Tag: Rastrapitha
ಮಹಾತ್ಮ ಗಾಂಧಿ ಅವರನ್ನ ಕೊಂದವನನ್ನೇ ಆರಾಧಿಸುವ ದೇಶದ್ರೋಹಿಗಳು ಹೆಚ್ಚಾಗುತ್ತಿದ್ದಾರೆ- ಮಾಜಿ ಸಿಎಂ ಸಿದ್ಧರಾಮಯ್ಯ…
ಬೆಂಗಳೂರು,ಜನವರಿ,30,2021(www.justkannada.in): ಮಹಾತ್ಮಾಗಾಂಧಿಯವರನ್ನು ಹತ್ಯೆಗೈದ ಕೊಲೆಗಡುಕನನ್ನೇ ಆರಾಧಿಸುವ ದೇಶದ್ರೋಹಿಗಳು ಹೆಚ್ಚಾಗುತ್ತಿದ್ದಾರೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಕಿಡಿಕಾರಿದರು.
ಮಹಾತ್ಮ ಗಾಂಧಿಯವರ ಪುಣ್ಯ ಸ್ಮರಣೆ ಅಂಗವಾಗಿ ಕೆಪಿಸಿಸಿ ಕಚೇರಿಯಲ್ಲಿ ಆಯೋಜಿಸಿದ್ದ ಹುತಾತ್ಮರ ದಿನಾಚರಣೆಯಲ್ಲಿ...