನಟ ಋಷಿ ಮಾತನಾಡಿ, ಶೂಟಿಂಗ್‌ ಟೈಂನಲ್ಲಿ ಕಥೆಗಳನ್ನು ಹೇಳುತ್ತಿದ್ದ ರಂಜನಿ, ಇದೀಗ ಕತೆಗಾರ್ತಿಯಾಗಿ ರೂಪುಗೊಂಡಿದ್ದಕ್ಕೆ ಹೆಮ್ಮೆಪಡುವೆ ಎಂದರು.

‘ಬಹುರೂಪಿ’ ಯ ಜಿ ಎನ್‌ ಮೋಹನ್‌, ಬಹುರೂಪಿ ಬುಕ್‌ ಹಬ್‌ ನಿರ್ದೇಶಕರಾದ ಶ್ರೀಜಾ ವಿ ಎನ್, ಧೀರಜ್‌ ಹನುಮೇಶ್  ಉಪಸ್ಥಿತರಿದ್ದರು.

ಈ ಕೃತಿಯನ್ನು ಕೊಳ್ಳಲು 70191 82729 ಸಂಪರ್ಕಿಸಿ.

Key words: Actress -Ranjani Raghavan – dream –avadhi

The post ನನ್ನೊಳಗಿನ ಕನಸು ಸಾಕಾರಗೊಂಡಿತು: ʻಕನ್ನಡತಿʼ ರಂಜನಿ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.