Tag: RanjithSinha disale
ಕನ್ನಡದಲ್ಲಿ ಕಲಿಸಿದ ಶಿಕ್ಷಕ ರಂಜಿತ್ ಸಿಂಹ ದಿಸಾಳೆಗೆ 7.32 ಕೋಟಿ ರೂ.ಗಳ ಜಾಗತಿಕ ಪ್ರಶಸ್ತಿ..!!
ಮುಂಬೈ,ಡಿಸೆಂಬರ್,05,2020(www.justkannada.in) : ಮಹಾರಾಷ್ಟ್ರದ ಸೊಲ್ಲಾಪುರ ಜಿಲ್ಲೆಯ ಪ್ರಾಥಮಿಕ ಶಾಲೆಯ ಶಿಕ್ಷಕ ರಂಜಿತ್‌ಸಿಂಹ ದಿಸಾಳೆ ಅವರು ಪ್ರತಿಷ್ಠಿತ ‘ಗ್ಲೋಬಲ್ ಟೀಚರ್ ಪ್ರೈಜ್’ ಗೆ ಪಾತ್ರರಾಗಿದ್ದಾರೆ. ಅಲ್ಲಿನ ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗಾಗಿ ಪಠ್ಯ ಪುಸ್ತಕವನ್ನು ಮರುವಿನ್ಯಾಸ...