Tag: rape
ಅತ್ಯಾಚಾರ, ಜೀವ ಬೆದರಿಕೆ ಆರೋಪ: ಸಿಪಿಐ ಅಮಾನತು.
ಚಿತ್ರದುರ್ಗ,ಅಕ್ಟೋಬರ್,24,2022(www.justkannada.in): ಅತ್ಯಾಚಾರ ಮತ್ತು ಜೀವ ಬೆದರಿಕೆ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ಪೊಲೀಸ್ ಠಾಣೆಯ ಸಿಪಿಐ ಜಿ.ಬಿ ಉಮೇಶ್ ರನ್ನ ಅಮಾನತು ಮಾಡಲಾಗಿದೆ.
ಸಿಪಿಐ ಜಿ.ಬಿ ಉಮೇಶ್ ಅಮಾನತುಗೊಳಿಸಿ ದಾವಣಗೆರೆ...
ಬಾಲಕಿ ಅನುಮಾನಸ್ಪದ ಸಾವು ಪ್ರಕರಣ: ಅತ್ಯಾಚಾರವೆಸಗಿ ಕೊಲೆ ಮಾಡಿರುವುದು ಮರಣೋತ್ತರ ಪರೀಕ್ಷೆಯಲ್ಲಿ ಸಾಬೀತು.
ಮಂಡ್ಯ,ಅಕ್ಟೋಬರ್,14,2022(www.justkannada.in): ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ಸಂಪ್ ನಲ್ಲಿ ಬಾಲಕಿಯ ಶವ ಅನುಮಾನಸ್ಪದವಾಗಿ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಟ್ಯೂಷನ್ ಮಾಸ್ಟರ್ ಕಾಂತರಾಜುನೇ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿರುವುದು ಮರಣೋತ್ತರ ಪರೀಕ್ಷೆಯಲ್ಲಿ ಸಾಬೀತಾಗಿದೆ.
ಟ್ಯೂಷನ್...
ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ್ಧ ಆರೋಪಿ ಬಂಧನ.
ಮಂಡ್ಯ,ಅಕ್ಟೋಬರ್,12,2022(www.justkannada.in): ಮಂಡ್ಯ ಜಿಲ್ಲೆ ಮಳವಳ್ಳಿಯಲ್ಲಿ ಬಾಲಕಿ ಅನುಮಾನಸ್ಪದವಾಗಿ ಸಾವನ್ನಪ್ಪಿದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ್ಧ ಆರೋಪಿಯನ್ನ ಪೊಲೀಸರು ಬಂಧಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಕಾಂತರಾಜು ಬಂಧಿತ ಆರೋಪಿ. 9...
ರೇಪ್ ಬಗ್ಗೆ ಹೇಳಿಕೆ: ವಿಧಾನಸಭೆಯಲ್ಲಿ ಕ್ಷಮೆಯಾಚಿಸಿದ ಮಾಜಿ ಸ್ಪೀಕರ್ ರಮೇಶ್ ಕುಮಾರ್.
ಬೆಳಗಾವಿ,ಡಿಸೆಂಬರ್,17,2021(www.justkannada.in) : ನಿನ್ನೆ ವಿಧಾನಸಭೆ ಕಲಾಪದಲ್ಲಿ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಮಾತನಾಡುತ್ತಿದ್ದ ವೇಳೆ, ಅತ್ಯಾಚಾರ ತಡೆಯಲು ಆಗದ್ದಿದ್ದಾಗ ಮಲಗಿ ಎಂಜಾಯ್ ಮಾಡಬೇಕು ಎಂದು ಹೇಳಿಕೆ ನೀಡಿದ್ಧರು. ಈ ಹೇಳಿಕೆಗೆ ಇದೀಗ ಸಾಕಷ್ಟು...
ಮಗನ ಅಪ್ರಾಪ್ತ ಗೆಳತಿಯ ಮೇಲೆ ತಂದೆಯಿಂದಲೇ ಅತ್ಯಾಚಾರ.
ಚಿಕ್ಕಮಗಳೂರು,ನವೆಂಬರ್,10,2021(www.justkannada.in): ಮಗನ ಅಪ್ರಾಪ್ತ ವಯಸ್ಸಿನ ಗೆಳತಿಯ ಮೇಲೆ ತಂದೆಯೇ ಅತ್ಯಾಚಾರವೆಸಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದೆ.
ಚಿಕ್ಕಮಗಳೂರು ಜಿಲ್ಲೆಯ ಎನ್ ಆರ್ ಪುರ ತಾಲೂಕಿನ ಬಾಳೆಹೊನ್ನೂರು ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ....
ಯುವತಿ ಮೇಲೆ ಕ್ಯಾಬ್ ಚಾಲಕನಿಂದ ಅತ್ಯಾಚಾರ ಆರೋಪ: ಆರೋಪಿ ಬಂಧನ.
ಬೆಂಗಳೂರು,ಸೆಪ್ಟಂಬರ್,22,2021(www.justkannada.in): ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕ್ಯಾಬ್ ಚಾಲಕನಿಂದ ಯುವತಿ ಮೇಲೆ ಅತ್ಯಾಚಾರ ನಡೆದಿದೆ ಎಂಬ ಆರೋಪ ಕೇಳಿಬಂದಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಆಂಧ್ರ ಮೂಲದ ದೇವರಾಜ್ ಬಂಧಿತ ಕ್ಯಾಬ್ ಚಾಲಕ. ಘಟನೆ ನಡೆದ 24ಗಂಟೆಯೊಳಗೆ...
ಅತ್ಯಾಚಾರಕ್ಕೊಳಗಾಗಿದ್ದ ಮಹಿಳೆ ಸಾವು: ಆರೋಪಿ ಅರೆಸ್ಟ್.
ಮುಂಬೈ,ಸೆಪ್ಟಂಬರ್, 11,2021(www.justkannada.in): ಮುಂಬೈನಲ್ಲಿ ಅತ್ಯಾಚಾರಕ್ಕೊಳಗಾಗಿದ್ದ ಮಹಿಳೆ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದು ಕೃತ್ಯವೆಸಗಿದ್ದ ಆರೋಪಿಯನ್ನ ಪೊಲೀಸರು ಬಂಧಿಸಿದ್ದಾರೆ.
ಮುಂಬೈ ನ ಸಾಕಿನಾಕ ಪ್ರದೇಶದಲ್ಲಿ ನಿನ್ನೆ ಟೆಂಪೋವೊಂದರಲ್ಲಿ 30 ವರ್ಷದ ಮಹಿಳೆಯ ಮೇಲೆ ಅತ್ಯಾಚಾರ ನಡೆಸಲಾಗಿತ್ತು. ಅತ್ಯಾಚಾರ...
ಇಬ್ಬರು ಪರಿಚಯಸ್ಥರೇ ಅಂತಾ ಗೊತ್ತಾಗಿದೆ: ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಯತ್ನ ಕೇಸ್ ಕುರಿತು ಪೊಲೀಸ್...
ಮೈಸೂರು,ಸೆಪ್ಟಂಬರ್,4,2021(www,justkannada.in): ಮೈಸೂರಿನಲ್ಲಿ ನಿನ್ನೆ ವಿದ್ಯಾರ್ಥಿನಿ ಮೇಲೆ ಹಲ್ಲೆ ಅತ್ಯಾಚಾರ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿ ಮತ್ತು ಆರೋಪಿ ಇಬ್ಬರು ಪರಿಚಯಸ್ಥರು ಎಂದು ಪ್ರಾಥಮಿಕ ತನಿಖೆಯಲ್ಲಿ ಗೊತ್ತಾಗಿದೆ ಎಂದು ಮೈಸೂರು ನಗರ ಪೊಲೀಸ್ ಆಯುಕ್ತ...
ಮೈಸೂರಲ್ಲಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರಕ್ಕೆ ಯತ್ನ…!
ಮೈಸೂರು, ಸೆ.03, 2021 : (www.justkannada.in news ) ವಿದ್ಯಾರ್ಥಿನಿ ಮೇಲಿನ ಗ್ಯಾಂಗ್ ರೇಪ್ ಪ್ರಕರಣ ಹಚ್ಚ ಹಸರಿರುವಾಗಲೇ ಮೈಸೂರಿನಲ್ಲಿ ಮತ್ತೆ ವಿದ್ಯಾರ್ಥಿನಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪ ಕೇಳಿ ಬಂದಿದೆ.
ಇಲ್ಲಿನ ಆರ್.ಎಎಸ್....
ಮೈಸೂರು ಕೆ.ಆರ್.ಆಸ್ಪತ್ರೆಯಲ್ಲಿ ಪೈಶಾಚಿಕ ಕೃತ್ಯ: ಬುದ್ದಿಮಾಂದ್ಯ ಮಹಿಳೆ ಮೇಲೆ ಅತ್ಯಾಚಾರ.
ಮೈಸೂರು,ಜುಲೈ,10,2021(www.justkannada.in): ಅಪರಿಚಿತ ವ್ಯಕ್ತಿಯೊಬ್ಬ ಆಸ್ಪತ್ರೆ ವಾರ್ಡ್ ನಲ್ಲೇ ಬುದ್ದಿಮಾಂದ್ಯ ಮಹಿಳೆ ಮೇಲೆ ಅತ್ಯಾಚಾರ ನಡೆಸಿರುವ ಪೈಶಾಚಿಕ ಕೃತ್ಯ ಮೈಸೂರಿನ ಕೆ.ಆರ್.ಆಸ್ಪತ್ರೆಯಲ್ಲಿ ನಡೆದಿದೆ.
30 ವರ್ಷದ ಮಹಿಳೆ ಮೇಲೆ ಈ ಅಮಾನುಷ ಕೃತ್ಯ ನಡೆದಿದೆ. ರಾತ್ರಿ...